Articles by Harish Mambady

ಯುವಕನ ಅಪಹರಣ ಪ್ರಮುಖ ಆರೋಪಿ ಜೋಗಿಹನೀಫ್ ಬಂಧನ

ವಿಟ್ಲ ಕಸಬ ಗ್ರಾಮದ ಒಕ್ಕೆತ್ತೂರು ನಿವಾಸಿ ಅಬ್ದುಲ್ ರಝಾಕ್ ಮೋನು ಎಂಬವರನ್ನು ಕಾರಿನಲ್ಲಿ ಅಪಹರಿಸಿದ ಕೇಪು ಗ್ರಾಮದ ನೀರ್ಕಜೆ ಕುಕ್ಕೆಬೆಟ್ಟು ನಿವಾಸಿ ಹನೀಫ್ ಯಾನೆ ಜೋಗಿ ಹನೀಫ್ (36) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.


ಆಕಸ್ಮಿಕ ಬೆಂಕಿ

ಬಂಟ್ವಾಳ ತಾಲೂಕಿನ ಬಂಟ್ವಾಳ ಹೋಬಳಿಯ ಕಾಡಬೆಟ್ಟು ಗ್ರಾಮದ ಕೆಳಗಿನ ವಗ್ಗ ಎಂಬಲ್ಲಿನ ಗ್ರಾಪಂ ಸದಸ್ಯೆ ಸುಜಾತ ಎಂಬವರ ಮನೆಗೆ ಆಕಸ್ಮಿಕ ಬೆಂಕಿ ತಗುಲಿರುವ ಘಟನೆ ಗುರುವಾರ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯುಟ್ ನಿಂದ ಅನಾಹುತ ಆಗಿರಬಹುದು ಎಂದು…



ಗೋಲ್ಡನ್ ಸ್ಟಾರ್ ಗಣೇಶ್ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಭೇಟಿ

ಗೋಲ್ಡನ್ ಸ್ಟಾರ್ ಎಂದೇ ಖ್ಯಾತರಾದ ಮುಂಗಾರು ಮಳೆಯಿಂದ ಪ್ರಸಿದ್ಧರಾದ ಚಲನಚಿತ್ರ ನಟ ಗಣೇಶ್ ಗುರುವಾರ ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿದರು. 




ಇಂದಿನ ಯಕ್ಷಗಾನ

ಬಂಟ್ವಾಳನ್ಯೂಸ್ ಇಂದು ಯಕ್ಷಗಾನ ಎಲ್ಲೆಲ್ಲಿ ನಡೆಯುತ್ತದೆ ಎಂಬುದರ ಮಾಹಿತಿಯನ್ನು ನಿಮಗಾಗಿ ನೀಡುತ್ತಿದೆ.


ಬಿ.ಸಿ.ರೋಡ್ ನಲ್ಲಿ ಮಳೆ, ವಿದ್ಯುತ್ ಕಣ್ಣಾಮುಚ್ಚಾಲೆ

ಬಂಟ್ವಾಳದಲ್ಲಿ ಮಂಗಳವಾರ ಸಂಜೆಯ ಬಳಿಕ ಗಾಳಿಯೊಂದಿಗೆ ಮಳೆಯಾಗಿದೆ. ಸಂಜೆ ಸುಮಾರು ೫ ಗಂಟೆ ವೇಳೆಗೆ ತುಂತುರು ಮಳೆಯಾದರೆ, ರಾತ್ರಿ ಸುಮಾರು 8.30ರ ವೇಳೆ ಮತ್ತೆ ಮಳೆ ಸುರಿಯಿತು. ಜೊತೆಗೆ ವಿದ್ಯುತ್ ಪೂರೈಕೆಯೂ ಬಿ.ಸಿ.ರೋಡ್ ಪರಿಸರದಲ್ಲಿ ಸ್ಥಗಿತಗೊಂಡಿದೆ. ಇದರಿಂದ…


ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ರಜತವರ್ಷಾಚರಣೆ ಸಮಾರೋಪ

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ರಜತ ವರ್ಷಾಚರಣೆ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪ್ರೆಸ್ ಕ್ಲಬ್ ಬಂಟ್ವಾಳ ಸಹಭಾಗಿತ್ವದಲ್ಲಿ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಮಂಗಳವಾರ  ರಜತವರ್ಷಾಚರಣೆ ಸಮಾರೋಪ ಸಮಾರಂಭ ನಡೆಯಿತು….


ಹತ್ಯೆ ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲಿ ಹರತಾಳ, ಬಸ್ ಸಂಚಾರ ಸ್ಥಗಿತ

ಕಾಸರಗೋಡು ಹೊರವಲಯದ ಚೂರಿ ಎಂಬಲ್ಲಿ ಧಾರ್ಮಿಕ ಶಿಕ್ಷಣ ಬೋಧಿಸುವ ಕೇಂದ್ರದಲ್ಲಿ ಮದರಸ ಶಿಕ್ಷಕನೋರ್ವನನ್ನು ಹತ್ಯೆ ಮಾಡಲಾಗಿದೆ. ಕೂಡ್ಲು ಸಮೀಪದ ಚೂರಿ ಎಂಬಲ್ಲಿ ಸೋಮವಾರ ತಡರಾತ್ರಿ 12.15ರ ವೇಳೆಗೆ ಸುಮಾರಿಗೆ ರಿಯಾಜ್ (30) ಎಂಬವರನ್ನು ಮಲಗುವ ಕೋಣೆಗೆ ನುಗ್ಗಿ…