ಸಿಬ್ಬಂದಿ ಇಲ್ಲದೆ ಆರೋಗ್ಯ ಕೇಂದ್ರದಲ್ಲಿ ತೊಂದರೆ
ವಿಟ್ಲ ಸಮುದಾಯ ಆಸ್ಪತ್ರೆಯಲ್ಲಿ 20 ವರ್ಷಗಳ ಹಿಂದೆ ಯಾವ ಸ್ಥಿತಿ ಇದೆಯೋ ಈಗಲೂ ಹಾಗೇ ಇದೆ . ಇದರಿಂದ ಜನರಿಗೆ ತೊಂದರೆ ಆಗುತ್ತಿದೆ ಎಂದು ದ.ಕ.ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಹಮ್ಮದ್ ಕುಂಞ ಹೇಳಿದರು. www.bantwalnews.com report ಈ…
ವಿಟ್ಲ ಸಮುದಾಯ ಆಸ್ಪತ್ರೆಯಲ್ಲಿ 20 ವರ್ಷಗಳ ಹಿಂದೆ ಯಾವ ಸ್ಥಿತಿ ಇದೆಯೋ ಈಗಲೂ ಹಾಗೇ ಇದೆ . ಇದರಿಂದ ಜನರಿಗೆ ತೊಂದರೆ ಆಗುತ್ತಿದೆ ಎಂದು ದ.ಕ.ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಹಮ್ಮದ್ ಕುಂಞ ಹೇಳಿದರು. www.bantwalnews.com report ಈ…
bantwalnews.com ದೆಹಲಿಯಲ್ಲಿ ನಡೆದ 13 ನೇ ರಾಷ್ಟ್ರೀಯ ಐಸ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಮಂಗಳೂರಿನ ಇಬ್ಬರು ಮಕ್ಕಳು ಚಿನ್ನದ ಸಾಧನೆಗೈದಿದ್ದಾರೆ. 15 ವಯೋಮಿತಿಯ ಹುಡುಗರ ವಿಭಾಗದಲ್ಲಿ ನಿರಂಜನ್ ರಾಜೀವ್ ಮತ್ತು 13 ವಯೋಮಿತಿ ಹುಡುಗಿಯರ ವಿಭಾಗದಲ್ಲಿ…
ವಿಟ್ಲದ ಪುರಭವನ ಬಳಿ ಇರುವ ನ್ಯಾಯಬೆಲೆ ಅಂಗಡಿಯಲ್ಲಿ ಖರೀದಿಸಿದ ಗೋಧಿಯಲ್ಲಿ ಪಾರಿವಾಳದ ಹಿಕ್ಕೆ ಹಾಗೂ ಇರುವೆ ಪತ್ತೆಯಾಗಿದೆ ಎಂದು ಗ್ರಾಹಕರು ಆರೋಪಿಸಿ, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. https://bantwalnews.comreport ಕಳೆದ ಕೆಲ ದಿನಗಳ ಹಿಂದೆ 40 ಚೀಲ…
ಸರ್ಕಾರ ನೀರಾ ಲೀಟರ್ ಗೆ ಕನಿಷ್ಠ 70 ರೂ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಹೇಳಿದೆ. ವಿಟ್ಲದಲ್ಲಿ ಸುದ್ದಿಗೋಷ್ಠಿ ನಡೆಸಿ ರೈತ ಮುಖಂಡರು ತೋಟಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು ಬೀಗ ಹಾಕಿರುವ…
ವಿಟ್ಲ ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಸಂದರ್ಭದಲ್ಲಿ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ರುದ್ರಯಾಗ ನೆರವೇರಿತು. ಈ ಸಂದರ್ಭ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಲ್.ಎನ್.ಕುಡೂರು, ಕೃಷ್ಣಯ್ಯ ಕೆ ಸಹಿತ ಪ್ರಮುಖರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಪ್ರವಾಸ ವಿವರ ಹೀಗಿದೆ. www.bantwalnews.com report ಬೆಳಗ್ಗೆ 9.30ಕ್ಕೆ ಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಮಂದಿರ ಹಾಗೂ ಜೀರ್ಣೋದ್ಧಾರ ಸಮಿತಿ ಗುರುನಗರ ಕೋಡಿಕಲ್, ಮಂಗಳೂರು ಇದರ…
ಮಿತ್ತೂರು ಸಿರಾಜುಲ್ ಹುದಾ ಜುಮಾ ಮಸೀದಿ ಇದರ ಸ್ವರ್ಣ ಹಬ್ಬ(50 ವರ್ಷ) ಮಹೋತ್ಸವ ಹಾಗೂ ಸಿರಾಜುಲ್ ಹುದಾ ಮದ್ರಸ ಮಿತ್ತೂರು ಇದರ 40ನೇ ವಾರ್ಷಿಕ ಹಾಗೂ 20ನೇ ಸ್ವಲಾತ್ ವಾರ್ಷಿಕ ಅನುಸ್ಮರಣಾ ಕಾರ್ಯಕ್ರಮ ಜನವರಿ 20 ಮತ್ತು…
ಸೌತಡ್ಕ ದೇವಸ್ಥಾನದಲ್ಲಿ ಗೋಕಳವು ನಡೆಯುತ್ತಿರುವುದು ಇದೇ ಮೊದಲಲ್ಲ. ಹೀಗಾಗಿ ಇಲ್ಲಿ ಬಿಗು ಭದ್ರತೆಗೆ ಕ್ರಮ ಕೈಗೊಳ್ಳಲಾಗಿತ್ತು. ಆದರೂ ಮಂಗಳವಾರ ರಾತ್ರಿ ಮತ್ತೆ ದನಗಳನ್ನು ಕದ್ದೊಯ್ಯಲಾಗಿದೆ. ಇದಕ್ಕೇನು ಕಾರಣ? ಇಂಥದ್ದೊಂದು ಪ್ರಶ್ನೆ ಈಗ ಮೂಡಿರುವುದು ಸೌತಡ್ಕದವರಿಗಷ್ಟೇ ಅಲ್ಲ, ಹೊರಗಿನವರಿಗೂ….
ಮಂಗಳೂರು ವಿಶ್ವವಿದ್ಯಾನಿಲಯದ 2016ರ ಮೇ ತಿಂಗಳಿನಲ್ಲಿ ಪದವಿ ಅಂತಿಮ ಪರೀಕ್ಷೆಯಲ್ಲಿ ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿಗೆ ಐದು ರ್‍ಯಾಂಕ್‌ಗಳು ಬಂದಿರುತ್ತದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ. www.bantwalnews.com ಬಿ.ಎಸ್ಸಿ. ವಿಭಾಗದಲ್ಲಿ ಕಾವ್ಯ ಕೆ. ನಾಯಕ್, ಪ್ರಥಮ…
ಮನೆ ನಿವೇಶನಗಳಲ್ಲಿ ಈಗಾಗಲೇ ಹಕ್ಕುಪತ್ರ ಹೊಂದಿದವರು ವಾಸ್ತವ್ಯವಿಲ್ಲದಿದ್ದರೆ ರದ್ದುಪಡಿಸಲಾಗುವುದು, ತ್ಯಾಜ್ಯಗಳನ್ನು ನದಿ, ಹಳ್ಳಗಳಿಗೆ ಎಸೆಯುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೊಳ್ನಾಡು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ರಾಮಸಭೆಯಲ್ಲಿ ನಿರ್ಣಯಿಸಲಾಗಿದೆ. www.bantwalnews.com report