ಬಂಟ್ವಾಳ ಬಂಟರ ಭವನದಲ್ಲಿ ಬಂಟರ ಸಮಾಗಮ 2017
www.bantwalnews.com ನಾವೆಷ್ಟು ಬೆಳೆದರೂ ಪ್ರೀತಿ, ವಿಶ್ವಾಸ, ವಿವೇಕದಿಂದ ಕೆಲಸ ಮಾಡಬೇಕು ಎಂದು ಹಿರಿಯ ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಹೇಳಿದ್ದಾರೆ. ಬಂಟ್ವಾಳದ ಬಂಟರ ಭವನದಲ್ಲಿ ಮಂಗಳವಾರ ನಡೆದ ಇಂಟರ್‌ನ್ಯಾಷನಲ್ ಬಂಟ್ಸ್ ವೆಲ್‌ಫೇರ್ ಟ್ರಸ್ಟ್‌ನ ಮೂರನೇ ವರ್ಷದ…