ಎತ್ತಿನಹೊಳೆ ಯೋಜನೆ ವಿರುದ್ಧ ವಿಧಾನಸೌಧ ಚಲೋಕ್ಕೂ ಸಿದ್ಧ
ಬಿ.ಸಿ.ರೋಡಿನಲ್ಲಿ ನಡೆದ ಪಂಚತೀರ್ಥ –ಸಪ್ತಕ್ಷೇತ್ರ ಯಾತ್ರೆಯಲ್ಲಿ ಒಡಿಯೂರು ಸ್ವಾಮೀಜಿ ನೇತ್ರಾವತಿ ಉಳಿಸಲು ಸಚಿವ ರಮಾನಾಥ ರೈ ಆಹ್ವಾನಿಸಿದ ಹರಿಕೃಷ್ಣ ಬಂಟ್ವಾಳ್, ವಿಜಯಕುಮಾರ್ ಶೆಟ್ಟಿ
ಬಿ.ಸಿ.ರೋಡಿನಲ್ಲಿ ನಡೆದ ಪಂಚತೀರ್ಥ –ಸಪ್ತಕ್ಷೇತ್ರ ಯಾತ್ರೆಯಲ್ಲಿ ಒಡಿಯೂರು ಸ್ವಾಮೀಜಿ ನೇತ್ರಾವತಿ ಉಳಿಸಲು ಸಚಿವ ರಮಾನಾಥ ರೈ ಆಹ್ವಾನಿಸಿದ ಹರಿಕೃಷ್ಣ ಬಂಟ್ವಾಳ್, ವಿಜಯಕುಮಾರ್ ಶೆಟ್ಟಿ
ಬಂಟ್ವಾಳ: ತಾಲೂಕಿನ ಮಂಚಿ ಗ್ರಾಮದ ಪತ್ತುಮುಡಿ ಎಂಬಲ್ಲಿ 1 ಕೆ.ಜಿ. ಗಾಂಜಾ ಸಾಗಾಟ ಮಾಡುತ್ತಿರುವುದನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಸಂಬಂಧ ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ನಿವಾಸಿ ಇಮ್ರಾನ್ ಎನ್ ಹಾಗೂ ಸಾಲೆತ್ತೂರು ಮೆದು ನಿವಾಸಿ…
ವಿಟ್ಲ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ಎರಡು ಪ್ರತ್ಯೇಕ ಅಪಘಾತ ಭಾನುವಾರ ಸಂಭವಿಸಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪ ಸೂರಿಕುಮೇರು ಎಂಬಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರಿಗೆ…
ಬಂಟ್ವಾಳ:ಸಾಲೆತ್ತೂರು ಜಮಾಅತ್ತ್ ಗಲ್ಫ್ ಕೋಪರೇಷನ್ ಕೌನ್ಸಿಲ್ ಇದರ ವತಿಯಿಂದ ನೆಬಿ ಜನ್ಮದಿನ ಪ್ರಯುಕ್ತ ಅಂತರಾಷ್ಟ್ರೀಯ ಮಟ್ಟದ ಕ್ವಿಜ್ ಸ್ವರ್ಧೆಯನ್ನು ಆಯೋಜಿಸಲಾಗಿತ್ತು. ನಂತರ ಈ ಸ್ವರ್ಧೆಯಲ್ಲಿ 3 ಜನ ಸದಸ್ಯರಾದ ಹನೀಫ್ ಸಖಾಫಿ ಸಾಲೆತ್ತೂರು, ಸುಲೈಮಾನ್ ಕಟ್ಟೆ, ಅಬ್ದುಲ್…
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜನವರಿ 11 ಮತ್ತು 12ನೇ ತಾರೀಕಿನಂದು ಬಂಟ್ವಾಳ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗರ ಮಂದಿರ ಸಮೀಪದ ಮೈದಾನದಲ್ಲಿ ಕೃಷಿ ಮೇಳ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಪ್ಪರ ಮುಹೂರ್ತ ಇತ್ತೀಚೆಗೆ…
ಬಂಟ್ವಾಳ: ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಷನ್ ಆಫ್ ಇಂಡಿಯಾ(ಎಸ್ ಐಓ) ಕರ್ನಾಟಕ ಘಟಕವು ಪ್ರವಾದಿ ಮುಹಮ್ಮದ್(ಸ)ರವರ ಜೀವನಾದರ್ಶಗಳ ಮೂಲಕ ರಾಜ್ಯಾದ್ಯಂತ ‘ಪ್ರವಾದಿ ಮುಹಮ್ಮದ್: ಮಾನವಕುಲದ ವಿಮೋಚಕ’ ಎಂಬ ಧ್ಯೇಯದೊಂದಿಗೆ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ನಿಟ್ಟಿನಲ್ಲಿ ಎಸ್ ಐ ಓ…
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಪುಸ್ತಕ ಮೇಳವನ್ನು ರಾಜರವಿವರ್ಮ ವಂಶಸ್ಥ ಮುಂಬೈನಲ್ಲಿ ದೇಶೀಯ ಗೋವುಗಳ ರಕ್ಷಣೆಯಲ್ಲಿ ನಿರತರಾಗಿರುವ ಸೀತಾ ವರ್ಮ ಉದ್ಘಾಟಿಸಿದರು. ಪುಸ್ತಕ ಮೇಳದಲ್ಲಿ ಮಕ್ಕಳ ಕಥೆ ಪುಸ್ತಕಗಳು, ಭಾರತೀಯ ಸಂಸ್ಕೃತಿಗೆ ಸಂಬಂಧಿಸಿ ಪುರಾಣ, ಮಹಾಪುರುಷರು, ಗಣಿತ, ವಿಜ್ಞಾನ,…
ಬಂಟ್ವಾಳ: ಪಾಣೆಮಂಗಳೂರಿನ ಛತ್ರ ನಿವಾಸಿ ನಾರಾಯಣ ನಾಯಕ್ ಎಂಬವರು ಕಳೆದ ಒಂಭತ್ತು ವಷ೯ಗಳಿಂದ ನಾಪತ್ತೆಯಾಗಿದ್ದಾರೆಂದು ಬಂಟ್ವಾಳ ಠಾಣೆಯಲ್ಲಿ ದೂರು ದಾಖಲಾಗಿದೆ.2009ರಡಿ.21ರಂದು ಬೆಳಿಗ್ಗೆ ಕೆಲಸಕ್ಕೆಂದು ಬಿ.ಸಿ.ರೋಡಿಗೆ ಹೋದವರು ಇದುವರೆಗೂ ಮನೆಗೂ,ಸಂಬಂಧಿಕರ ಮನೆಗೂ ಹೋಗದೆ ನಾಪತ್ತೆ ಯಾಗಿದ್ದಾರೆಂದು ಅವರ ಪತ್ನಿಸುನೀತಾ…
ಒಡಿಯೂರಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ
ನಿಧನ ನಿವೃತ್ತ ಮುಖ್ಯಶಿಕ್ಷಕ ಗೋಪಾಲ ಭಟ್ ಬಂಟ್ವಾಳ ತಾಲ್ಲೂಕಿನ ಕೊಯಿಲ ಸಮೀಪದ ಹೋರಂಗಳ ಶ್ರೀರಾಮ ನಗರ ನಿವಾಸಿ, ನಿವೃತ್ತ ಮುಖ್ಯಶಿಕ್ಷಕ ಎಂ.ಗೋಪಾಲ ಭಟ್ (81) ಇವರು ಅಸೌಖ್ಯದಿಂದ ಶನಿವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ ಮತ್ತು…