Articles by Harish Mambady

ಫೆ.19 ರಂದು ವಿ.ವಿ. ಕ್ಯಾಂಪಸ್‌ನಲ್ಲಿ ಹಳೆ ವಿದ್ಯಾರ್ಥಿಗಳ ಸಂಗಮ

ಮಂಗಳೂರು ವಿ.ವಿ.ಯ ಹಳೆ ವಿದ್ಯಾರ್ಥಿ ಸಂಘಟನೆ ಮಾ (ಮಂಗಳಾ ಅಲ್ಯೂಮ್ನಿ ಅಸೋಸಿಯೇಶನ್) ಆಶ್ರಯದಲ್ಲಿ ‘ಮಾ ಸಂಗಮ’ ಹೆಸರಿನಲ್ಲಿ ಫೆ. 19 ರಂದು ಭಾನುವಾರ, ಕೊಣಾಜೆ ಮಂಗಳಗಂಗೋತ್ರಿಯ ವಿ.ವಿ. ಕ್ಯಾಂಪಸ್‌ನಲ್ಲಿ, ಮಂಗಳೂರು ವಿ.ವಿ.ಕ್ಯಾಂಪಸ್‌ನಲ್ಲಿ ಕಲಿತ ಹಳೆ ವಿದ್ಯಾರ್ಥಿಗಳ ಸಮಾವೇಶ ನಡೆಯಲಿದೆ….


ಮಂಗಲ ಯಾತ್ರೆ ಮೂಲಕ ಗೋವನ್ನು ಕಾಪಾಡುವ ಸಂದೇಶ

ಏಳು ರಾಜ್ಯಗಳಲ್ಲಿ 82 ದಿನಗಳ ಕಾಲ ಸಂಚರಿಸಿದ ಮಂಗಲ ಗೋಯಾತ್ರೆಯ ಮಹಾ ಮಂಗಲ ಕಾರ್ಯಕ್ರಮ ಜ.27 ರಿಂದ 29ರವರೆಗೆ ಮಂಗಳೂರಿನಲ್ಲಿ ನಡೆಯಲಿದೆ. https://bantwalnews.com report ಹೊಸನಗರ ರಾಮಚಂದ್ರಾಪುರ ಮಠಾಧೀಶ ಶ್ರೀರಾಘವೇಶ್ವರ ಭಾರತಿ ಸ್ವಾಮೀಜಿ ಮಂಗಳೂರಿನಲ್ಲಿ  ಸುದ್ದಿಗೋಷ್ಠಿಯಲ್ಲಿ ಈ…


ಕಂಬಳ ಉಳಿಸಲು ಬೀದಿಗಿಳಿದು ಹೋರಾಟ

ಕಂಬಳ ಉಳಿಸಲು ಪಕ್ಷಬೇಧ ಮರೆತು ಹೋರಾಡುವ ಕಾಲ ಬಂದಿದೆ. 28ರಂದು ಮೂಡುಬಿದಿರೆಯಲ್ಲಿ ನಡೆಯುವ ಪ್ರತಿಭಟನೆಗೆ ಎಲ್ಲ ರೀತಿಯ ಬೆಂಬಲ ನೀಡಲಾಗುವುದು. ಸಂತರು, ಚಿತ್ರನಟರು, ರಾಜಕಾರಣಿಗಳು ಹಾಗೂ ವಿವಿಧ ಸಾಮಾಜಿಕ ನೇತಾರರನ್ನು ಒಗ್ಗೂಡಿಸಿ ಕಂಬಳ ಉಳಿಸುವ ವಿಚಾರದಲ್ಲಿ ಕೇಂದ್ರ…


ಯಕ್ಷಮಿತ್ರರು ವತಿಯಿಂದ ಬಿ.ಸಿ.ರೋಡ್ ನಲ್ಲಿ 25ರಂದು ಯಕ್ಷಗಾನ, ಸನ್ಮಾನ ಸಮಾರಂಭ

ಬಿ.ಸಿ.ರೋಡಿನ ರಂಗೋಲಿ ಹೋಟೆಲ್ ಹೊರಾಂಗಣದಲ್ಲಿ ಎಡನೀರು ಶ್ರೀ ಗೋಪಾಲಕೃಷ್ಣ ಕೃಪಾಪೋಷಿತ ಯಕ್ಷಗಾನ ಮಂಡಳಿ ವತಿಯಿಂದ ಪದ್ಯಾಣ ಗಣಪತಿ ಭಟ್, ರವಿಚಂದ್ರ ಕನ್ನಡಿಕಟ್ಟೆ ಭಾಗವತಿಕೆಯಲ್ಲಿ ಹಿಡಿಂಬ – ಕೀಚಕ- ಉತ್ತರ ಎಂಬ ಬಯಲಾಟ ಸಂಜೆ 6ರಿಂದ ರಾತ್ರಿ 11ವರೆಗೆ…


ತಲವಾರು, ಪಿಸ್ತೂಲ್ ತೋರಿಸಿ ನಿಧಿ ಎಲ್ಲಿ ಎಂದು ಕೇಳಿದರು!

ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಅರಸಳಿಕೆ ಎಂಬಲ್ಲಿ ನಡೆದ ಘಟನೆ ಮಂಗಳವಾರ ಬೆಳಗ್ಗೆ ಮನೆಮಂದಿ ನಿದ್ರೆಯಲ್ಲಿದ ವೇಳೆ ಆಗಮಿಸಿದ ಆಗಂತುಕರು ಮನೆಮಂದಿಯನ್ನು ಕಟ್ಟಿಹಾಕಿ ಭೂಮಿ ಅಗೆದು ನಿಧಿಗಾಗಿ ಶೋಧಿಸಿದರು ಬಂಟ್ವಾಳನ್ಯೂಸ್ ನಲ್ಲಿದೆ ವಿವರವಾದ ವರದಿ www.bantwalnews.com report


ಮಾನವ ಸರಪಳಿ ಯಶಸ್ವಿಗೊಳಿಸಲು ಎಸ್ ಕೆಎಸ್ಎಸ್ಎಫ್ ಕರೆ

ದಕ್ಷಿಣ ಕನ್ನಡ ಜಿಲ್ಲಾ ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ ಜ.26 ರಂದು ಉಪ್ಪಿನಂಗಡಿಯಲ್ಲಿ ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮವನ್ನು ಯಶಸ್ಸಿಗೊಳಿಸಬೇಕೆಂದು ವಿಟ್ಲ ವಲಯ ಎಸ್.ಕೆ.ಎಸ್.ಎಸ್.ಎಫ್ ಪ್ರಧಾನ ಕಾರ್ಯದರ್ಶಿ ಸಿ.ಎಚ್ ಇಬ್ರಾಹಿಂ ಮುಸ್ಲಿಯಾರ್ ಕರೆ ನೀಡಿದ್ದಾರೆ. ವಿಟ್ಲದ ಪ್ರೆಸ್ ಕ್ಲಬ್‌ನಲ್ಲಿ ಕರೆದ…


ವಾಮದಪದವಿನಲ್ಲಿ ವಿವಿ ಮಟ್ಟದ ಅಂತರ್ಕಾಲೇಜು ಮಹಿಳೆಯರ ಕಬಡ್ಡಿ

ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವು ಸಹಯೋಗದಲ್ಲಿ ಜನವರಿ 27 ಮತ್ತು 28 ರಂದು ವಿಶ್ವವಿದ್ಯಾನಿಲಯ ಮಟ್ಟದ ಅಂತರ್‌ಕಾಲೇಜು ಮಹಿಳೆಯರ ಕಬಡ್ಡಿ ಪಂದ್ಯಾಟ ನಡೆಯಲಿದೆ.  ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು, ದಕ್ಷಿಣ ಕನ್ನಡ…


ಇಂದು ಇಲ್ಲಿವೆ ಯಕ್ಷಗಾನ

ಇಂದು ವಿವಿಧೆಡೆ ನಡೆಯುವ ಯಕ್ಷಗಾನ ಪ್ರದರ್ಶನಗಳ ಸಂಗ್ರಹಿತ ಮಾಹಿತಿ ಬಂಟ್ವಾಳನ್ಯೂಸ್ ನಲ್ಲಿ. www.bantwalnews.com ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಅವರಿಂದ ಶ್ರೀಕೃಷ್ಣ ಪಾರಿಜಾತ – ನರಕಾಸುರ ಮೋಕ್ಷ ಪ್ರಸಂಗ. ಸ್ಥಳ: ನಾಯ್ಕನಕಟ್ಟೆ ಹೊಸಕೋಟೆ. ಸಮಯ:…



ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶಿಲಾ ಮೆರವಣಿಗೆ

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರದ ಅಂಗವಾಗಿ ಶಿಲಾ ಮೆರವಣಿಗೆ ಸೋಮವಾರ ಸಂಜೆ ನಡೆಯಿತು. ತುಂಬೆ ಜಂಕ್ಷನ್ ಬಳಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತೆಂಗಿನ ಕಾಯಿ ಒಡೆಯುವ ಮೂಲಕ ಮೆರವಣಿಗೆ ಚಾಲನೆ ನೀಡಿದರು. ಬಳಿಕ…