ಬಡವರಿಗೆ, ದುರ್ಬಲರಿಗೆ, ಸೈನಿಕರಿಗೆ ಮಿತಿಮೀರಿದ ಕುಮ್ಕಿ ಜಮೀನು
ವಿಟ್ಲ: ಹೈನುಗಾರಿಕೆ ಪ್ರೋತ್ಸಾಹಧನವನ್ನು 5 ರೂ.ಗಳಿಗೇರಿಸಲಾಗಿದೆ. ಮಿತಿಮೀರಿದ ಕುಮ್ಕಿ ಹಕ್ಕಿನ ಜಮೀನನ್ನು ಕಡಿತಗೊಳಿಸಿ ಬಡವರಿಗೆ, ದುರ್ಬಲರಿಗೆ, ಸೈನಿಕರಿಗೆ ಒದಗಿಸಲಾಗುವುದು ಎಂದು ಅರಣ್ಯ ಸಚಿವ ರಮಾನಾಥ ರೈ ಹೇಳಿದರು. ಶನಿವಾರ ಕೊಳ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಲೆತ್ತೂರು ಮೈದಾನದ…