19ರಂದು ಸಂಜೆ ಬಂಟ್ವಾಳ ತಾಲೂಕು ಮಟ್ಟದ ಕರಾವಳಿ ಉತ್ಸವ
ಮಧ್ಯಾಹ್ನ 3ರಿಂದ ಮೆರವಣಿಗೆ, ಸಂಜೆ 5ಕ್ಕೆ ಸಭಾ ಕಾರ್ಯಕ್ರಮ, ಬಳಿಕ ಸಾಂಸ್ಕೃತಿಕ ವೈವಿಧ್ಯ
ಮಧ್ಯಾಹ್ನ 3ರಿಂದ ಮೆರವಣಿಗೆ, ಸಂಜೆ 5ಕ್ಕೆ ಸಭಾ ಕಾರ್ಯಕ್ರಮ, ಬಳಿಕ ಸಾಂಸ್ಕೃತಿಕ ವೈವಿಧ್ಯ
ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ನಡೆಯುತ್ತಿರುವ ಪುಸ್ತಕ ಮೇಳಕ್ಕೆ ದೃಶ್ಯ ಮಾಧ್ಯಮ ಪ್ರತಿನಿಧಿ ರಂಗನಾಥ ಭಾರದ್ವಾಜ್ ಶುಕ್ರವಾರ ಭೇಟಿ ನೀಡಿ ಮಾತನಾಡಿದರು. ಸಂಸ್ಥೆ ಮುಖ್ಯಸ್ಥ ಡಾ.ಕೆ.ಪ್ರಭಾಕರ ಭಟ್, ಸಂಚಾಲಕ ವಸಂತ ಮಾಧವ, ಸತೀಶ ಭಟ್…
ಬಂಟ್ವಾಳ ಪುರಸಭಾ ವ್ಯಾಪ್ತಿಯ ಕಂಚಿಕಾರಕೂಟ್ಲು ಎಂಬಲ್ಲಿ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಸೇತುವೆಯನ್ನು ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶುಕ್ರವಾರ ಉದ್ಘಾಟಿಸಿದರು. ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಸದಸ್ಯರಾದ ಜಗದೀಶ ಕುಂದರ್,…
ಬೆಳಗ್ಗೆ 10.30ಕ್ಕೆ ಕಡೇಶ್ಯಾಲ್ಯ ಶಾಲೆಯಲ್ಲಿ ಸ್ಕೌಟ್ ಗೈಡ್ ಮಾಣಿ ವಲಯ ಇದರ ಸ್ಕೌಟ್ ಗೈಡ್ ರ್ಯಾ ಲಿ ಕಬ್ಸ್ ಬುಲ್ ಬುಲ್ಸ್‌ನ ವಾರ್ಷಿಕ ಉತ್ಸವದ ಉದ್ಘಾಟನಾ ಸಮಾರಂಭ, 11.30ರಿಂದ 3ವರೆಗೆ ಲೋಕೋಪಯೋಗಿ ಇಲಾಖೆಯ ವಿವಿಧ ಕಾಮಗಾರಿಗಳ ಶಿಲಾನ್ಯಾಸ…
ಬಂಟ್ವಾಳ: ಇಲ್ಲಿನ ಸಂಚಯಗಿರಿ ಬಡಾವಣೆಯ ವಾರ್ಷಿಕ ಸಹಮಿಲನ ಕಾರ್ಯಕ್ರಮದಲ್ಲಿ ಹಿರಿಯರಾದ ಎ.ದಾಮೋದರ ಅವರನ್ನು ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ ಸನ್ಮಾನಿಸಿದರು. ಅಧ್ಯಕ್ಷತೆಯನ್ನು ನಾಗರಿಕ ಕ್ರಿಯಾ ಸಮಿತಿಯ ಅಧ್ಯಕ್ಷರಾದ ಸುಧಾಕರ್ ಸಾಲ್ಯಾನ್ ವಹಿಸಿದ್ದರು. ಅತಿಥಿಗಳಾಗಿ ಪುರಸಭೆಯ ಉಪಾಧ್ಯಕ್ಷ ಮುಹ್ಮಮದ್ ನಂದರಬೆಟ್ಟು…
ಬಂಟ್ವಾಳ: ಸಾರ್ವಜನಿಕರ ದೂರಿನನ್ವಯ ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕ ನವೀನ್ ಮತ್ತು ತಂಡ ಸಿದ್ದಕಟ್ಟೆ ಪಡಿತರ ಸೊಸೈಟಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಬ್ಯಾಂಕ್ ಲಿ. ಪಡಿತರ ಸೊಸೈಟಿಯಲ್ಲಿ ಸಾಮಗ್ರಿಗಳು ಸರಿಯಾಗಿ ಸಿಗುತ್ತಿಲ್ಲ,…
ಬಂಟ್ವಾಳ: ಹಿಮಾಲಯ ಮತ್ತು ಪಶ್ಚಿಮ ಘಟ್ಟಗಳು ಭಾರತದ ಎರಡು ಗೋಡೆಗಳು. ದಕ್ಷಿಣ ಭಾರತದ ಜೀವಾಳವೇ ಪಶ್ಚಿಮಘಟ್ಟಗಳು. ದಕ್ಷಿಣ ಭಾರತಕ್ಕೆ ಮಳೆಯನ್ನು ತರುವ ಪಶ್ಚಿಮಘಟ್ಟಗಳ ಮಹತ್ವವನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಅರಿತುಕೊಳ್ಳಬೇಕು ಎಂದು ಪರಿಸರವಾದಿ, ಸಹ್ಯಾದ್ರಿ ಸಂಚಯದ ಸಂಚಾಲಕರಾದ ದಿನೇಶ್…
ಬಂಟ್ವಾಳ: ಲೈಂಗಿಕ ಹಗರಣದಲ್ಲಿ ಸಿಲುಕಿ ಸಂಪುಟದಿಂದ ವಜಾಗೊಂಡಿರುವ ಮಾಜಿ ಸಚಿವ ಎಚ್.ವೈ.ಮೇಟಿ ಅವರನ್ನು ಶಾಸಕ ಸ್ಥಾನದಿಂದಲೇ ವಜಾಗೊಳಿಸಲು ಬಿಜೆಪಿ ಒತ್ತಾಯಿಸಿದೆ. ರಾಜ್ಯ ಬಿಜೆಪಿ ಸಹವಕ್ತಾರೆ ಸುಲೋಚನಾ ಜಿ.ಕೆ. ಭಟ್ ಬಿ.ಸಿ.ರೋಡಿನಲ್ಲಿ ಗುರುವಾರ ಸಂಜೆ ಪಕ್ಷದ ಕಚೇರಿಯಲ್ಲಿ ಕರೆದ…
ಪಾಣೆಮಂಗಳೂರು ಎಸ್‌ವಿಎಸ್ ಅನುದಾನಿತ ಹಿ.ಪ್ರಾ.ಶಾಲಾ ಸಹಶಿಕ್ಷಕಿ, ಗೈಡ್ ಕ್ಯಾಪ್ಟನ್ ಮೂಡಬಿದಿರೆ ಬೆಟ್ಕೇರಿ ನಿವಾಸಿ, ವನಜಾಕ್ಷಿ ಕೆ. (54) ಅಸೌಖ್ಯದಿಂದ ಡಿ. 15ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತಿ ಅಬಕಾರಿ ಇಲಾಖೆಯ ನಿವೃತ್ತ ಇನ್‌ಸ್ಪೆಕ್ಟರ್ …
ಕಾಂಗ್ರೆಸ್ ನಡಿಗೆ ಸುರಾಜ್ಯದೆಡೆಗೆ ಕಾರ್ಯಾಗಾರದಲ್ಲಿ ದಿನೇಶ್ ಗುಂಡೂರಾವ್ ಆರೋಪ