ಆಳ್ವಾಸ್ ಪ್ರಥಮ, ಮೇಗಿನಪೇಟೆ ರೆಡ್ ಟ್ಯಾಗ್ ದ್ವಿತೀಯ
ಕಂಬಳಬೆಟ್ಟು ಸೌಹಾರ್ದ ಫ್ರೆಂಡ್ಸ್‌ನ ದಶಮಾನೋತ್ಸವದ ಪ್ರಯುಕ್ತ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ನಡೆದ ಆಹ್ವಾನಿತ ತಂಡಗಳ ಪ್ರೋ ಮಾದರಿಯ ಹಗಲು ರಾತ್ರಿಯ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಮೂಡಬಿದಿರೆ ಆಳ್ವಾಸ್ ತಂಡ ಪ್ರಥಮ ಹಾಗೂ ವಿಟ್ಲ ಮೇಗಿನಪೇಟೆ…