ಸಹಕಾರಿ ಸಂಘದಲ್ಲಿ ಶೇ.6 ಕಡಿಮೆ ಬಡ್ಡಿ ದರದಲ್ಲಿ ಸಾಲ
ಬಂಟ್ವಾಳ: ಮುಂದಿನ ದಿನಗಳಲ್ಲಿ ಸಹಕಾರಿ ಸಂಘದಲ್ಲಿ ಶೇ.6 ಕಡಿಮೆ ಬಡ್ಡಿ ದರದಲ್ಲಿ ಸಾಲ ದೊರೆಯಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ಹೇಳಿದರು. ಬಂಟ್ವಾಳ ತಾಲೂಕು ಬಡಗಕಜೆಕಾರು ಪಾಂಡವರಕಲ್ಲು ಕಜೆಕಾರು ಸಹಕಾರಿ ವ್ಯವಸಾಯಿಕ ಸಂಘಕ್ಕೆ ಸುಮಾರು…
ಬಂಟ್ವಾಳ: ಮುಂದಿನ ದಿನಗಳಲ್ಲಿ ಸಹಕಾರಿ ಸಂಘದಲ್ಲಿ ಶೇ.6 ಕಡಿಮೆ ಬಡ್ಡಿ ದರದಲ್ಲಿ ಸಾಲ ದೊರೆಯಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ಹೇಳಿದರು. ಬಂಟ್ವಾಳ ತಾಲೂಕು ಬಡಗಕಜೆಕಾರು ಪಾಂಡವರಕಲ್ಲು ಕಜೆಕಾರು ಸಹಕಾರಿ ವ್ಯವಸಾಯಿಕ ಸಂಘಕ್ಕೆ ಸುಮಾರು…
ಪುತ್ತೂರು: ಪತ್ರಕರ್ತರು ಸಾಮಾಜಿಕ ಬಳಕೆದಾರರು. ಅವರು ಸಾಮಾಜಿಕ ಜಾಲತಾಣಗಳಲ್ಲೂ ಪರಿಣಿತನಾಗಿರಬೇಕಾಗುತ್ತದೆ ಎಂದು ಅಂಕಣಕಾರ, ಪ್ರಾಧ್ಯಾಪಕ ಡಾ.ನರೇಂದ್ರ ರೈ ದೇರ್ಲ ಹೇಳಿದರು. ಭಾನುವಾರ ತೆಂಕಿಲದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಫಾರ್ಮರ್ ಫಸ್ಟ್ ಟ್ರಸ್ಟ್ ಹಾಗೂ ಅಡಿಕೆ ಪತ್ರಿಕೆ ವತಿಯಿಂದ ನಡೆದ…
ಬಂಟ್ವಾಳ: ಕಾನೂನು ಚೌಕಟ್ಟಿನೊಳಗೆ ಸಂಪತ್ತನ್ನು ಸಂಪಾದಿಸಿಕೊಂಡರೆ ಯಾವುದೇ ತಪ್ಪಿಲ್ಲ. ಆದರೆ ದುರಾಸೆಯಿಂದ ಮಿತಿಮೀರಿ ಸಂಪತ್ತು ಸಂಗ್ರಹಿಸಿಕೊಂಡರೆ ಅದರಿಂದ ಕಂಟಕ ಕಟ್ಟಿಟ್ಟ ಬುತ್ತಿ, ಇದರಿಂದಾಗಿ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯವಿಲ್ಲ ಎಂದು ಮಾಜಿ ಲೋಕಾಯುಕ್ತ ನ್ಯಾ. ಎನ್. ಸಂತೋಷ್…
ಬಂಟ್ವಾಳ: ಬಿ.ಸಿ.ರೋಡಿನ ಮೇಲ್ಸೇತುವೆಯಡಿ ಹೊರಜಿಲ್ಲೆಯ ತರಕಾರಿ ವ್ಯಾಪಾರಸ್ಥರು ಕಳೆದ ಕೆಲ ಸಮಯಗಳಿಂದ ವ್ಯಾಪಾರ ನಡೆಸುತ್ತಿದ್ದರು. ಇದರಿಂದಾಗಿ ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ತೊಡಕಾಗುತ್ತಿದ್ದ ಹಿನ್ನೆಲೆಯಲ್ಲಿ ಬಂಟ್ವಾಳ ಪುರಸಭೆ ಪೊಲೀಸರ ಸಹಕಾರದೊಂದಿಗೆ ತೆರವು ಕಾರ್ಯಾಚರಣೆ ನಡೆಸಿತ್ತು. ಇದಕ್ಕಾಗಿ ಬಿ.ಸಿ.ರೋಡಿನ…
ವಿಟ್ಲ: ಭವಿಷ್ಯದ ದೃಷ್ಠಿಯಿಂದ ವನಗಳ ನಿರ್ಮಾಣವನ್ನು ಮಾಡುವ ಯೋಜನೆಯನ್ನು ಹಾಕಿಕೊಂಡಿದ್ದು, ಗ್ರಾಮೀಣ ಭಾಗದಿಂದ ಇದನ್ನು ಆರಂಭಿಸಲಾಗಿದೆ ಎಂದು ಕೊಲ್ಕತ್ತಾ ಟಾಟಾ ಸ್ಟೀಲ್ ಅಗ್ರಿಕೊ ಆಂಡ್ ರಿಟೇಲ್ ಇನಿಷಿಯೇಟಿವ್ ಮುಖ್ಯಸ್ಥ ಸಿದ್ಧಾರ್ಥ ಮಿಶ್ರಾ ಹೇಳಿದರು. ಭಾನುವಾರ ಅಳಿಕೆ ಮಡಿಯಾಲ…
ಮಂಗಳೂರು: ಹವ್ಯಕ ಸಭಾ, ದ.ಕ ಮತ್ತು ಕಾಸರಗೋಡು ಹವ್ಯಕ ಮಹಾಜನ ಸಭಾ ಹಾಗೂ ಶ್ರೀ ಭಾರತೀ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಡೆದ ಎರಡನೇ ಸ್ವಚ್ಛ ಮಂಗಳೂರು ಅಭಿಯಾನವನ್ನು ಮಂ.ನ.ಪ. ದ ಕಾರ್ಪೋರೇಟರ್ ರೂಪ ಡಿ. ಬಂಗೇರ ಅವರು…
ವಿಟ್ಲ: ದ.ಕ. ಮತ್ತು ಉಡುಪಿ ಜಿಲ್ಲಾ ಹಾಫ್‌ಕಾಮ್ಸ್ ಮಂಗಳೂರು, ತೋಟಗಾರಿಕಾ ಇಲಾಖೆ ಹಾಗೂ ಕೃಷಿ ಇಲಾಖೆ ಮತ್ತು ಕೋಡಪದವು ಹಾಲು ಉತ್ಪಾಧಕರ ಸಹಕಾರಿ ಸಂಘ ಇವರ ಜಂಟಿ ಸಹಯೋಗದಲ್ಲಿ ತೋಟಗಾರಿಕಾ ಬೆಳೆಗಳ “ಕೊಯ್ಲೋತ್ತರ ನಿರ್ವಹಣೆ ಮತ್ತು ಸಂಸ್ಕರಣೆ”…
ಬಿ.ಸಿ.ರೋಡ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಬಂಟ್ವಾಳ ತಾಲೂಕು ಘಟಕದ ಪಥಸಂಚಲನ ನವೆಂಬರ್ 21ರಂದು ಸೋಮವಾರ 3 ಗಂಟೆಗೆ ನಡೆಯಲಿದೆ. ಪೊಳಲಿ ದ್ವಾರದ ಬಿ.ಸಿ.ರೋಡ್ ಬಳಿ ಪೂರ್ಣ ಗಣವೇಷದಲ್ಲಿ ಆಗಮಿಸುವ ಸಂಘದ ಕಾರ್ಯಕರ್ತರು, ಬಿ.ಸಿ.ರೋಡ್ ವೃತ್ತದಲ್ಲಿ ಸಾಗಲಿದ್ದಾರೆ ಎಂದು…
ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿಯವರು ನ.21ರಿಂದ 25ರ ತನಕ ಪುಣೆ ಶ್ರೀ ಗುರುದೇವ ಸೇವಾ ಬಳಗ ಮತ್ತು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರವು ಪುಣೆ ಹಾಗೂ ಅಹಮದ್‌ನಗರಗಳಲ್ಲಿ ಆಯೋಜಿಸುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸದ್ರಿ…
ನಿತಿನ್ ಕುಮಾರ್ ಕಲ್ಲಡ್ಕ- ವಿಟ್ಲ ಮಧ್ಯೆ ರಾಜ್ಯ ಹೆದ್ದಾರಿಯ ಪ್ರಯಾಣ ಸಂಕಷ್ಟಗಳ ಕುರಿತು ಬಂಟ್ವಾಳ ನ್ಯೂಸ್ ಕಳೆದ ವಾರ ಗಮನ ಸೆಳೆದಿತ್ತು. ಇಲ್ಲಿ ಹೆದ್ದಾರಿ ಗುಂಡಿ ಮುಚ್ಚುವ ಕೆಲಸವೇನೋ ನಡೆಯುತ್ತಿದೆ. ಆದರೆ ಅದು ತೀರಾ ಕಳಪೆ. ಅಲ್ಲಲ್ಲಿ…