ಮಾಣಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಆಶ್ರಯದಲ್ಲಿ ವಿವಿಧ ಕಾರ್ಯಕ್ರಮ
ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮಾಣಿ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಸಾಧಕರಿಗೆ ಅಭಿನಂದನೆ, ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಕಾರ್ಯಕ್ರಮ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿವೃತ್ತ ಅಧಿಕಾರಿ ಪರಮೇಶ್ವರ ಪೂಜಾರಿ…