Articles by Harish Mambady

ಭಗವಂತನ ಸೇವೆಯಲ್ಲಿ ಭಕ್ತರ ಭಾಗಿ: ಒಡಿಯೂರು ಸ್ವಾಮೀಜಿ

ಒಡಿಯೂರು ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಫೆ.5, 6ರಂದು ನಡೆದ ತುಳುವೆರೆ ತುಲಿಪು ಮತ್ತು ಒಡಿಯೂರು ರಥೋತ್ಸವ – ತುಳುನಾಡ ಜಾತ್ರೆ ಕಾರ್ಯಕ್ರಮಕ್ಕೆ ಸಂಬಂಧಿಸಿ ಕಾರ್ಯಕರ್ತರ ಅಭಿನಂದನಾ ಸಭೆ ಒಡಿಯೂರಿನಲ್ಲಿ ನಡೆಯಿತು. www.bantwalnews.com report ಈ ಸಂದರ್ಭ ಆಶೀರ್ವಚನ…


ಕಲ್ಲಗುಂಡಿ: ಕಿಂಡಿ ಅಣೆಕಟ್ಟು ಕಾಮಗಾರಿಗೆ ಶಿಲಾನ್ಯಾಸ

ಸಜಿಪಮುನ್ನೂರು ಜಿಲ್ಲಾ ಪಂಚಾಯತ್ ಕ್ಷೇತ್ರ ವ್ತಾಪ್ತಿಯ ಸಜಿಪಮೂಡ ಗ್ರಾಮದ ಕಲ್ಲಗುಂಡಿ ಎಂಬಲ್ಲಿ 1 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗಳ್ಳಲಿರುವ ಕಿಂಡಿ ಅಣೆಕಟ್ಟು ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಶಿಲಾನ್ಯಾಸ ನೆರವೇರಿಸಿದರು. ಜಿ.ಪಂ.ಸದಸ್ಯ ಚಂದ್ರಪ್ರಕಾಶ ಶೆಟ್ಟಿ…


ಅಧ್ಯಕ್ಷರಾಗಿ ಅಬೂಬಕ್ಕರ್ ಬಾವ ಹಾಜಿ ಪುನರಾಯ್ಕೆ

ಪಾಣೆಮಂಗಳೂರು ಆಲಡ್ಕ ಮುಹ್ಯಿದ್ದೀನ್ ಜುಮಾ ಮಸೀದಿಯ ಅಧ್ಯಕ್ಷರಾಗಿ ಅಬೂಬಕ್ಕರ್ ಬಾವಹಾಜಿ ಬಂಗ್ಲಗುಡ್ಡೆ ಪುನರಾಯ್ಕೆಗೊಂಡರು. ಬಿ.ಹೆಚ್.ಅಬೂಸ್ವಾಲಿಹ್ ಮುಸ್ಲಿಯಾರ್ ಅಧ್ಯಕ್ಷತೆಯಲ್ಲಿ ನಡೆದ ಮಸೀದಿಯ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. ಪ್ರಧಾನ ಕಾರ್ಯದರ್ಶಿಯಾಗಿ ಇಸ್ಮಾಯಿಲ್ ಇದ್ದಿನಬ್ಬ, ಉಪಾಧ್ಯಕ್ಷರಾಗಿ ಜಿ.ಎಂ ಅಬ್ದುಲ್…


15ರಂದು ಕಲ್ಲಡ್ಕ ಶ್ರೀರಾಮ ಕಾಲೇಜು ವಾರ್ಷಿಕೋತ್ಸವ

 ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಫೆ.15ರಂದು ನಡೆಯಲಿದೆ. ಕಾಲೇಜಿನ ಸಾಧನಾ ಸಭಾಭವನದಲ್ಲಿ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭಗೊಳ್ಳುವುದು. ಅಧ್ಯಕ್ಷತೆಯನ್ನು ಪುತ್ತೂರು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ವಹಿಸುವರು. ಮುಖ್ಯ…


ಕುದ್ರೋಳಿ ಧ್ವಜಸ್ತಂಭಕ್ಕೆ ನೂತನ ದಾರು ಬಿ.ಸಿ.ರೋಡಿಗೆ ಆಗಮನ

ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ   ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಸುಳ್ಯ ತಾಲೂಕು ಉಬರಡ್ಕ ನೈರೊಡೆಯಿಂದ ತಂದಿದ್ದ ನೂತನ ಸಾಗುವಾನಿ ದಾರುವನ್ನು ಬಿ.ಸಿ.ರೋಡಿನಲ್ಲಿ ಸ್ವಾಗತಿಸಲಾಯಿತು. ಪ್ರಮುಖರಾದ ಕೆ.ಹರಿಕೃಷ್ಣ ಬಂಟ್ವಾಳ, ಮಾಲತಿ ಜನಾರ್ಧನ ಪೂಜಾರಿ,ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್,ಅರ್ಚಕ ಲೋಕೇಶ್…


ಇಂದು ಎಲ್ಲೆಲ್ಲಿ ಯಕ್ಷಗಾನ

ಇಂದು ಎಲ್ಲೆಲ್ಲಿ ಯಕ್ಷಗಾನ ಪ್ರದರ್ಶನಗಳಿವೆ ಎಂಬುದನ್ನು ಬಂಟ್ವಾಳನ್ಯೂಸ್ ನಿಮಗಾಗಿ ಕೊಡುತ್ತಿದೆ.   ಶ್ರೀ ಧರ್ಮಸ್ಥಳ ಮೇಳ: ತ್ರಿಶಂಕು ಸ್ವರ್ಗ-ವಿಶ್ವಾಮಿತ್ರ ಮೇನಕೆ: ಯಡೂರಿನಲ್ಲಿ ಶ್ರೀ ಕಟೀಲು ಮೇಳ 1: ಕಾರ್ನಾಡು ಶ್ರೀ ಕಟೀಲು ಮೇಳ 2: ಕೊಣಾಜೆ ಶ್ರೀ…


ಬಾಳೆಕೋಡಿ ಶ್ರೀಗಳಿಗೆ ಕರ್ನಾಟಕ ಧರ್ಮರತ್ನ ಪ್ರಶಸ್ತಿ ಪ್ರದಾನ

ಉಡುಪಿ ಜಿಲ್ಲೆಯ ಅಜೆಕಾರಿನ ಮುದ್ರಾಡಿಯಲ್ಲಿ ನಡೆದ ಬೆಳದಿಂಗಳ ಸಾಹಿತ್ಯ ಸಮ್ಮೇಳನದಲ್ಲಿ ಶ್ರೀ ಕ್ಷೇತ್ರ ಬಾಳೆಕೋಡಿಯ ಶಶಿಕಾಂತ ಮಣಿ ಸ್ವಾಮೀಜಿಯವರಿಗೆ ಕರ್ನಾಟಕ ಧರ್ಮರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಜಾತ್ರಾ ಸಂಭ್ರಮದಲ್ಲಿ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನ

ಪ್ರೊ| ರಾಜಮಣಿ ರಾಮಕುಂಜ ಒಂದು ಕಾಲದಲ್ಲಿ ಗಾಣಪತ್ಯರ, ಶೈವರ, ವೈಷ್ಣವರ, ಶಾಕ್ತರ, ಜೈನರ ಆರಾಧನಾ ಶಕ್ತಿಗಳ ಸಮ್ಮಿಲನವಾಗಿ ರೂಪುಗೊಂಡಿದ್ದ ನಂದಾವರ ಕ್ಷೇತ್ರ ದ.ಕ. ಜಿಲ್ಲೆಯ ಪ್ರಮುಖ ಪ್ರಾಚೀನ ದೇವಸ್ಥಾನಗಳಲ್ಲಿ ಒಂದು. ನೇತ್ರಾವತಿಯ ದಕ್ಷಿಣ ದಂಡೆಯ ಮೇಲಿರುವ ಈ…


ಮರುಭೂಮಿಯಲ್ಲಿ ಹಳ್ಳಿಗಾಡಿನ ಮಧುರ ನೆನಪುಗಳ ತೆರೆದಿಟ್ಟ ಬಾಂಧವ್ಯ 2017

ಒಮಾನ್ ಮಸ್ಕತ್:  ಸೋಶಿಯಲ್ ಫೋರಂ ಒಮಾನ್ ಇದರ ಕರ್ನಾಟಕ ಚಾಪ್ಟರ್ ವತಿಯಿಂದ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ “ಬಾಂಧವ್ಯ” ಫ್ಯಾಮಿಲಿ ಗೆಟ್ ಟುಗೆದರ್ ಕಾರ್ಯಕ್ರಮವು ಈ ಬಾರಿ 2017 ಫೆಬ್ರವರಿ 10ರಂದು ಬರ್ಕ ಫಾರ್ಮ್ ಹೌಸ್ ನಲ್ಲಿ ನಡೆಯಿತು….


ಅಬೂಬಕರ್ ಅನಿಲಕಟ್ಟೆಗೆ ಸಾಹಿತ್ಯ ಪ್ರಶಸ್ತಿ

ಸುಳ್ಯದ ಭೀಮರಾವ್ ಜೋಷಿ ಅವರ 41ನೇ ಹುಟ್ಟುಹಬ್ಬವು ಫೆಬ್ರವರಿ 26 ರಂದು ಸ್ನೇಹಮಿಲನ ವಾಟ್ಸಪ್ ಗ್ರೂಪ್ ವತಿಯಿಂದ ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ನಡೆಯಲಿದ್ದು, ಆ ಕಾರ್ಯಕ್ರಮದಲ್ಲಿ ಬರಹಗಾರ ಅಬೂಬಕರ್ ಅನಿಲಕಟ್ಟೆ “ಸಾಹಿತ್ಯ ರತ್ನ” ಪ್ರಶಸ್ತಿ ಪಡೆಯುಲಿದ್ದಾರೆ. ಈ…