Articles by Harish Mambady

ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಪಿಕಪ್

ಮಾಣಿ ಸಮೀಪ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಘಟನೆ ಸೋಮವಾರ ಸಂಭವಿಸಿದೆ. ಕಲ್ಲಡ್ಕ ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನವೊಂದನ್ನು ಹಿಂದಿಕ್ಕುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಬಸ್ಸಿಗೆ ಢಿಕ್ಕಿಯಾಗುವುದನ್ನು ತಪ್ಪಿಸುವಾಗ ಈ ಘಟನೆ…


ವಾಮದಪದವು ಕಾಲೇಜಿನಲ್ಲಿ ದಾನ್ ಉತ್ಸವ

ಬಂಟ್ವಾಳ: ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜು, ರೇಂಜರ್ಸ್ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ದಾನ್ ಉತ್ಸವ (ಪರೋಪಕಾರಾರ್ಥಂ ಇದಂ ಶರೀರಂ) ಕಾರ್ಯಕ್ರಮ ಅಜ್ಜಿಬೆಟ್ಟು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ರೋವರ್ಸ್, ರೇಂಜರ್ಸ್,…


ಬಿ.ಸಿ.ರೋಡಿನಲ್ಲಿ ಆರೆಸ್ಸೆಸ್ ಪಥಸಂಚಲನ

ಬಂಟ್ವಾಳ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಬಂಟ್ವಾಳ ತಾಲೂಕು ಪ್ರಖಂಡದ ವತಿಯಿಂದ ಸೋಮವಾರ ಸಂಜೆ ಬಿ.ಸಿ.ರೋಡಿನ ರಾಜರಸ್ತೆಯಲ್ಲಿ ಆಕರ್ಷಕ ಪಥಸಂಚಲನ ನಡೆಯಿತು. ಬಿ.ಸಿ.ರೋಡಿನ ಕೈಕಂಬ ಪೊಳಲಿ ದ್ವಾರದಿಂದ ಹೊರಟ ಪಥಸಂಚಲನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದವರೆಗೆ ಸಾಗಿ ಬಂದು…


ಅಪುಲ್ ಇರಾಗೆ ರಾಷ್ಟ್ರಮಟ್ಟದ ಪ್ರಶಸ್ತಿ

ಮುಂಬೈಯ ಫುಲ್ ಫ್ರೇಮ್ ಫೋಟೋಕ್ಲಬ್ ಆಯೋಜಿಸಿದ ಫಸ್ಟ್ ಫುಲ್ ಫ್ರೇಮ್ ಡಿಜಿಟಲ್ ಸಲೂನ್ 2016 ರಾಷ್ಟ್ರ ಮಟ್ಟದ ಫೋಟೋ ಸ್ಪರ್ಧೆಯ ಪ್ರತ್ಯೇಕ ನಾಲ್ಕು ವಿಭಾಗಗಳಲ್ಲಿ ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಪ್ರತಿಭಾವಂತ ಛಾಯಾಗ್ರಾಹಕ ಅಪುಲ್ ಇರಾ ಚಿತ್ರಗಳಿಗೆ …


ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ

ಬಂಟ್ವಾಳ: ಪರಸ್ಪರ ಸೌಹಾರ್ದತೆ ಬದುಕಿನ ಜೊತೆಗೆ ಶ್ರಮ ಜೀವನದ ಬಗ್ಗೆ ನೈಜ ಪಾಠ ಕಲಿಸುವ ಎನ್‌ಎಸ್‌ಎಸ್ ಶಿಬಿರದಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವೂ ವೃದ್ಧಿಯಾಗುತ್ತದೆ ಎಂದು ವಕೀಲ ಸುರೇಶ ಶೆಟ್ಟಿ ಹೇಳಿದ್ದಾರೆ. ತಾಲೂಕಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ…


ಹೊನಲು ಬೆಳಕಿನ ಕ್ರಿಕೆಟ್

ಇರಾ: ಇರಾ ಪರಪ್ಪು ಆಝಾದ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಹೊನಲು ಬೆಳಕಿನ ಕ್ರಿಕೇಟ್ ಪಂದ್ಯಾಟ ನಡೆಯಿತು. ಸುಮಾರು ಎಪ್ಪತ್ತು ತಂಡಗಳು ಪಂದ್ಯಾಟದಲ್ಲಿ ಪಾಲ್ಗೊಂಡಿದ್ದವು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆಯಲ್ಲಿ ಬಹುಮಾನ ವಿತರಣೆ ನಡೆಯಿತು….


ರಸ್ತೆಯಲ್ಲೇ ಕಾಣಸಿಕ್ಕಿದ 500, 1000 ನೋಟು

ವಿಟ್ಲ: ಕೆಲವರಿಗೆ ಧನ ಸಂಪಾದನೆ ಚಿಂತೆ, ಇನ್ನು ಕೆಲವರಿಗೆ ಹಣ ಎಲ್ಲಿಡುವುದು ಎಂಬುದೇ ಚಿಂತೆ. ಹೀಗೆ ಪ್ರತಿದಿನ ಬ್ಯಾಂಕು, ಬ್ಯಾಂಕುಗಳಿಗೆ ಲಕ್ಷಗಟ್ಟಲೆ ಹಣ ಡೆಪಾಸಿಟ್ ಮಾಡ್ತೀರಾ ಎಂದು ಅಂಡಲೆಯುವ ಮಂದಿಯೂ ಕಾಣಲು ಸಿಗಬಹುದು. ಇಂಥ ಸನ್ನಿವೇಶದಲ್ಲಿ ನೋಟುಗಳನ್ನು…


ಪಿಎಫ್ ಐನಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನ

ಬಂಟ್ವಾಳ: ಜನಾರೋಗ್ಯವೇ ರಾಷ್ಟ್ರಶಕ್ತಿ ಅಭಿಯಾನದ ಅಂಗವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಅಭಿಯಾನ ಕಾರ್ಯಕ್ರಮ ಬಿ.ಸಿ.ರೋಡಿನಲ್ಲಿ ಜರಗಿತು. ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಿಂದ ತಲಪಾಡಿ ಮೊಫತ್ತಿಲಾಲ್ ಲೇಔಟ್‌ವರೆಗೆ ಸಮವಸ್ತ್ರಧಾರಿ ನೂರಾರು…


ಅಲಕ್ಷಿತ ಹಲಸಿನ ಕಡೆಗೆ ಲಕ್ಷ್ಯ: ಡಾ.ಎಸ್.ವಿ.ಹಿತ್ತಲಮನಿ

ಪುತ್ತೂರು: ನಮ್ಮದೇ ಊರಿನ ಹಲಸಿನ ಬಗ್ಗೆ ದೂರದ ದೇಶದ ಮಂದಿ ಹೇಳುವುದು ಬೇಡ. ಹಲಸಿನ ಬಗ್ಗೆ ನಮ್ಮಲ್ಲಿರುವ ಕೀಳರಿಮೆ ಬಿಡೋಣ. ನಮ್ಮ ರಾಜ್ಯದಲ್ಲಿ, ದೇಶದಲ್ಲಿ  ಹಲಸನ್ನು ಅಪರಿಚಿತವಾಗಲು ಬಿಡಬಾರದು ಎಂದು ಬೆಂಗಳೂರಿನ ಹಿರಿಯ ತೋಟಗಾರಿಕಾ ತಜ್ಞ ಡಾ.ಎಸ್.ವಿ.ಹಿತ್ತಲಮನಿ…


ಸಹಕಾರಿ ಸಂಘದಲ್ಲಿ ಶೇ.6 ಕಡಿಮೆ ಬಡ್ಡಿ ದರದಲ್ಲಿ ಸಾಲ

ಬಂಟ್ವಾಳ: ಮುಂದಿನ ದಿನಗಳಲ್ಲಿ ಸಹಕಾರಿ ಸಂಘದಲ್ಲಿ ಶೇ.6 ಕಡಿಮೆ ಬಡ್ಡಿ ದರದಲ್ಲಿ ಸಾಲ ದೊರೆಯಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ಹೇಳಿದರು. ಬಂಟ್ವಾಳ ತಾಲೂಕು ಬಡಗಕಜೆಕಾರು ಪಾಂಡವರಕಲ್ಲು ಕಜೆಕಾರು ಸಹಕಾರಿ ವ್ಯವಸಾಯಿಕ ಸಂಘಕ್ಕೆ ಸುಮಾರು…