Articles by Harish Mambady

ಪೈಪ್ ಒಡೆದು ರಸ್ತೆಯಲ್ಲಿ ಬೃಹತ್ ಹೊಂಡ

www.bantwalnews.com ನೀರಿನ ಪೈಪ್ ಒಡೆದ ಪರಿಣಾಮ, ಪಾಣೆಮಂಗಳೂರು ವೀರವಿಠಲ ದೇವಸ್ಥಾನದ ಎದುರಿನ ನಡು ರಸ್ತೆಯಲ್ಲಿ ಬೃಹತ್ ಗುಂಡಿಯೊಂದು ನಿರ್ಮಾಣವಾಗಿದೆ. ಈ ರಸ್ತೆಯ ಅಡಿ ಭಾಗದಲ್ಲಿ ಹಾದು ಹೋಗಿರುವ ಬಂಟ್ವಾಳ ಪುರಸಭೆಗೆ ಸೇರಿದ ನೀರಿನ ಪೈಪ್ ಮಂಗಳವಾರ ಒಡೆದು…


ಇರಾ ಪರಪ್ಪು ನೂತನ ಮದ್ರಸ ಕಟ್ಟಡ ಉದ್ಘಾಟನಾ ಸಮಾರಂಭ

ಧಾರ್ಮಿಕ ನಾಯಕರ ಆದರ್ಶ ಪರಂಪರೆಯನ್ನು ಉಳಿಸಿ ಬೆಳೆಸುವ ಜವಾಬ್ಧಾರಿ ಧಾರ್ಮಿಕ ಶಿಕ್ಷಣ ಕೇಂದ್ರದ ಮೇಲಿದೆ ಎಂದು ಹಿರಿಯ ಧಾರ್ಮಿಕ ವಿದ್ವಾಂಸರಾದ ಶೈಖುನಾ ಎಂ ಆಲೀ ಕುಂಞ ಉಸ್ತಾದ್ ಇರಾ ಪರಪ್ಪು ನೂತನ ಮದ್ರಸಾ ಕಟ್ಟಡದ  ಉದ್ಘಾಟನಾ ಸಮಾರಂಭದ…


ಮೇಲ್ಕಾರ್ ನಲ್ಲಿ ಅಪಘಾತ, ಪೊಲೀಸ್ ಸಿಬ್ಬಂದಿ ಸಾವು

ಮೇಲ್ಕಾರ್ ನಲ್ಲಿ ಬುಧವಾರ ಮಧ್ಯಾಹ್ನ ರಸ್ತೆ ಬದಿಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಪೊಲೀಸ್ ಸಿಬ್ಬಂದಿ ರುಕ್ಮಯ (48) ಪೆಟ್ರೋಲ್ ಸಾಗಾಟದ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. www.bantwalnews.com report


ಬಾವಿಗೆ ಹಾರಿ ಯುವಕ ಸಾವು

ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ಮನೆಯೊಂದರಲ್ಲಿ ವ್ಯಕ್ತಿಯೋರ್ವರು ಬಾವಿಗೆ ಹಾರಿ ಮೃತಪಟ್ಟಿದ್ದಾರೆ. ರಾಜೇಶ್ (42) ಸಾವನ್ನಪ್ಪಿದ ಯುವಕ. ಘಟನೆ ಬೆನ್ನಲ್ಲೇ ನೂರಾರು ಜನಸಮೂಹ ಜಮಾಯಿಸಿದ್ದು, ಸ್ಥಳೀಯರ ನೆರವಿನಿಂದ ರಾಜೇಶ್ ಅವರನ್ನು ಜೀವಂತ ಮೇಲೆತ್ತುವ ಪ್ರಯತ್ನ ನಡೆಸಲಾಯಿತಾದರೂ,…


ಅಕ್ರಮ ಮರಳು ಸಾಗಾಟ ಪತ್ತೆ

ಪಿಕಪ್ ವಾಹನದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗೆ ನೇತೃತ್ವದ ಅಧಿಕಾರಿಗಳ ತಂಡ ವಶಕ್ಕೆ ಮಂಗಳವಾರ ವಶಕ್ಕೆ ಪಡೆದುಕೊಂಡಿದೆ. ಟಿಪ್ಪರ್ ಲಾರಿ ಚಾಲಕ ಪುತ್ತೂರು ತಾಲೂಕಿನ ಹಿರೆ ಬಂಡಾಡಿ ನಿವಾಸಿ ಕಾಸಿಂ…


ಆಯುಷ್ ಶೆಟ್ಟಿ ರಿಲೇ ತಂಡಕ್ಕೆ ಬೆಳ್ಳಿಪದಕ

ಮಹಾರಾಷ್ಟ್ರ ರಾಜ್ಯ ಸಬ್ ಜ್ಯುನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಕೂಟ  https://bantwalnews.com report ಪುಣೆಯ ಬಾಬುರಾವ್ ಸನಸ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಮಹಾರಾಷ್ಟ್ರ ರಾಜ್ಯ ಮಟ್ಟದ ಸಬ್ ಜ್ಯೂನಿಯರ್ ಅಥ್ಲೆಟಿಕ್ ಕೂಟದಲ್ಲಿ ಮುಂಬಯಿಯ ಆಯುಷ್ ಶೆಟ್ಟಿ ಮತ್ತು ತಂಡ ಬೆಳ್ಳಿ…


11, 12ರಂದು ಬಂಟ್ವಾಳದಲ್ಲಿ ಕೃಷಿ ಉತ್ಸವ

ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಬಂಟ್ವಾಳ ತಾಲೂಕು ಸಮಿತಿ ಆಶ್ರಯ ಡಾ. ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟನೆ 15 ಸಾವಿರಕ್ಕಿಂತಲೂ ಅಧಿಕ ರೈತರು ಭಾಗಿ ನಿರೀಕ್ಷೆ ಪ್ರತಿ ದಿನವೂ ವೈವಿಧ್ಯಮಯ ಕಾರ್ಯಕ್ರಮ, ವಸ್ತು ಪ್ರದರ್ಶನ 11ರಂದು ಆಕರ್ಷಕ…


ಡಾ.ಕೆ.ಚಿನ್ನಪ್ಪ ಗೌಡ 21ನೇ ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷ

27, 28, 29ರಂದು ಉಜಿರೆಯಲ್ಲಿ ನಡೆಯುವ ಸಮ್ಮೇಳನ ಕನ್ನಡ-ತುಳು ಸಾಹಿತ್ಯ, ಜಾನಪದ ವಿದ್ವಾಂಸ ಡಾ. ಚಿನ್ನಪ್ಪಗೌಡ  ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ಕುಲಪತಿ, ಬಂಟ್ವಾಳ ತಾಲೂಕಿನ ವಿಟ್ಲ ಕಸಬಾ ಗ್ರಾಮದ ಕುಡೂರಿನ ಡಾ. ಕೆ. ಚಿನ್ನಪ್ಪ ಗೌಡ ದಕ್ಷಿಣ…


ಎಪಿಎಂಸಿ ಚುನಾವಣೆಗೆ ನೇರ ಹಣಾಹಣಿ

ಕಣದಲ್ಲಿದ್ದಾರೆ 25 ಅಭ್ಯರ್ಥಿಗಳು 11 ಕ್ಷೇತ್ರಗಳಲ್ಲಿ ನೇರ ಸ್ಪರ್ಧೆ 46001 ಮತದಾರು ಚುನಾವಣಾ ಪ್ರಚಾರ ಆರಂಭ https://bantwalnews.com report ಕೋರ್ಟು ತಡೆ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಬಂಟ್ವಾಳ ಎಪಿಎಂಸಿ ಚುನಾವಣೆಗೆ ಮತ್ತೆ ದಿನ ನಿಗದಿಯಾಗಿದೆ. ಜನವರಿ 12ರಂದು ಮತದಾನ ನಡೆಯಲಿದೆ….


ಯುವತಿಯ ಕೊಂದು ನೇಣಿಗೆ ಶರಣಾದ ಯುವಕ

www.bantwalnews.com report ಬಂಟ್ವಾಳ ತಾಲೂಕಿನ ಕೊಯ್ಲದ ಪಾಂಡವರಗುಹೆ ಕೆಸಿಡಿಸಿ ಗೇರು ತೋಟದಲ್ಲಿ ಮಂಗಳವಾರ ಮಧ್ಯಾಹ್ನದ ಬಳಿಕ ಯುವಕನೊಬ್ಬ ಯುವತಿಯನ್ನು ಮಾರಕಾಯುಧದಿಂದ ಇರಿದು ಹತ್ಯೆ ಮಾಡಿ, ತಾನೂ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರೇಮಿಗಳಾಗಿದ್ದ ಇಬ್ಬರ ನಡುವೆ…