ಸಂಚಯಗಿರಿಯ ಕರ್ಮಯೋಗಿ
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಗಳಿಗೆ ಮಂಗಳೂರು ಉತ್ತರ ಮಾಜಿ ಶಾಸಕ ವಿಜಯಕುಮಾರ ಶೆಟ್ಟಿ ಪ್ರಮಾಣಪತ್ರ ಬೇಕಾಗಿಲ್ಲ ಎಂದು ಕೆಪಿಸಿಸಿ ಸದಸ್ಯ ಎಂ.ಎಸ್.ಮಹಮ್ಮದ್ ಹೇಳಿದ್ದಾರೆ. ಮೂರು ಬಾರಿ ಕ್ಯಾಬಿನೆಟ್ ಸಚಿವರಾಗಿ, ಮೂವರು ಮುಖ್ಯಮಂತ್ರಿಗಳ ಅಧೀನದಲ್ಲಿ ಕಾರ್ಯನಿರ್ವಹಿಸಿದ…
ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಪ್ರಯುಕ್ತ ವಿದ್ಯಾರ್ಥಿಗಳ ಭೇಟಿ www.bantwalnews.com report
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಸ್ವಚ್ಛಭಾರತ ನಿರ್ಮಲ ಶ್ರದ್ಧಾಕೇಂದ್ರಗಳ ಪರಿಕಲ್ಪನೆಯಡಿ ಬಂಟ್ವಾಳ ತಾಲೂಕಿನ ಸುಮಾರು 90 ಶ್ರದ್ಧಾಕೇಂದ್ರಗಳ ಸ್ವಚ್ಛತಾ ಅಭಿಯಾನ ಜ.13 ರ ಒಳಗಾಗಿ ಪೂರ್ಣಗೊಳ್ಳಲಿದೆ ಎಂದು ಮಾಜಿ ಶಾಸಕ, ತಾಲೂಕು ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ…
ಬಿ.ಸಿ.ರೋಡಿನ ಕೈಕಂಬ ಪೊಳಲಿ ದ್ವಾರದ ಸಮೀಪ ರಸ್ತೆಯ ಎರಡೂ ಬದಿಯನ್ನು ಅಗಲೀಕರಣಗೊಳಿಸುವ ನಿಟ್ಟಿನಲ್ಲಿ ರಸ್ತೆ ಅಗೆದು ಒಂದೂವರೆ ತಿಂಗಳು ಕಳೆದೂ ಇನ್ನೂ ಕೂಡ ಸುಸ್ಥಿತಿಗೆ ತಾರದಿರುವ ರಾ.ಹೆದ್ದಾರಿ ಇಲಾಖೆಯ ಕಾರ್ಯವೈಖರಿಯನ್ನು ಖಂಡಿಸಿ ಜ.2 ರಂದು ಹೆದ್ದಾರಿ ತಡೆಗೊಳಿಸಿ…
ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಜ.12ರಂದು ನಡೆಯಲಿರುವ ಚುನಾವಣೆಗೆ 29 ನಾಮಪತ್ರಗಳು ಸಲ್ಲಿಕೆಯಾಗಿದೆ ಎಂದು ಬಂಟ್ವಾಳ ತಹಶೀಲ್ದಾರ್‌ರವರ ಪ್ರಕಟಣೆ ತಿಳಿಸಿದೆ. ಸಂಗಬೆಟ್ಟು, ಚೆನ್ನೈತ್ತೋಡಿ, ಅಮ್ಟಾಡಿ, ತುಂಬೆ ಕ್ಷೇತ್ರಕ್ಕೆ ತಲಾ 3 ನಾಮಪತ್ರ, ಕಾವಳಮೂಡೂರು, ಕೊಳ್ನಾಡು,…
ದ.ಕ. ಜಿಲ್ಲಾ ಮಲೆಕುಡಿಯ ಸಂಘ ಇದರ ಬಂಟ್ವಾಳ ತಾಲೂಕಿನ ಗ್ರಾಮಗಳ ಸಂಘ ರಚನಾ ಸಮಾಲೋಚನಾ ಸಭೆಯು ತಾಲೂಕು ಸಮಿತಿಯ ಅಧ್ಯಕ್ಷ ರಘು ಎರ್ಮಾಳ ಅವರ ಅಧ್ಯಕ್ಷತೆಯಲ್ಲಿ ಕನ್ಯಾನದ ಶಿರಂಕಲ್ಲು ವಾಣಿಶ್ರೀ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಜ.1…
ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್ ನಲ್ಲಿ ಸೇನಾ ಸೇರ್ಪಡೆ ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ನಡೆಯತು. ಮಂಗಳೂರಿನ ಸೇನಾ ನೇಮಕಾತಿ ವಿಭಾಗದ ಅಧಿಕಾರಿ ಕರ್ನಲ್ ಶ್ರೀ ಪ್ರಶಾಂತ್ ಪೇಟ್ಕರ್ ಸೇನಾ ಆಯ್ಕೆ ಪ್ರಕ್ರಿಯೆ, ಸೈನಿಕರ…
ಬಂಟ್ವಾಳ ಪುರಸಭಾ ವ್ಯಾಪ್ತಿಯ ಸಮಗ್ರ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆಯಡಿ ಜಕ್ರಿಬೆಟ್ಟು ಸಮೀಪ ಹೊಸದಾಗಿ ನಿರ್ಮಿಸಲಾಗುತ್ತಿರುವ ಜಲ ಶುದ್ಧೀಕರಣ ಘಟಕದ ಬಳಿ ಹೊಸ ಕೊಳವೆ ಮಾರ್ಗಗಳನ್ನು ಅಳವಡಿಸುವ ಕಾಮಗಾರಿ ಇನ್ನೂ ಜಾರಿಯಲ್ಲಿದ್ದು,…
ಸ್ನೇಹಿತರೇ, ಬಂಟ್ವಾಳನ್ಯೂಸ್ ನಿಮ್ಮೆಲ್ಲರ ನೆಚ್ಚಿನ ಜಾಲತಾಣವಾಗಿ ಮುನ್ನಡೆಯುತ್ತಿದೆ. ಸದಾ ಹೊಸತನ್ನು ನೀಡುವ ನಮ್ಮ ಹಂಬಲಕ್ಕೆ ನೀವು ಸಾಥ್ ನೀಡುತ್ತಿದ್ದೀರಿ. 2017ರಲ್ಲಿ ಹೊಸ ಅಂಕಣಗಳ ಜೊತೆ ಮತ್ತಷ್ಟು ಸಮೃದ್ಧ ಸಂಚಿಕೆಗಳನ್ನು ನಿಮಗಾಗಿ ಪ್ರತಿದಿನ ಒದಗಿಸುವ ಹಂಬಲ ನಮ್ಮದು. ಇದರ…