Articles by Harish Mambady

ಮೆಸ್ಕಾಂ ಬಂಟ್ವಾಳ ಶಾಖಾ ಕಚೇರಿ ಸಲಹಾ ಸಮಿತಿಗೆ ವೆಂಕಪ್ಪ ಪೂಜಾರಿ ನೇಮಕ

ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬಗೆಹರಿಸಲು ಮೆಸ್ಕಾಂನ ಶಾಖಾ ಕಛೇರಿ ಮಟ್ಟದಲ್ಲಿ ಗ್ರಾಹಕರ ಸಲಹಾ ಸಮಿತಿಗಳನ್ನು ರಚಿಸಲಾಗಿದ್ದು, ಬಂಟ್ವಾಳ ಶಾಖಾ ಕಛೇರಿಯ ಗ್ರಾಹಕರ ಸಲಹಾ ಸಮಿತಿ ಸದಸ್ಯರಾಗಿ ವೆಂಕಪ್ಪ ಪೂಜಾರಿ ಬಂಟ್ವಾಳ ಅವರನ್ನು ನೇಮಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ…


8ರಂದು  ಆಳ್ವಾಸ್‌ನಲ್ಲಿ ದಕ್ಷಿಣ ಭಾರತ ಮಟ್ಟದ ಹೋಮಿಯೋಥಿ ಸಮಾವೇಶ

ಮೂಡುಬಿದಿರೆ ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ಆಶ್ರಯದಲ್ಲಿ ಭಾರತೀಯ ಹೋಮಿಯೋಪಥಿ ಸಂಘದ ಸಹಯೋಗದೊಂದಿಗೆ ಜ.8ರಂದು ದಕ್ಷಿಣ ಭಾರತ ಮಟ್ಟದ ಹೋಮಿಯೋಥಿ ಸಮಾವೇಶ ವಿದ್ಯಾಗಿರಿಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್…


ಇರಾ ಪರಪ್ಪು ಶಾಲಾ ವಾರ್ಷಿಕೋತ್ಸವ

ಬಂಟ್ವಾಳ ತಾಲೂಕು ಇರಾ ಗ್ರಾಮದ ದ.ಕ.ಜಿಪಂ ಹಿ.ಪ್ರಾ.ಶಾಲೆ ವಾರ್ಷಿಕೋತ್ಸವ ಇರಾ ಪರಪ್ಪು ವಿನಲ್ಲಿ ನಡೆಯಿತು. ಗ್ರಾಪಂ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆಯನ್ನು ವಹಿಸಿದ್ದರು. ಸರಕಾರಿ ಶಾಲೆಯೊಂದು ಖಾಸಗಿ ಶಾಲೆಗೆ ಕಮ್ಮಿ ಇಲ್ಲದಂತೆ ರೂಪುಗೊಳ್ಳುವುದು ಶ್ಲಾಘನೀಯ ಎಂದ…


ಬಂಟ್ವಾಳ ಗೃಹರಕ್ಷಕ ಸಿಬ್ಬಂದಿಗೆ ನೂತನ ಕಚೇರಿ

ಸೇವಾ ಮನೋಭಾವದ ಗೃಹ ರಕ್ಷಕ ಸಿಬ್ಬಂದಿಗಳ ಕಾರ್ಯ ವೈಖರಿಯಿಂದ ಪೊಲೀಸ್ ಇಲಾಖೆಯ ಜೊತೆಗೆ ತಾಲೂಕು ಆಡಳಿತಕ್ಕೆ ಹೆಚ್ಚಿನ ಬಲ  ತಂದು ಕೊಟ್ಟಿದೆ ಎಂದು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಹೇಳಿದರು. ಬಂಟ್ವಾಳ ನಗರ ಠಾಣೆಯ ವಠಾರದಲ್ಲಿರುವ  ಡಿವೈಎಸ್‌ಪಿ…


ವಿಟ್ಲ ಪೆಟ್ರೋಲ್ ಪಂಪ್ ಬಳಿ ಬೆಂಕಿ

bantwalnews.com report ವಿಟ್ಲದ ಪೆಟೋಲ್ ಪಂಪ್ ಹಾಗೂ ಕೆ.ಎಸ್.ಆರ್.ಟಿ ಬಸ್ ನಿಲ್ದಾಣದ ಹಿಂಬದಿಯ ಬಾಕಿಮಾರ್ ಗದ್ದೆಗೆ ಕಿಡಿಗೇಡಿಗಳ ಬೇಜವಾಬ್ದಾರಿಯಿಂದ ಬೆಂಕಿ ತಗುಲಿದ್ದು, ಸ್ಥಳೀಯರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಶುಕ್ರವಾರ ಮಧ್ಯಾಹ್ನ ಸುಮಾರಿಗೆ ವಿಟ್ಲ-ಕಾಸರಗೋಡು ರಸ್ತೆಯ…


ತಾಲೂಕು ಮಟ್ಟದಲ್ಲಿ ಕಲಾಶ್ರೀ ಪ್ರಶಸ್ತಿಗೆ ಆಯ್ಕೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಬಾಲಭವನ ಬಂಟ್ವಾಳ ತಾಲೂಕು ವತಿಯಿಂದ ನಡೆದ ಬಂಟ್ವಾಳ ತಾಲೂಕು ಮಟ್ಟದ ಕಲಾಶ್ರೀ ಸ್ಪರ್ಧೆಯಲ್ಲಿ ಶ್ರೀರಾಮ ಪ್ರೌಢಶಾಲೆಯ 9ನೇ ತರಗತಿಯ ಯುಕಿದಾಮೆ ಸೃಜನಾತ್ಮಕ ಕಲೆ ವಿಭಾಗದಲ್ಲಿ, 8ನೇ ತರಗತಿಯ ಶಮಿತಾ- …


ಕಣ್ಣಿನ ಉಚಿತ ಚಿಕಿತ್ಸಾ ಶಿಬಿರ

ಕಣ್ಣು ಅಮೂಲ್ಯ ಅಂಗವಾಗಿದ್ದು, ಅದರ ರಕ್ಷಣೆ ಮಾಡುವ ಜವಾಬ್ದಾರಿ ನಮಗಿದೆ ಎಂದು ಪುತ್ತೂರು ಆನಂದಾಶ್ರಮ ಸೇವಾ ಟ್ರಸ್ಟ್ ಕಾರ್ಯದರ್ಶಿ ವೇಣುಗೋಪಾಲ ಶೆಣೈ ಹೇಳಿದರು. ಶುಕ್ರವಾರ ಎರುಂಬು ಬೊಳ್ನಾಡು ಶ್ರೀ ಭಗವತೀ ತೀಯಾ ಯುವಜನ ಸಂಘದ ಆಶ್ರಯದಲ್ಲಿ ಆನಂದಾಶ್ರಮ…


ಮಾಣಿಯಲ್ಲಿ ಜಲಾಲಿಯ ರಾತೀಬ್

ದಾರುಲ್ ಇರ್ಶಾದ್ ಎಜುಕೇಶನಲ್ ಸೆಂಟರ್ ಮಾಣಿ ಇದರ ಆಶ್ರಯದಲ್ಲಿ ಜನವರಿ 7 ರಂದು ಪೂರ್ವಾಹ್ನ 10 ಕ್ಕೆ ಮಾಣಿ ದಾರುಲ್ ಇರ್ಶಾದ್‌ನಲ್ಲಿ ಜಲಾಲಿಯ ರಾತೀಬ್ ನಡೆಯಲಿದೆ. ಹಲವು ಉಲಮಾ-ಉಮರಾ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಎಂಡೋಸಲ್ಫಾನ್ ಪೀಡಿತ ಕುಟುಂಬದ ದುರಂತ ಅಂತ್ಯ

https://bantwalnews.com ಕೊಕ್ಕಡ ಗ್ರಾಮದ ಆಲಡ್ಕ ನಿವಾಸಿ ಬಾಬು ಗೌಡ (62), ಪತ್ನಿ ಗಂಗಮ್ಮ (55), ಎಂಡೋಸಲ್ಫಾನ್ ಪೀಡಿತ ಮಗ ಸದಾನಂದ ಗೌಡ (32), ನಿತ್ಯಾನಂದ (30) ಶವಗಳು ಮನೆ ಸಮೀಪದ ಕೆರೆಯಲ್ಲಿ ಗುರುವಾರ ಬೆಳಗ್ಗೆ ಪತ್ತೆಯಾಗಿದೆ. ಈ…


ಕತ್ತರಿ ಸಾಣೆ ಮಾಡುತ್ತಾ, ಗಾಂಜಾ ಮಾರುತ್ತಿದ್ದ!

ಮನೆಮನೆಗೆ ಕತ್ತರಿ ಸಾಣೆ ಮಾಡುತ್ತಾ ಬರುವ ಈ ವ್ಯಕ್ತಿಯ ಅಸಲಿ ಮುಖವೇನು ಗೊತ್ತಾ? ಬಂಟ್ವಾಳ ಪೊಲೀಸರ ಬಲೆಗೆ ಬಿದ್ದ ಗಾಂಜಾ ವ್ಯಾಪಾರಿ bantwalnews.com report ಕೆಲ ದಿನಗಳ ಹಿಂದೆಯಷ್ಟೇ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಡೀಲರ್ ಗಳನ್ನು…