Articles by Harish Mambady

ಹಾಸ್ಯ ಕಲಾವಿದ ಸೀತಾರಾಮ ಕುಮಾರ್ ಕಟೀಲ್ ಅವರಿಗೆ ಸನ್ಮಾನ

ಬಿ.ಸಿ.ರೋಡಿನ ರಂಗೋಲಿ ಹೋಟೆಲ್ ಹೊರಾಂಗಣದಲ್ಲಿ ಎಡನೀರು ಶ್ರೀ ಗೋಪಾಲಕೃಷ್ಣ ಕೃಪಾಪೋಷಿತ ಯಕ್ಷಗಾನ ಮಂಡಳಿ ವತಿಯಿಂದ ಪದ್ಯಾಣ ಗಣಪತಿ ಭಟ್, ರವಿಚಂದ್ರ ಕನ್ನಡಿಕಟ್ಟೆ ಭಾಗವತಿಕೆಯಲ್ಲಿ ಹಿಡಿಂಬ – ಕೀಚಕ- ಉತ್ತರ ಎಂಬ ಬಯಲಾಟ ಸಂದರ್ಭ ಹಾಸ್ಯ ಕಲಾವಿದ ಸೀತಾರಾಮ ಕುಮಾರ್…


ನೇತ್ರಾವತಿಯಲ್ಲಿ ತೇಲಿ ಬಂತು ಅಪರಿಚಿತ ಶವ

ಈ ಶವದ ವಾರೀಸುದಾರರು ಯಾರೆಂದು ಹೇಗೂ ಗೊತ್ತಿಲ್ಲ, ಸರ್ಕಾರಿ ಆಸ್ಪತ್ರೆಯಲ್ಲೂ ಶವಕ್ಕೆ ಜಾಗ ದೊರಕದೆ ಖಾಸಗಿ ಆಸ್ಪತ್ರೆಯನ್ನು ಆಶ್ರಯಿಸಬೇಕಾಯಿತು. ಇದು ಬಿ.ಸಿ.ರೋಡ್ ಸಮೀಪ ತಲಪಾಡಿ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ದೊರಕಿದ ಅಪರಿಚಿತ ಪುರುಷನ ಶವದ ಸ್ಥಿತಿ. www.bantwalnews.com…


ಮಿನಿ ವಿಧಾನಸೌಧ ಕಾಮಗಾರಿ ಪರಿಶೀಲಿಸಿದ ಸಚಿವ ರಮಾನಾಥ ರೈ

ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ನಲ್ಲಿ ರೂ 10ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಿನಿ ವಿಧಾನಸೌಧ ಕಟ್ಟಡ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಬುಧವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. www.bantwalnews.com report  ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ,…


ದಡ್ಡಲಕಾಡು ಶಾಲೆಯ ಪ್ರೀತೇಶ್ ಗೆ ಕರಾಟೆಯಲ್ಲಿ ದ್ವಿತೀಯ

ಮಂಗಳೂರಿನ ಶ್ರೀನಿವಾಸ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಸವ್ ಕಾಲೇಜು ವಿದ್ಯಾರ್ಥಿ ಸಂಘದ ವತಿಯಿಂದ ನಡೆದ ರಾಜ್ಯಮಟ್ಟದ ಶಾಲೆ, ಕಾಲೇಜು ಕರಾಟೆ ಚಾಂಪಿಯನ್ ಶಿಪ್‌ನಲ್ಲಿ  ದಡ್ಡಲಕಾಡು ದ.ಕ.ಜಿ.ಪಂ. ಉನ್ನತೀಕರಿಸಿದ ಶಾಲೆಯ 6ನೇ ತರಗತಿಯ ಪ್ರೀತೇಶ್ 30-35 ಕೆ.ಜಿ. ವಿಭಾಗದಲ್ಲಿ…


ವಿದ್ಯಾಗಿರಿಯಲ್ಲಿ ಬಸ್ ತಂಗುದಾಣ ಉದ್ಘಾಟನೆ

ವಿದ್ಯಾಗಿರಿಯ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ ಶಿಕ್ಷಕ ರಕ್ಷಕ ಸಂಘ, ಲಯನ್ಸ್, ಲಯನೆಸ್ ಕ್ಲಬ್ ಸಹಯೋಗದಲ್ಲಿ ಬಸ್ ತಂಗುದಾಣವನ್ನು ನಿರ್ಮಿಸಿದೆ. www.bantwalnews.com report ಶಾಲೆಯ ಪಕ್ಕ ನಿರ್ಮಿಸಲಾದ ಈ ತಂಗುದಾಣವನ್ನು ಶಾಲೆಗೆ ಹಸ್ತಾಂತರಿಸುವ ಕಾರ್ಯವನ್ನು ಲಯನ್ಸ್ 317…


ರಾಷ್ಟ್ರೀಯ ಮತದಾರರ ದಿನಾಚರಣೆಗೆ ಚಾಲನೆ

ಬಂಟ್ವಾಳ ತಾಲೂಕಿನ ಮೂರು ಗ್ರಾಮಗಳಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಗೆ ಬುಧವಾರ ಚಾಲನೆ ನೀಡಲಾಯಿತು. ಬಂಟ್ವಾಳನ್ಯೂಸ್ ವರದಿ ಬಿ.ಸಿ.ರೋಡ್ ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ತಹಶೀಲ್ದಾರ್ ಪುರಂದರ ಹೆಗ್ಡೆ ಮತದಾರರ ಗುರುತಿನ ಚೀಟಿಯನ್ನು ಸಾಂಕೇತಿಕವಾಗಿ ವಿತರಿಸಿದರು. ಇದೇ ಸಂದರ್ಭ ಮತದಾರರ…


ಕಂಬಳ ಉಳಿಸುವ ಹೋರಾಟಕ್ಕೆ ಎಲ್ಲರ ಬೆಂಬಲ

ಕಂಬಳ ಉಳಿಸುವ ಪಕ್ಷಾತೀತ ಹೋರಾಟಕ್ಕೆ ನಮ್ಮೆಲ್ಲರ ಬೆಂಬಲವಿದೆ ಎಂದು ಬಂಟ್ವಾಳ ತಾಲೂಕಿನ ಕಂಬಳ ಕೋಣಗಳ ಮಾಲೀಕರು, ಕಂಬಳ ನಡೆಸುವವರು ಹಾಗೂ ಕಂಬಳ ಪ್ರೇಮಿಗಳು ಹೇಳಿದ್ದಾರೆ. www.bantwalnews.com report ಈ ಕುರಿತು ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರಮುಖರಾದ ಎಡ್ತೂರು…


ಇಂದು ನಮ್ಮೂರಲ್ಲಿ ಯಕ್ಷಗಾನ

 ನಮ್ಮೂರು ಅಂದರೆ ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಜಿಲ್ಲೆಗಳು. ಇಲ್ಲಿ ಎಲ್ಲೆಲ್ಲಿ ಯಕ್ಷಗಾನ ಪ್ರದರ್ಶನ ನಡೆಯುತ್ತೆ ಎಂಬ ಸಂಗ್ರಹಿತ ಮಾಹಿತಿಯನ್ನು ಬಂಟ್ವಾಳನ್ಯೂಸ್ ನಿಮಗಾಗಿ ನೀಡುತ್ತಿದೆ.  www.bantwalnews.com ಶ್ರೀ ಧರ್ಮಸ್ಥಳ ಮೇಳ: ಶ್ರೀ ಕೃಷ್ಣ ಚರಿತಾಮೃತಂ (ಪ್ರಸಂಗ) ಸ್ಥಳ:…


ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್‌ನಿಂದ ಮೇಲ್ಮನವಿ ಅರ್ಜಿ ವಜಾ

ಸಜೀಪ ನಾಸಿರ್ ಕೊಲೆ ಮತ್ತು ಸಜಿಪ ಮುಸ್ತಫಾ ಕೊಲೆ ಯತ್ನ ಪ್ರಕರಣದ ಮೂವರು ಆರೋಪಿಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವನ್ನು ಎತ್ತಿಹಿಡಿದಿದೆ. ತಾಲೂಕಿನ ಸಜಿಪ ಗ್ರಾಮದ ಮಲಾಯಿಬೆಟ್ಟು ನಿವಾಸಿ ಮುಹಮ್ಮದ್…


ಮಲರಾಯ ದೈವಕ್ಕೆ ನೇಮೋತ್ಸವ

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಪ್ರಯುಕ್ತ ದೇವಸ್ಥಾನದ ಎದುರು ಕೇಪುವಿನ ಶ್ರೀ ಮಲರಾಯ ದೈವಕ್ಕೆ ನೇಮೋತ್ಸವ ಜರಗಿತು.