Articles by Harish Mambady

ನ.13ರಂದು ಮುಳಿಯದಲ್ಲಿ ಗ್ರಾಮೋದಯ ಸಭೆ

ವಿಟ್ಲ: ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಶ್ರೀಗಳ ಮಾರ್ಗದರ್ಶನದೊಂದಿಗೆ ಗ್ರಾಮ ರಾಜ್ಯವೆಂಬ ಯೋಜನೆ ಜಾರಿಗೆ ಬಂದಿದ್ದು, ಅದಕ್ಕೆ ಪೂರಕವಾದ ಮತ್ತೊಂದು ಯೋಜನೆ ಗ್ರಾಮೋದಯ ಎಂಬ ವಿಶಿಷ್ಟ ಕಲ್ಪನೆಯನ್ನು ಜಾರಿಗೆ ತರಲು ಉದ್ದೇಶಿಸಿದ್ದಾರೆ. ಇದನ್ನು ಅನುಷ್ಠಾನಗೊಳಿಸುವ ಸಲುವಾಗಿ…


ಆಕಾಶ್‌ಗೆ ಕ್ರೀಡಾ ಪ್ರಶಸ್ತಿ

ಬಂಟ್ವಾಳ : ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ 7ನೇ ತರಗತಿ ವಿದ್ಯಾರ್ಥಿ ಆಕಾಶ್ ಅವರು 600 ಮೀ ಓಟ ಹಾಗೂ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.      ಕಲ್ಲಡ್ಕದ ಶ್ರೀ ರಾಮ ವಿದ್ಯಾ…


ಬಾಟಲಿ ಎಸೆದ ಪ್ರಕರಣ: ಕಲ್ಲಡ್ಕದಲ್ಲಿ ಬಂದೋಬಸ್ತ್

ಕಲ್ಲಡ್ಕ: ಸೋಡಾ ಬಾಟಲಿಯನ್ನು ಕುಡಿದ ಮತ್ತಿನಲ್ಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಕಲ್ಲಡ್ಕದಲ್ಲಿ ಶುಕ್ರವಾರ ಮಧ್ಯಾಹ್ನ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆಯಿಂದಾಗಿ ಸ್ಥಳದಲ್ಲಿ ಜನರು ಜಮಾಯಿಸತೊಡಗುತ್ತಿದ್ದಂತೆ ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಬಂಟ್ವಾಳ ನಗರ ಠಾಣೆ ಪೊಲೀಸರು ಲಘು…


ಮುಸ್ತಫಾ ಕೊಲೆ ಪ್ರಕರಣ:ನ್ಯಾಯಾಂಗ ತನಿಖೆಗೆ ಆಗ್ರಹ

ಬಂಟ್ವಾಳ: ಮೈಸೂರು ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಮುಹಮ್ಮದ್ ಮುಸ್ತಫಾ ಕೊಲೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಬಂಟ್ವಾಳ ತಾಲೂಕು ಘಟಕದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆ ಅವರಿಗೆ…


ಪಿಂಚಣಿ ಫಲಾನುಭವಿಗಳಿಗೆ ಆಧಾರ ಸಂಖ್ಯೆ ಅಗತ್ಯ

ಬಂಟ್ವಾಳ: ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ಆಧಾರ ಸಂಖ್ಯೆ ಅಗತ್ಯವಿದ್ದು ಬಾಕಿಯಿರುವ ಫಲಾನುಭವಿಗಳು  25ರ ಒಳಗಾಗಿ ತನ್ನ ಆಧಾರ್ ಸಂಖ್ಯೆಯನ್ನು ಸಂಬಂಧಪಟ್ಟ ಗ್ರಾಮ ಕರಣಿಕರಲ್ಲಿ ನೀಡುವಂತೆ ಬಂಟ್ವಾಳ ತಾಲೂಕು ತಹಶೀಲ್ದಾರರ ಪ್ರಕಟನೆ ತಿಳಿಸಿದೆ. ಸಾಮಾಜಿಕ…


ನಾಪತ್ತೆಯಾದ ಯುವತಿ ಪತ್ತೆಹಚ್ಚುವಲ್ಲಿ ಸಫಲರಾದ ಪೊಲೀಸರು

ವಿಟ್ಲ: ಮನೆಯಿಂದ ನಾಪತ್ತೆಯಾದ ಯುವತಿಯನ್ನು ಕಾಸರಗೋಡು ನಾಯಿನಾರ್ ಮೂಲೆ ಎಂಬಲ್ಲಿ ಅನ್ಯ ಧರ್ಮದ ಯುವಕನೊಂದಿಗೆ ತೆರಳಿದ ಯುವತಿಯನ್ನು ದೂರು ನೀಡಿದ 48 ಗಂಟೆ ಒಳಗೆ ಪತ್ತೆ ಹಚ್ಚುವಲ್ಲಿ ವಿಟ್ಲ ಪೊಲೀಸರ ವಿಶೇಷ ತಂಡ ಯಶಸ್ವಿಯಾಗಿದೆ. ಕನ್ಯಾನ ಗ್ರಾಮದ…


ಕಲ್ಲಡ್ಕದಲ್ಲಿ ತ್ರಿವರ್ಣ ಸಾಧನಾ ಸಂಭ್ರಮ

ಬಂಟ್ವಾಳ : ತಾಲೂಕಿನ ಕೋಮುಸೂಕ್ಷ್ಮ ಪ್ರದೇಶವೆಂದು ಗುರುತಿಸಲ್ಪಟ್ಟ ಕಲ್ಲಡ್ಕದಲ್ಲಿ ವಿಜೃಂಭಣೆಯಿಂದ ನಡೆದ ತ್ರಿವರ್ಣ ಸಾಧನಾ ಸಂಭ್ರಮ ಇಲ್ಲಿನ ಶಾಂತಿ-ಸೌಹಾರ್ದತೆ ಸಹಬಾಳ್ವೆಯ ಮುನ್ನುಡಿಗೆ ಸಾಕ್ಷಿಯಾಯಿತು. ಕಲ್ಲಡ್ಕದ ತ್ರಿವರ್ಣ ಸಂಗಮದ ಆಶ್ರಯದಲ್ಲಿ ಕಲ್ಲಡ್ಕ-ಪೂರ್ಲಿಪ್ಪಾಡಿಯ ರಘುರಾಮ ಶೆಟ್ಟಿ ಕ್ರೀಡಾಂಗಣದಲ್ಲಿ ಜಾತಿ-ಮತ-ಪಕ್ಷ ಬೇಧವಿಲ್ಲದೆ…


ಬಿ.ಸಿ.ರೋಡಿನಲ್ಲಿ ನೋಟಿಗಾಗಿ ಕ್ಯೂ ನಿಂತ ಗ್ರಾಹಕರು

ಬಂಟ್ವಾಳ: 500, 1000 ನೋಟು ಬದಲಾಯಿಸಲು ಶುಕ್ರವಾರವೂ ಗ್ರಾಹಕರು ಬ್ಯಾಂಕುಗಳ ಮುಂದೆ ಜಮಾಯಿಸಿದರು. ಬಿ.ಸಿ.ರೋಡಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎದುರು ಬ್ಯಾಂಕು ಬಾಗಿಲು ತೆರೆಯುವ ಮುನ್ನವೇ ಕ್ಯೂ ಇತ್ತು. ಗ್ರಾಮೀಣ ಭಾಗದಲ್ಲಿರಾಷ್ಟ್ರೀಕ್ರತ ಬ್ಯಾಂಕ್ ಗಳ ಶಾಖೆ…


ನ 13 ರಂದು ಬಂಟ್ವಾಳ ಮದ್ರಸ ಕಟ್ಟಡ ಉದ್ಘಾಟನೆ

ಬಂಟ್ವಾಳ : ಇಲ್ಲಿನ ಕೆಳಗಿನಪೇಟೆ ಜುಮಾ ಮಸೀದಿ ಆಡಳಿತ ಸಮಿತಿ ಅಧೀನಕ್ಕೊಳಪಟ್ಟ ಮನಾರುಲ್ ಇಸ್ಲಾಂ ಮದ್ರಸದ ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ನ 13 ರಂದು ಭಾನುವಾರ ಬೆಳಿಗ್ಗೆ 9ಕ್ಕೆ ನಡೆಯಲಿದೆ. ಸಮಸ್ತ ಕೇಂದ್ರ ಮುಶಾವರ ಸದಸ್ಯ…


ಕೆಮ್ಮಲೆಯಲ್ಲಿ ಕಟ್ಟಡದ ಶಂಕು ಸ್ಥಾಪನೆ

ವಿಟ್ಲ: ವಿಟ್ಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ನಬಾರ್ಡ್ ಆರ್ ಐ ಡಿ ಎಫ್-19 ಯೋಜನೆಯಡಿ ಮಂಜೂರಾದ 3.15 ಕೋಟಿ ರೂಗಳ ಕಟ್ಟಡದ ಶಂಕು ಸ್ಥಾಪನೆ ಶನಿವಾರ ಬೆಳಗ್ಗೆ 10ಕ್ಕೆ ಕೆಮ್ಮಲೆಯಲ್ಲಿ ನಡೆಯಲಿದೆ. ಪುತ್ತೂರು ಶಾಸಕಿ ಶಕುಂತಳಾ…