ವಿಟ್ಲ ದೇವಳದಲ್ಲಿ ಸಾಮೂಹಿಕ ಪ್ರಾರ್ಥನೆ, ಧಾರ್ಮಿಕ ಕಾರ್ಯಕ್ರಮ
ವಿಟ್ಲ ಸೀಮೆಯ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ರಾಜಗೋಪುರ, ಆನೆಬಾಗಿಲು, ತೀರ್ಥಮಂಟಪ, ಒಳಾಂಗಣ ಹಾಸುಕಲ್ಲು ಮೊದಲಾದ ಕಾಮಗಾರಿಗಳ ಲೋಕಾರ್ಪಣೆ ಅಂಗವಾಗಿ ಬುಧವಾರ ರಾತ್ರಿ ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಪ್ರಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತು…