ಆಹ್ವಾನಿತ ತಂಡಗಳ ಮ್ಯಾಟ್ ಕಬಡ್ಡಿ
ಕಂಬಳಬೆಟ್ಟು ಸೌಹಾರ್ದ ಫ್ರೆಂಡ್ಸ್‍ನ ದಶಮಾನೋತ್ಸವದ ಪ್ರಯುಕ್ತ ಕಂಬಳಬೆಟ್ಟು ಶಾಂತಿನಗರದಲ್ಲಿ ಡಿ.25ರಂದು ನಡೆಯುವ ಆಹ್ವಾನಿತ ತಂಡಗಳ ಮ್ಯಾಟ್ ಕಬಡ್ಡಿ ಪಂದ್ಯಾಟಕ್ಕೆ ಭರ್ಜರಿಯ ಸಿದ್ದತೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ನಡೆಯುವ ಕಬಡ್ಡಿ ಪಂದ್ಯಾಟದಲ್ಲಿ…