ಪ್ರತಿಭಾ ಪ್ರದರ್ಶನಕ್ಕೆ ಶಾಲಾ ವೇದಿಕೆ ಉತ್ತಮ ತಳಹದಿ
bantwalnews.com ಭಾರತೀಯ ಸನಾತನ ಸಂಸ್ಕೃತಿಯಿಂದ ಬೆಳೆದು ಬಂದ ಸಂಗೀತ, ನೃತ್ಯಗಳಂತ ಕಲೆಗಳನ್ನು ಪ್ರೊತ್ಸಾಹಿಸಬೇಕು. ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಶಾಲಾ ವೇದಿಕೆಯೇ ಉತ್ತಮ ತಳಹದಿಯನ್ನು ಒದಗಿಸುತ್ತದೆ. ದೊರಕಿದ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಬಿ.ಸಿ.ರೋಡಿನ ವೈದ್ಯರಾದ ಡಾ.ಎಂ.ಎಸ್.ಭಟ್…