ಕುಡಿಯುವ ನೀರಿನ ರೇಚಕ ಸ್ಥಾವರದಲ್ಲಿ ನೀರು ಪೋಲು
www.bantwalnews.com report ಭಾನುವಾರ ಸಂಜೆ ಗೂಡಿನಬಳಿ ರೇಚಕ ಸ್ಥಾವರದಲ್ಲಿ ಶುದ್ಧೀಕರಿಸಿದ ಕುಡಿಯುವ ನೀರು ತುಂಬಿ ಸ್ಥಾವರದ ಸುತ್ತಲೂ ತೂತಿನ ಮೂಲಕ ಧಾರಾಕಾರವಾಗಿ ಹೊರ ಚೆಲ್ಲುತ್ತಿದ್ದ ದೃಶ್ಯಗಳು ಕಂಡುಬಂದವು. ಈ ಸ್ಥಾವರದ ಪಕ್ಕದಲ್ಲೇ ಇರುವ ರೋಟರಿ ಕ್ಲಬ್‌ಗೆ ರೋಟರಿ…