Articles by Harish Mambady
ನದಿ, ಪರಿಸರ ಸೇರಿ ಎಲ್ಲವಕ್ಕೂ ಸಾವಿದೆ, ಯಾವುದೂ ಶಾಶ್ವತವಲ್ಲ: ಡಿವಿ
ಸಂಸ್ಕಾರವನ್ನು ಬೆಳೆಸಿಕೊಂಡು ಹೋಗದಿದ್ದರೆ ಸಮುದಾಯದ ಶಕ್ತಿ ವ್ಯರ್ಥವಾಗುತ್ತದೆ. ಎಲ್ಲ ಸಮುದಾಯವನ್ನು ಉತ್ತಮವಾಗಿ ಕಾಣುವ ಜತೆಗೆ ಆದರ್ಶನದ ಹಾದಿಯಲ್ಲಿ ನಡೆಯುವ ಕಾರ್ಯನಡೆಯಬೇಕು. ಭೂಮಿಯಲ್ಲಿ ಯಾವುದೂ ಶಾಶ್ವತವಾದ್ದಲ್ಲ, ನದಿಗಳಿಗೆ – ಪರಿಸರಕ್ಕೆ ಸೇರಿ ಎಲ್ಲಾ ವಸ್ತುವಿಗೂ ಸಾವಿದೆ ಎಂದು ಕೇಂದ್ರ…
ಕೊರಗಜ್ಜ ದೈವದ ನೇಮೋತ್ಸವ
ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಕೈತ್ರೋಡಿ ಲೋಕೇಶ ನಲಿಕೆ ಇವರ ದೈವಸ್ಥಾನದಲ್ಲಿ ಶನಿವಾರ ರಾತ್ರಿ ನಡೆದ ಕೊರಗಜ್ಜ ದೈವದ ನೇಮೋತ್ಸವ ಆಕರ್ಷಕವಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಮತ್ತಿತರ…
ಸಂಸ್ಕೃತಿ – ಭಾಷೆ ಉಳಿಸಿ ಬೆಳೆಸು ನಿಟ್ಟಿನಲ್ಲಿ ತುಳುನಾಡ ಜಾತ್ರೆ
ಜೀವನ ಯಾತ್ರೆ ಉತ್ತಮವಾಗಬೇಕೆಂಬ ನಿಟ್ಟಿನಲ್ಲಿ ದೇವರ ರಥ ಯಾತ್ರೆ ನಡೆಯುತ್ತದೆ. ನೆಲ ಜಲ ಸಂರಕ್ಷಣೆಯಾದರೆ ನಮ್ಮ ತುಳುನಾಡು ಉಳಿಯುತ್ತದೆ. ಸಂಸ್ಕೃತಿ – ಭಾಷೆಯನ್ನು ಉಳಿಸಿ ಬೆಳೆಸು ನಿಟ್ಟಿನಲ್ಲಿ ತುಳುನಾಡ ಜಾತ್ರೆ ನಡೆಯುತ್ತದೆ ಎಂದು ಒಡಿಯೂರು ಶ್ರೀ ಗುರುದೇವದತ್ತ…
ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ
ವಿಟ್ಲ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ದರ್ಶನ ಬಲಿ ಉತ್ಸವ ನಡೆಯಿತು.
ಶೌಚಾಲಯ ನಿರ್ಮಾಣಕ್ಕೆ ಸಹಾಯ
ಪುರಸಭೆಯನ್ನು ಬಯಲು ಶೌಚ ಮುಕ್ತ ಪ್ರದೇಶವೆಂದು ಘೋಷಣೆ ಮಾಡುವ ಉದ್ದೇಶದಿಂದ ಎಲ್ಲಾ ಮನೆಗಳು ಶೌಚಾಲಯ ಹೊಂದಿರಬೇಕೆಂದು ಪುರಸಭೆ ಸಂಕಲ್ಪ ಮಾಡಿದನ್ವಯ ಬಂಟ್ವಾಳ ಪುರಸಭಾ ಬಿ.ಕಸ್ಬಾ ಗ್ರಾಮದ 2ನೇ ವಾರ್ಡಿನ ಜಕ್ರಿಬೆಟ್ಟು ಎಂಬಲ್ಲಿಯ ಶಾಂತ ಎಂಬವರಿಗೆ ಪುರಸಭಾ ನಿಧಿಯಿಂದ …
ಸಮಾನತೆಯ ಸಮಾಜದೆಡೆಗೆ 2017ರ ನಡಿಗೆ
2016 ಬದಿಗೆ ಸರಿದಿದೆ. ಬಂಟ್ವಾಳನ್ಯೂಸ್ ಆರಂಭಿಸಿದ ದಿನದಿಂದ ಇದುವರೆಗೆ 50 ದಿನಗಳಲ್ಲಿ 55000ಕ್ಕಿಂತಲೂ ಅಧಿಕ ಮಂದಿ ಭೇಟಿ ನೀಡಿದ್ದಾರೆ. ಸುದ್ದಿಗಳನ್ನು ಓದಿದ್ದಾರೆ, ಶೇರ್ ಮಾಡಿದ್ದಾರೆ. ನಮ್ಮ ಈ ಪ್ರಯತ್ನಕ್ಕೆ ಲೆಕ್ಕವಿಡದಷ್ಟು ಸ್ನೇಹಿತರ ಸಹಕಾರ ದೊರಕಿದೆ. 2017 ಪ್ರವೇಶಕ್ಕೆ…
ಬಿಆರ್ ಎಂಪಿಸಿ ಪಬ್ಲಿಕ್ ಶಾಲೆಯಲ್ಲಿ ಕ್ರೀಡಾಕೂಟ, ಬಹುಮಾನ ವಿತರಣೆ
ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ ಎಂದು ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಉದಯ ಚೌಟ ಹೇಳಿದರು. ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯ ದಶಮಾನೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ಕ್ರೀಡಾಕೂಟ ಮತ್ತು ಬಹುಮಾನ ವಿತರಣಾ ಸಮಾರಂಭದಲ್ಲಿ…
ಅಭಿವೃದ್ಧಿ ಅನುಷ್ಠಾನ ಸಂದರ್ಭ ಜನಪ್ರತಿನಿಧಿಗಳ ಕಡೆಗಣನೆ ಸಲ್ಲದು
ಪುರಸಭಾ ವ್ಯಾಪ್ತಿಯಲ್ಲಿ ನಾಲ್ಕು ದಿನ ನೀರು ಪೂರೈಕೆ ಸ್ಥಗಿತಗೊಂಡ ಸಂದರ್ಭ ಹಾಗೂ ಬಂಟ್ವಾಳ ಪೇಟೆ ರಸ್ತೆ ಅಗಲೀಕರಣ ಸಂಬಂಧಿಸಿದಂತೆ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಗೆ ಕನಿಷ್ಠ ಸೌಜನ್ಯಕ್ಕಾದರೂ ಜನಪ್ರತಿನಿಧಿಗಳಾದ ನಮ್ಮನ್ನು ಆಹ್ವಾನಿಸದೆ ಕಡೆಗಣಿಸಿರುವುದು ಅಕ್ಷಮ್ಯ ಎಂದು ಶನಿವಾರ…
ಒಡಿಯೂರು ರಥೋತ್ಸವ- ತುಳುನಾಡು ಜಾತ್ರೆ ಪೂರ್ವಭಾವಿ ಸಭೆ ಇಂದು
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ 2017ರ ಫೆಬ್ರವರಿ 5 ಮತ್ತು 6ರಂದು ನಡೆಯುವ ಶ್ರೀ ಒಡಿಯೂರು ರಥೋತ್ಸವ-ತುಳುನಾಡ ಜಾತ್ರೆಯ ಪೂರ್ವಭಾವಿ ಸಭೆ ಡಿ.31ರಂದು ಮಧ್ಯಾಹ್ನ 3.30ಕ್ಕೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಕ್ತರು ಹೆಚ್ಚಿನ…