ಸಂಶುಲ್ ಉಲಮಾ ಅನುಸ್ಮರಣೆ, ಸಮಸ್ತ ಆದರ್ಶ ಸಮ್ಮೇಳನದ ಸಮಾರೋಪ
ಬಂಟ್ವಾಳನ್ಯೂಸ್ ವರದಿ ಎಸ್ಕೆಎಸ್ಸೆಸ್ಸೆಫ್ ಆಲಡ್ಕ-ಪಾಣೆಮಂಗಳೂರು ಶಾಖೆಯ 3ನೆ ವಾರ್ಷಿಕೋತ್ಸವದ ಅಂಗವಾಗಿ ಸಂಶುಲ್ ಉಲಮಾ ನಗರದ ಆಲಡ್ಕ ಮೈದಾನದಲ್ಲಿ ಮರ್‌ಹೂಂ ಸಜಿಪ ಉಸ್ತಾದ್ ವೇದಿಕೆಯಲ್ಲಿ ಭಾನುವಾರ ರಾತ್ರಿ ನಡೆದ ಸಂಶುಲ್ ಉಲಮಾ ಅನುಸ್ಮರಣೆ ಹಾಗೂ ಸಮಸ್ತ ಆದರ್ಶ ಸಮ್ಮೇಳನದ…