ಬಿ.ಸಿ.ರೋಡಿನಲ್ಲಿ 15ರಂದು ಬೆಳಗ್ಗೆ ಸ್ಚಚ್ಛತಾ ಕಾರ್ಯಕ್ರಮ
ಬಂಟ್ವಾಳ: ಪುರಸಭೆ ವತಿಯಿಂದ ನಗರದ ಸ್ವಚ್ಛತೆ ಉದ್ದೇಶಕ್ಕಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬಿ.ಸಿ.ರೋಡಿನ ತಾಲೂಕು ಕಚೇರಿ ಬಳಿ ಗುರುವಾರ ಬೆಳಗ್ಗೆ 8.30ಕ್ಕೆ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ. ಇದಾದ ಬಳಿಕ 8.30ರಿಂದ 9.30ವರೆಗೆ ಸಭಾ ಕಾರ್ಯಕ್ರಮ ನಡೆಯುವುದು. ಸ್ವಚ್ಛ…