ಸುರತ್ಕಲ್ ವಲಯ ಆಯುಕ್ತರಾಗಿ ರೇಖಾ ಶೆಟ್ಟಿ
ಮಂಗಳೂರು ಮಹಾನಗರ ಪಾಲಿಕೆ ಸುರತ್ಕಲ್ ವಲಯ ಆಯುಕ್ತರಾಗಿ ರೇಖಾ ಜೆ.ಶೆಟ್ಟಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಪುತ್ತೂರು ನಗರಸಭೆ ಮತ್ತು ಉಳ್ಳಾಲ ನಗರಸಭೆಯಲ್ಲಿ ಪೌರಾಯುಕ್ತರಾಗಿ ಅವರು ಕರ್ತವ್ಯ ನಿರ್ವಹಿಸಿದ್ದರು.
ಮಂಗಳೂರು ಮಹಾನಗರ ಪಾಲಿಕೆ ಸುರತ್ಕಲ್ ವಲಯ ಆಯುಕ್ತರಾಗಿ ರೇಖಾ ಜೆ.ಶೆಟ್ಟಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಪುತ್ತೂರು ನಗರಸಭೆ ಮತ್ತು ಉಳ್ಳಾಲ ನಗರಸಭೆಯಲ್ಲಿ ಪೌರಾಯುಕ್ತರಾಗಿ ಅವರು ಕರ್ತವ್ಯ ನಿರ್ವಹಿಸಿದ್ದರು.
ಬಂಟ್ವಾಳ ತಾಲೂಕಿನ ಬರಿಮಾರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆಯಲ್ಲಿ ತೊಡಗಿದ್ದ ಕುರಿತು ಖಚಿತ ವರ್ತಮಾನದ ಮೇರೆಗೆ ಪೊಲೀಸರು ದಾಳಿ ನಡೆಸಿ, ಸುಮಾರು 10 ಲಕ್ಷ ರೂ ಮೌಲ್ಯದ ಮರಳು ಹಾಗೂ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಎಸ್ಪಿ…
ಮೇಲ್ಕಾರಿನ ಯುವ ಸಂಗಮ ವತಿಯಿಂದ ಪದಾಧಿಕಾರಿಯಾಗಿದ್ದ ಕಲ್ಲಡ್ಕ ಕರಿಂಗಾಣದ ಸೋಮಶೇಖರ್ ಅವರ ಶ್ರದ್ಧಾಂಜಲಿ ಸಭೆ ಮೇಲ್ಕಾರು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ನಡೆಯಿತು. ಈ ಸಂದರ್ಭ ಯುವ ಸಂಗಮದ ಅಧ್ಯಕ್ಷರಾದ ವಿಠ್ಠಲ ಶೆಣೈ, ಗೌರವಾಧ್ಯಕ್ಷರಾದ ಯಂ.ಯನ್.ಕುಮಾರ್, ಕೃಷ್ಣ…
ನಾಗರೀಕರು ದೂರುಗಳನ್ನು ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಪಟ್ಟ ದೂರುಗಳನ್ನು ದಾಖಲಿಸಲು ಅನುಕೂಲವಾಗುವಂತೆ ಜನಹಿತ ವೆಬ್ ತಂತ್ರಾಂಶವನ್ನು ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅನುಷ್ಟಾನಗೊಳಿಸಲಾಗಿದ್ದು, ಬಂಟ್ವಾಳ ಪುರಸಭಾ ವ್ಯಾಪ್ತಿಯ ನಾಗರೀಕರು ಇದರ ಸದುಪಯೋಗ ಪಡೆಯಬಹುದಾಗಿದೆ.
ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ (ರಿ.) ಇದರ 37ನೇ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕೋತ್ಸವ ಮಾರ್ಚ್ 19ರಂದು ಬಿ.ಸಿ.ರೋಡು ಪೊಸಳ್ಳಿ ಕುಲಾಲ ಸಮುದಾಯ ಭವನದಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸತೀಶ್ ಕುಲಾಲ್…
ಸುಮಾರು ೭೫ ಲ.ರೂ. ವೆಚ್ಚದಲ್ಲಿ ಪುನರ್‌ನಿರ್ಮಾಣಗೊಳ್ಳುತ್ತಿರುವ ಬಂಟ್ವಾಳ ತಾಲೂಕಿನ ಮಾಣಿಬೆಟ್ಟು ಶ್ರೀ ದುರ್ಗಾಂಬಿಕಾ ಕ್ಷೇತ್ರದಲ್ಲಿ ಎ.೨೯ ರಿಂದ ಮೇ.೩ರವರೆಗೆ ನಡೆಯಲಿರುವ ಅಷ್ಠಬಂಧ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ,ಶ್ರೀ ಗುರುಗಳ ಬೆಳ್ಳಿಪಾದ ಪ್ರತಿಷ್ಠೆ,ಶ್ರೀ ಆಂಜನೇಯ ಮತ್ತು ಪರಿವಾರ…
ನರಹರಿ ಪರ್ವತ ಸದಾಶಿವ ದೇವಸ್ಥಾನದ ಜೀರ್ಣೋದ್ಧಾರ ಮಹಾಕಾರ್ಯಕ್ಕೆ ಸಂಬಂಧಿಸಿ ಭಕ್ತರ ಸಮಾಲೋಚನಾ ಸಭೆ ಮಾರ್ಚ್ 19ರಂದು ಸಂಜೆ 3 ಗಂಟೆಗೆ ನರಹರಿ ಪರ್ವತ ಸದಾಶಿವ ದೇವಸ್ಥಾನದ ಸಾನಿಧ್ಯದಲ್ಲಿ ನಡೆಯಲಿದೆ. ಪ್ರಕೃತಿ ರಮಣೀಯ ತಾಣವಾಗಿ ಪ್ರವಾಸಿಗರನ್ನು ಕೈಬೀಸಿ ಕರೆಯುವ…
ಬ್ಯಾರಿ ಭಾಷೆಯ ಬಗ್ಗೆ ಅಧ್ಯಯನ ನಡೆಸಲು ಅನುಕೂಲವಾಗುವಂತೆ ಮಂಗಳೂರು ವಿಶ್ವವಿದ್ಯಾನಿಲಯ (ಮಂಗಳ ಗಂಗೋತ್ರಿ) ದಲ್ಲಿ ಬ್ಯಾರಿ ಅಧ್ಯಯನ ಪೀಠ ಸ್ಥಾಪನೆಯನ್ನು ಬಜೆಟ್‌ನಲ್ಲಿ ಘೋಷಿಸಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರುಗಳಾದ ಅಬ್ದುಲ್…
ಇಂಧನ, ಅಡುಗೆ ಅನಿಲ ಸಹಿತ ದಿನಬಳಕೆ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಸರಕಾರದ ಜನ ವಿರೋಧಿ ನೀತಿ ವಿರುದ್ಧ ಪಾಣೆಮಂಗಳೂರು ಬ್ಲಾಕ್ ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ನಡೆಯಿತು. ಕೇಂದ್ರ…
ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆಗೆ ಮಂಗಳೂರು ನಗರ ವ್ಯಾಪ್ತಿಯ ವಿವಿಧ ಭಾಗಗಳ ಕಾರ್ಮಿಕರ ಹೆಸರು ಉಲ್ಲೇಖವಾಗಿದೆ. ಆದರೆ ಅಧಿಕೃತವಾಗಿ ಕಸ ವಿಲೇವಾರಿ ಮಾಡುವ ಕಾರ್ಮಿಕರ ಹೆಸರೇ ಬೇರೆ. ಹೀಗೆಂದು ಗುರುವಾರ ನಡೆದ ಪುರಸಭೆ ಮೀಟಿಂಗ್ ನಲ್ಲಿ…