19,20ರಂದು ರೋಟರಿ ಫೌಂಡೇಷನ್ ಸೆಮಿನಾರ್ ‘ಶತ್ಸಸಂಭ್ರಮ’
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳದ ಆತಿಥ್ಯದಲ್ಲಿ ನ. 19ಮತ್ತು 20ರಂದು ಬಂಟವಾಳದ ಬಂಟರ ಭವನದಲ್ಲಿ ರೋಟರಿ ಜಿಲ್ಲೆ 3181ರ 2016-17 ಸಾಲಿನ ರೋಟರಿ ಫೌಂಡೇಷನ್ ಸೆಮಿನಾರ್ ‘ಶತ್ಸಸಂಭ್ರಮ’ ನಡೆಯಲಿದೆ ಎಂದು ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ರಿತೇಶ್…
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳದ ಆತಿಥ್ಯದಲ್ಲಿ ನ. 19ಮತ್ತು 20ರಂದು ಬಂಟವಾಳದ ಬಂಟರ ಭವನದಲ್ಲಿ ರೋಟರಿ ಜಿಲ್ಲೆ 3181ರ 2016-17 ಸಾಲಿನ ರೋಟರಿ ಫೌಂಡೇಷನ್ ಸೆಮಿನಾರ್ ‘ಶತ್ಸಸಂಭ್ರಮ’ ನಡೆಯಲಿದೆ ಎಂದು ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ರಿತೇಶ್…
ಬಂಟ್ವಾಳ: ಮಂಗಳೂರಿನ ಪ್ರಜ್ಞಾ ಸಲಹಾ ಕೇಂದ್ರದ ಆಶ್ರಯದಲ್ಲಿ ಮಕ್ಕಳ ಹಕ್ಕುಗಳ ದಿನಾಚರಣೆಯ ಅಂಗವಾಗಿ ಬಿ.ಸಿ.ರೋಡಿನ ಸಂಸಾರ ಜೋಡುಮಾರ್ಗ ತಂಡ ಜಾಥಾ ನಡೆಸುತ್ತಿದೆ. ಮಕ್ಕಳ ಹಕ್ಕುಗಳ ಬಗ್ಗೆ ಮಾತನಾಡಿ, ಮಕ್ಕಳ ಮೇಲಿನ ದೌರ್ಜನ್ಯ ಕ್ಕೆ ಕಡಿವಾಣ ಬೀಳದ ಹೊರತು…
ಬಂಟ್ವಾಳ: ಮಂಗಳೂರು ನೆಹರೂ ಮೈದಾನದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮಶತಮಾನೋತ್ಸವ ಕಾರ್ಯಕ್ರಮ ನ.19ರಂದು ನಡೆಯಲಿದೆ. ಇದನ್ನು ಯಶಸ್ಸುಗೊಳಿಸಲು ಎಲ್ಲರೂ ಸಹಕರಿಸಬೇಕು ಎಂದು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಅಲಿ ತಿಳಿಸಿದ್ದಾರೆ.
ಬಂಟ್ವಾಳ: ಭಾಷೆಯು ಮಾನವನ ಸಂವಹನಕ್ಕೆ ಅಗತ್ಯವಾಗಿದೆ. ವರ್ತಮಾನದ ಜಾಗತಿಕ ಪರಿಸರದಲ್ಲಿ ಆಂಗ್ಲ ಭಾಷೆಯ ಕಲಿಕೆಯ ಅನಿವಾರ್ಯತೆ ಇದೆ ಎಂದು ಮುಡಿಪು ಸರಕಾರಿ ಪದವಿ ಕಾಲೇಜಿನ ಪ್ರಾಧ್ಯಾಪಕರಾದ ಪ್ರೋ. ನಂದಕಿಶೋರ್ ಹೇಳಿದರು. ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿಪೂರ್ವ…
ಬಂಟ್ವಾಳ: ಬಂಟ್ವಾಳ ತಾಲೂಕಿನ ವಗ್ಗ ವೃದ್ಧಿ ಸಿನಿ ಕ್ರಿಯೇಶನ್ಸ್ ಲಾಂಛನದಲ್ಲಿ ವಿನಯ ನಾಯಕ್ ಪಚ್ಚಾಜೆ ಮತ್ತು ಸುನೀತಾ ವಿನಯ ನಾಯಕ್ ಅವರಿಂದ ಮುತ್ತಪ್ಪ ರೈ ಪುತ್ತೂರು ಅವರ ಸಹಕಾರದಲ್ಲಿ ನಿರ್ಮಾಣಗೊಳ್ಳುತ್ತಿರುವ ಚೊಚ್ಚಲ ತುಳು ಚಲನಚಿತ್ರ ಪನೊಡಾ ಬೊಡ್ಚಾ ನವೆಂಬರ್…
ಬಂಟ್ವಾಳ: ಅರಣ್ಯ ಸಚಿವ ಬಿ.ರಮಾನಾಥ ರೈ ಅವರ ಶುಕ್ರವಾರದ ಕಾರ್ಯಕ್ರಮ ಹೀಗಿದೆ. ಬೆಳಗ್ಗೆ 9.30ಕ್ಕೆ ಉಜಿರೆ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಬಾಲಕ – ಬಾಲಕಿಯರ ವಾಲಿಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ, 10.30– ಮಂಗಳೂರು…
ವಿಟ್ಲ: ನೇರೋಳು ಮೂಲೆಯಲ್ಲಿ ಸ್ಥಳೀಯ ನಿವಾಸಿ 60 ವರ್ಷದ ಈಶ್ವರ ನಾಯ್ಕ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬುಧವಾರ ಮನೆಯಿಂದ ತೆರಳಿದ್ದು, ಬಳಿಕ ಮರಳಿ ಬಂದಿರಲಿಲ್ಲ. ಪುತ್ರಿಯ ಮನೆಗೆ ತೆರಳಿರಬಹುದೆಂದು ಮನೆಯವರು ಹುಡುಕುವ ಪ್ರಯತ್ನ…
ಫರಂಗಿಪೇಟೆ: ಬಾಡಿಗೆಗೆ ಎಂದು ಕರೆದು ಆಟೋ ರಿಕ್ಷಾ ಚಾಲಕನೋರ್ವನಿಗೆ ಹಲ್ಲೆ ನಡೆಸಿರುವ ಘಟನೆ ಪುದು ಗ್ರಾಮದ ಕುಂಪಣಮಜಲು ಎಂಬಲ್ಲಿ ನಡೆದಿದ್ದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂಪಣಮಜಲು ನಿವಾಸಿ ಅಬೂಬಕ್ಕರ್ ಎಂಬವರ ಪುತ್ರ ಸಿರಾಜ್…
ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ಭಾರತೀಯ ಜೀವವಿಮಾ ನಿಗಮ ಇದರ ಆಶ್ರಯದಲ್ಲಿ ಆಮ್‌ಆದ್ಮಿ ಯೋಜನೆ ಮತ್ತು ಸೇವಾಂಜಲಿಯ ರೂ. 6.5 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ನ.20 ರಂದು ಆದಿತ್ಯವಾರ ಬೆಳಿಗ್ಗೆ 10.30 ಗಂಟೆಗೆ…
ಬಂಟ್ವಾಳ: ಕೀರ್ತನೆಗಳ ಮೂಲಕ ಸಾಹಿತ್ಯವನ್ನು ರಚಿಸಿ ಸಾಮಾನ್ಯ ಜನರಿಗೂ ತನ್ನ ಅನುಭವದ ಅನುಭಾವವನ್ನು ನೀಡಿ ದಾಸ ಸಾಹಿತ್ಯಕ್ಕೆ ಮೇಲ್ಪಂಕ್ತಿ ಹಾಕಿದವರು ಕನಕದಾಸರು ಎಂದು ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ರವೀಶ್ ಸಿ.ಆರ್. ಹೇಳಿದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ…