ಕ್ರೀಡೆಯ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ
ಬಂಟ್ವಾಳ; ಕ್ರೀಡೆಯ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರಿಂದ ಆರೋಗ್ಯವಂತ ಸಮಾಜದ ನಿರ್ಮಾಣ ಸಾಧ್ಯ ಎಂದು ರಾಷ್ಟ್ರೀಯ ವೆಯ್ಟ್ ಲಿಪ್ಟಿಂಗ್ ತರಬೇತುದಾರರಾದ ಪ್ರಮೋದ್ ಶೆಟ್ಟಿ ಹೇಳಿದ್ದಾರೆ . ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಕ್ರೀಡಾಂಗಣದಲ್ಲಿ ನಡೆದ ಶಾಲಾ ವಾರ್ಷಿಕ…