ಬಂಟ್ವಾಳ ಬಿಜೆಪಿಯಿಂದ ಸ್ವಚ್ಛತಾ ಕಾರ್ಯಕ್ರಮ
ಬಂಟ್ವಾಳ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್‌ರವರ 125ನೇ ಜಯಂತಿ ವರ್ಷಚಾರಣೆ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ನೇತೃತ್ವದಲ್ಲಿ ಸ್ವಚ್ಪತಾ ಕಾರ್ಯಕ್ರಮ ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಸ್ತಿಕೋಡಿಯ ಅಂಬೇಡ್ಕರ್ ಭವನದ ಬಳಿ ನಡೆಯಿತು….