Articles by Harish Mambady

ಬೈಕಿಗೆ ಲಾರಿ ಡಿಕ್ಕಿ, ಸವಾರ ಗಾಯ

ಅಡ್ಯನಡ್ಕ ಎಂಬಲ್ಲಿ ಲಾರಿಯೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೂಡಂಬೈಲು ಸರವು ನಿವಾಸಿ ಅಕ್ಷಯ್ ಕುಮಾರ್ ಎಸ್ (21) ಗಾಯಗೊಂಡಿದ್ದಾರೆ. ಶನಿವಾರ ಬೆಳಗ್ಗೆ ಅಪಘಾತ ನಡೆದಿದ್ದು, ಗಾಯಾಳುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ…


ನಿವೇಶನ ರಹಿತರ ಗ್ರಾಮಸಭೆ

ಇರಾ ಗ್ರಾಮಪಂಚಾಯತ್ ವತಿಯಿಂದ ನಿವೇಶನ ರಹಿತ ಗ್ರಾಮ ಸಭೆಯು ಇರಾ ಮಲಯಾಳಿ ಬಿಲ್ಲವ ಸಭಾ ಭವನದಲ್ಲಿ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಅವರ ನೇತೃತ್ವದಲ್ಲಿ ನಡೆಯಿತು.  ಈ ಸಂದರ್ಭಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷರು…


ಅಬ್ದುಲ್ ಕರೀಂ ಕುದ್ದುಪದವು ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಿಸಾನ್ ಘಟಕದ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾಗಿ ಅಬ್ದುಲ್ ಕರೀಂ ಕುದ್ದುಪದವು ಆಯ್ಕೆ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಿಸಾನ್ ಖೇತ್ ಮಜ್ದೂರ್ ಕಾಂಗ್ರೆಸ್‌ನ ಅಧ್ಯಕ್ಷ ಸಚಿನ್ ಮೀಗಾ…



ಪಂಚತೀರ್ಥ ಸಪ್ತಕ್ಷೇತ್ರ ರಥಯಾತ್ರೆಗೆ ಹಿಂಜಾವೇ ಬೆಂಬಲ

ಬಂಟ್ವಾಳ: ಎತ್ತಿನಹೊಳೆ ಯೋಜನೆ ವಿರುದ್ಧ ನಡೆಯುವ ಪಂಚತೀರ್ಥ, ಸಪ್ತಕ್ಷೇತ್ರ ರಥಯಾತ್ರೆಗೆ ಬಂಟ್ವಾಳ ತಾಲೂಕಿನ ಹಿಂದು ಜಾಗರಣಾ ವೇದಿಕೆ ಬೆಂಬಲ ಸೂಚಿಸಿದೆ. ಈ ಯೋಜನೆ ಅನುಷ್ಥಾನಗೊಂಡರೆ ಜಿಲ್ಲೆಯಲ್ಲಿ ಜಲ ಮತ್ತು ಪುಣ್ಯ ನೆಲಗಳು  ಬರಡಾಗಬಹುದು. ಜಿಲ್ಲೆಯ ಜನರ ಜೀವನ,…


ನಳಿನ್ ಕುಮಾರ್ ಕಟೀಲ್ ಡಿಸೆಂಬರ್ 10ರ ಪ್ರವಾಸ ವಿವರ

ಮಂಗಳೂರು: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಡಿಸೆಂಬರ್ 10ರ ಪ್ರವಾಸ ವಿವರ ಹೀಗಿದೆ. 9.00 ಬೆಳಗ್ಗೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪೂಜೆ – ತೀರ್ಥಕಲಶ ಯಾತ್ರೆ ಉದ್ಘಾಟನೆ,10.30 ಬೆಳಗ್ಗೆ ಸುಬ್ರಹ್ಮಣ್ಯದಲ್ಲಿ ಸಭಾ ಕಾರ್ಯಕ್ರಮ, 1.30…


ಸಚಿವ ಬಿ.ರಮಾನಾಥ ರೈ ಡಿ.10ರಿಂದ 13ವರೆಗಿನ ಪ್ರವಾಸ

ಬಂಟ್ವಾಳ: ಸಚಿವ ಬಿ.ರಮಾನಾಥ ರೈ ಅವರ ಡಿ.10ರಿಂದ 13ನೇ ತಾರೀಖಿನವರೆಗಿನ ಪ್ರವಾಸ ವಿವರ ಹೀಗಿದೆ. 10ರಂದು ಬೆಳಗ್ಗೆ 10ಕ್ಕೆ ಕುದ್ಮಾರು ದ.ಕ.ಜಿಪಂ ಶಾಲೆಯಲ್ಲಿ ಪುತ್ತೂರು ತಾಲೂಕು ಯುವಜನ ಮೇಳ ಉದ್ಘಾಟನಾ ಸಮಾರಂಭದಲ್ಲಿ ಭಾಗಿ. 11 ಗಂಟೆಗೆ  ಸುಳ್ಯ…


ನಳಿನ್ ರಥಯಾತ್ರೆ ಯಶಸ್ಸಿಗೆ ರಾಜೇಶ್ ನಾಯ್ಕ್ ಮನವಿ

ಬಂಟ್ವಾಳ: ಎತ್ತಿನಹಳ್ಳ ಎಂಬ ಪ್ರದೇಶವನ್ನು ಎತ್ತಿನಹೊಳೆ ಎಂದು ನಾಮಾಂಕಿತಗೊಳಿಸಿ ದ.ಕ ಜಿಲ್ಲೆಯನ್ನು ಬರಡು ಭೂಮಿಯಾನ್ನಾಗಿಸಲು, ನೇತ್ರಾವತಿ ತಿರುವು ಯೋಜನೆಗೆ ಚಾಲನೆ ನೀಡಿ ಈ ರಾಜ್ಯದ ಜನತೆಯ ಕೋಟಿ ಕೋಟ್ಯಾಂತರ ರೂಪಾ ತೆರಿಗೆ ಹಣವನ್ನು ಕೊಳ್ಳೆ ಹೊಡೆಯಲು ಕರ್ನಾಟಕದ…


ಹೋರಾಟ ಯಶಸ್ವಿಗೊಳಿಸಲು ಕರೆ

ಬಂಟ್ವಾಳ: ತುಳುನಾಡಿನ ಜನತೆಯ ಜೀವನದಿ ನೇತ್ರಾವತಿ ತಿರುವು ಯೋಜನೆಯ ಹೋರಾಟದ ಬಗ್ಗೆ ಪಂಚ ತೀರ್ಥ-ಸಪ್ತ ಕ್ಷೇತ್ರ ರಥ ಯಾತ್ರೆಯು 10 ರಿಂದ 12 ವರೆಗೆ ದ.ಕ ಜಿಲ್ಲೆಯಲ್ಲಿ ಸಂಚರಿಸುವ ಈ ಸಂದಂರ್ಭ ಈ ಜಿಲ್ಲೆಯ ಜನತೆ ಜಾತಿ,…


ಅಕ್ರಮ ಮರಳು ಘಟಕಕ್ಕೆ ದಾಳಿ

ಬಂಟ್ವಾಳ :ತಾಲೂಕಿನ ಕರಿಯಂಗಳ ಗ್ರಾಮದ ಪಲ್ಲಿಪಾಡಿ ಎಂಬಲ್ಲಿನ ಅಕ್ರಮ ಮರಳು ಘಟಕಕ್ಕೆ ಪ್ರೊಬೆಷನರಿ ಐಎಎಸ್ ಗಾರ್ಗಿ ಜೈನ್ ಅವರ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳು ಮತ್ತು ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಜಂಟಿ  ಕಾರ್ಯಾಚರಣೆ  ನಡೆಸಿದ್ದಾರೆ ಸ್ಥಳೀಯ ಫಲ್ಗುಣಿ ನದಿಯಿಂದ…