Articles by Harish Mambady

ವೈರಿಗಳ ಎದುರಿಸುವ ತಾಕತ್ತು ಬರಲಿ

ಬಂಟ್ವಾಳ: ಹಿಂದೂ ಸಮಾಜ ರಕ್ಷಿಸುವ ನಿಟ್ಟಿನಲ್ಲಿ ವೈರಿಗಳನ್ನು ಎದುರಿನಿಂದಲೇ ಎದುರಿಸುವ ತಾಕತ್ತು ಹಿಂದೂ ಸಮಾಜದ ಯುವಕರಿಗೆ ಬರಬೇಕು, ಹಿಂದೂ ಸಮಾಜವನ್ನು ರಕ್ಷಣೆ ಮಾಡುವ ಪುಣ್ಯದ ಕೆಲಸಕ್ಕೆ ಮಾನಸಿಕವಾಗಿ ಸಿದ್ಧರಾಗಬೇಕು ಎಂದು ಡಾ. ಪ್ರಭಾಕರ ಭಟ್ ಕರೆ ನೀಡಿದ್ದಾರೆ….


ಕುಂಬಾರ ಸರ್ಕಾರಿ ನೌಕರರ ಶಾಖೆ ಕುರಿತ ಸಭೆ

ಬಂಟ್ವಾಳ: ಕರ್ನಾಟಕ ರಾಜ್ಯ ಕುಂಬಾರ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ  ಸಂಘ(ರಿ) ಬೆಂಗಳೂರು ಇದರ ತಾಲೂಕು ಶಾಖೆಯನ್ನು ತೆರೆಯುವ ಬಗ್ಗೆ ಕ.ರಾ.ಸ.ನೌ. ಸಂಘದ ಕಚೇರಿಯಲ್ಲಿ ಸಭೆ ನಡೆಯಿತು. ಅಧ್ಯಕ್ಷತೆಯನ್ನು ನಿವೃತ್ತ ಕಮಾಂಡೆಂಟ್ ಗಡಿ ಭದ್ರತಾ ಪಡೆ ಚಂದಪ್ಪ ಮೂಲ್ಯ…


ಜೀರ್ಣೋದ್ಧಾರ ವಿಜ್ಞಾಪನಾ ಪತ್ರ ಬಿಡುಗಡೆ

ಬಂಟ್ವಾಳ: ತಾಲೂಕು ಎಲಿಯ ಮಾಗಣೆಗೊಳಪಟ್ಟ ಎಲಿಯನಡುಗೋಡು ಗ್ರಾಮದ ಕಾರಣಿಕ ಕ್ಷೇತ್ರವಾದ ಉಪ್ಪಿರ ಶ್ರೀ ಕೊಡಮಣಿತ್ತಾಯ ಮತ್ತು ಶ್ರೀ ಮುಜುಲ್ನಾಯ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭಗೊಂಡಿದ್ದು ಇದರ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ ಪೂಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ…


ದಾಸಕೋಡಿಯಲ್ಲಿ ಅಪಘಾತ: ದಂಪತಿ ಪಾರು

ಬಂಟ್ವಾಳ: ಸ್ವಿಫ್ಟ್ ಕಾರು ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಕಾರಿನಲ್ಲಿದ್ದ ಕಬ್ಬಿಣದ ಸರಳು ಕಾರಿನೊಳಗೆ ಹೊಕ್ಕ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಸಮೀಪ ಸೂರಿಕುಮೇರಿನ ದಾಸಕೋಡಿ ಎಂಬಲ್ಲಿ ಮಂಗಳವಾರ ನಡೆದಿದೆ.   ಸ್ವಿಫ್ಟ್ ಕಾರೊಂದು ಹಠಾತ್ತನೆ…


ಕರ್ನಾಟಕ ಪ್ರೌಢ ಶಾಲೆ ಮಾಣಿಯಲ್ಲಿ ಕನ್ನಡ ರಾಜ್ಯೋತ್ಸವ

೦೧.೧೧.೨೦೧೬ ರಂದು ಕರ್ನಾಟಕ ಪ್ರೌಢ ಶಾಲೆ ಮಾಣಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದ ಮುಖ್ಯೋಪಾಧ್ಯಾಯರಾದ ಶ್ರೀ ಬಿ.ಕೆ ಭಂಡಾರಿಯವರು ಅಖಂಡ ಕರ್ನಾಟಕ ಸ್ಥಾಪನೆ, ಕನ್ನಡ ಭಾಷಾಭಿಮಾನವನ್ನು ಬೆಳೆಸಿಕೊಳ್ಳಬೇಕೆಂದು ತಿಳಿಸಿದರು. ಮುಖ್ಯ…