ಆರ್.ಟಿ.ಇ. ಆನ್ ಲೈನ್ ಅರ್ಜಿ ಪ್ರಕ್ರಿಯೆ ಆರಂಭ
೨೦೧೭-೧೮ನೇ ಸಾಲಿನ ಆರ್.ಟಿ.ಇ. ಆನ್‌ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿರುವುದಾಗಿ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ. ೨೦೧೭-೧೮ನೇ ಸಾಲಿನ ಶಿಕ್ಷಣ ಹಕ್ಕು ಕಾಯಿದೆ ೧೨(೧)(ಸಿ) ಅಡಿ ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ (ಆರ್.ಟಿ.ಇ.) ಆನ್‌ಲೈನ್…