Articles by Harish Mambady

ಇಂದು ಯಕ್ಷಗಾನ

ಕರಾವಳಿಯ ವಿವಿಧ ಭಾಗಗಳಲ್ಲಿ ನಡೆಯುವ ಯಕ್ಷಗಾನ ಪ್ರದರ್ಶನಗಳ ಮಾಹಿತಿ ಬಂಟ್ವಾಳನ್ಯೂಸ್ ನಲ್ಲಿ.


ಸಂಗೀತ ಕಛೇರಿ

ಕಾಯರ್ ಕಟ್ಟೆ ಶ್ರೀ ಸದ್ಗುರು ಸಂಗೀತ ಶಾಲೆ ಬೆಳ್ಳಿಹಬ್ಬದ ಅಂಗವಾಗಿ ರಜತ ಸಂಭ್ರಮ ಬಾಯಾರು ಹೆದ್ದಾರಿ ಎಯುಪಿ ಶಾಲೆಯಲ್ಲಿ ನಡೆಯಿತು. ಈ ಸಂದರ್‍ಭ ಪೂರ್ಣಶ್ರೀ ಕಾಞಂಗಾಡ್ ಟಿ.ಪಿ.ಶ್ರೀನಿವಾಸನ್ ಇವರಿಂದ  ಸಂಗೀತ ಕಛೇರಿ ನೆರವೇರಿತು. ಪಕ್ಕವಾದ್ಯದಲ್ಲಿ ವಿದ್ವಾನ್ ಬಾಲಕೃಷ್ಣ…


ಶ್ರೀ ರಾಮ ಸೌಹಾರ್ದ ಸಹಕಾರಿ ನಿಯಮಿತ ಕಲ್ಲಡ್ಕ ಶಾಖೆ ಉದ್ಘಾಟನೆ

ಸಹಕಾರಿ ಸಂಸ್ಥೆಗಳು ಗ್ರಾಹಕರನ್ನು ಸತಾಯಿಸದೆ ಸಕಾಲದಲ್ಲಿ ಸಾಲ ನೀಡುವ ಮೂಲಕ ಉತ್ತಮ ಸೇವೆಯನ್ನು ನೀಡುವುದು ಸಹಕಾರಿ ಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದು ದಕ್ಷಿಣ ಕನ್ನಡ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು. ಬುಧವಾರ ಕಲ್ಲಡ್ಕ  ಶ್ರೀರಾಮ…


24ರ ಪ್ರತಿಭಟನೆ, 25ರ ಬಂದ್ ಬೆಂಬಲಿಸಲು ಬಿಜೆಪಿ ಮನವಿ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳೂರಿಗೆ ಆಗಮಿಸುವುದನ್ನು ವಿರೋಸಿ ಸಂಘ ಪರಿವಾರ ವತಿಯಿಂದ ಮಂಗಳೂರಿನಲ್ಲಿ ಫೆ.24 ರಂದು ನಡೆಯುವ ಬೃಹತ್ ಪ್ರತಿಭಟನಾ ಮೆರವಣಿಗೆಗೆ ಬಂಟ್ವಾಳದಿಂದ ಸುಮಾರು ಒಂದೂವರೆ ಸಾವಿರ ಕಾರ್ಯಕರ್ತರು ತೆರಳಲಿದ್ದಾರೆ. ಈ ವಿಷಯವನ್ನು ಬಿಜೆಪಿ ರಾಜ್ಯ…


ಬಾಳೆಕೋಡಿ ಸ್ವಾಮೀಜಿ ಭೇಟಿ ಮಾಡಿದ ವಿ.ಮನೋಹರ್

ಕನ್ನಡ ಚಿತ್ರರಂಗದ ಮೇರು ಕಲಾವಿದ ವಿ.ಮನೋಹರ್ ಕನ್ಯಾನ ಬಾಳೆಕೋಡಿ ಕ್ಷೇತ್ರಕ್ಕೆ ಭೇಟಿ ನೀಡಿ, ಶ್ರೀ ಶಶಿಕಾಂತ ಮಣಿ ಸ್ವಾಮೀಜಿ ಅವರ ಆಶೀರ್ವಾದ ಪಡೆದುಕೊಂಡರು. ಮುಂದಿನ ಚಿತ್ರದ ಕುರಿತು ಶ್ರೀಗಳಿಗೆ ಮಾಹಿತಿ ನೀಡಿದ ಅವರು ಅದರ ಯಶಸ್ಸಿಗಾಗಿ ಪ್ರಾರ್ಥಿಸಿಕೊಂಡರು.


ಕಟ್ಟಡ ಕೆಲಸದಲ್ಲಿ ತೊಡಗಿದ್ದ 14 ಬಾಂಗ್ಲಾ ದೇಶೀಯರ ಬಂಧನ

ಬಾಂಗ್ಲಾ ದೇಶದಿಂದ ಯಾವುದೇ ರಹದಾರಿ ಹೊಂದದೆ, ಯಾವುದೋ ರೀತಿಯಲ್ಲಿ ನುಸುಳಿ ಭಾರತಕ್ಕೆ ಬಂದು ಅನಧಿಕೃತವಾಗಿ ಭಾರತ ದೇಶದಲ್ಲಿದ್ದು ಬೆಳ್ತಂಗಡಿ ತಾಲೂಕು, ಕಾಶಿಪಟ್ನ ಗ್ರಾಮದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸದಲ್ಲಿ ತೊಡಗಿದ್ದ 14 ಮಂದಿ ಬಾಂಗ್ಲಾ ದೇಶದವರನ್ನು ಖಚಿತ…


ಬಂಟ್ವಾಳ ತಿರುಮಲ ವೆಂಕಟರಮಣ ಸ್ವಾಮೀ ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವ ಸಂಭ್ರಮ

 ಫೆ.28 ರಿಂದ ಮಾರ್ಚ್ 5 ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು  ಮಾರ್ಚ್ 4 ರಂದು ತಿರುಮಲ ವೆಂಕಟರಮಣ ಸ್ವಾಮಿಗೆ ವೈಭವದ ಬ್ರಹ್ಮರಥೋತ್ಸವ


ಇರಂದೂರಿನಲ್ಲಿ ಪೂಜೆ, ಧಾರ್ಮಿಕ ಸಭೆ

ಇರಂದೂರು ಶ್ರೀ ನರಸಿಂಹ ದೇವರ ಕ್ಷೇತ್ರದಲ್ಲಿ ಮೂರನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ, ಸಾಮೂಹಿಕ ಶ್ರೀ ದುರ್ಗಾ ಪೂಜೆ ಮತ್ತು ಧಾರ್ಮಿಕ ಸಭೆ ನಡೆಯಿತು. ಶ್ರೀಧಾಮ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು….


ಇಂದಿನ ಯಕ್ಷಗಾನ

ಇಂದು ನಡೆಯುವ ಯಕ್ಷಗಾನ ಕಾರ್ಯಕ್ರಮಗಳ ಬಗ್ಗೆ ಬಂಟ್ವಾಳ ನ್ಯೂಸ್ ನಲ್ಲಿದೆ ಮಾಹಿತಿ ಶ್ರೀ ಧರ್ಮಸ್ಥಳ ಮೇಳ: ಹೆದ್ದೂರು – ಸುಳುಗೋಡಿನಲ್ಲಿ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಶ್ರೀ ಕಟೀಲು ಮೇಳ 1: ಮುಂಡ್ಕೂರು ಶ್ರೀ ಕಟೀಲು ಮೇಳ 2:…


26 ಥೈರಾಯ್ಡ್, ಮಧುಮೇಹ ತಪಾಸಣಾ ಶಿಬಿರ

ಬಿ.ಸಿ.ರೋಡ್ ಪಾಲಿಕ್ಲಿನಿಕ್‌ನಲ್ಲಿ ಉಚಿತ ಥೈರಾಯ್ಡ್ ಹಾಗೂ ಮಧುಮೇಹ ತಪಾಸಣಾ ಶಿಬಿರ ಫೆಬ್ರವರಿ 26ರಂದು ಬೆಳಗ್ಗೆ 9ರಿಂದ 12.30 ರಿಂದ ನಡೆಯಲಿದೆ. ಶಿಬಿರದಲ್ಲಿ ಮಂಗಳೂರಿನ ಖ್ಯಾತ ಥೈರಾಯ್ಡ್ ಹಾಗೂ ಮದುಮೇಹ ರೋಗಗಳ ತಜ್ಞ ವೈದ್ಯ ಡಾ. ಶ್ರೀನಾಥ್ ಪಿ….