ಸರಕಾರ, ಸಮಾಜ ಒಗ್ಗಟ್ಟಾದರೆ ಅಭಿವೃದ್ಧಿ: ಒಡಿಯೂರು ಶ್ರೀ
ಸರಕಾರ ಮತ್ತು ಸಮಾಜ ಒಗ್ಗಟ್ಟಿನಲ್ಲಿ ಸಾಗುವ ಮೂಲಕ ಅಭಿವೃದ್ಧಿಯನ್ನು ಸುಲಭವಾಗಿಸಬಹುದು ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಗುರುವಾರ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಕುರಿತ ಸಾಮೂಹಿಕ ಸಂಕಲ್ಪ, ಗಣಹೋಮ…