ನಾಲ್ಕು ದಿನ ನೀರಿಲ್ಲದೆ ಪರದಾಟ
ಪೈಪ್ ಲೈನ್ ಅಳವಡಿಕೆ ಕಾಮಗಾರಿ ಹಿನ್ನೆಲೆ
ಪೈಪ್ ಲೈನ್ ಅಳವಡಿಕೆ ಕಾಮಗಾರಿ ಹಿನ್ನೆಲೆ
ಬೆಳಗ್ಗೆ 9 ಗಂಟೆಗೆ ಮಂಗಳೂರು ಕರಾವಳಿ ಮೈದಾನದಲ್ಲಿ ಕರಾವಳಿ ಉತ್ಸವ ಅಂಗವಾಗಿ ನಡೆಯುವ ಹಾಕಿ ಕ್ರೀಡೋತ್ಸವ ಉದ್ಘಾಟನೆ. 10ಕ್ಕೆ ಕನ್ಯಾನ ಸರಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ಮಧ್ಯಾಹ್ನ 2.30ರಿಂದ ಸಂಜೆ 5.30ವರೆಗೆ ಬಂಟ್ವಾಳ ತಾಲೂಕಿನ…
ಹೆತ್ತವರು ತಮ್ಮ ಮಕ್ಕಳೊಡನೆ ಸಮಯ ಕಳೆಯಲು ಸಿದ್ಧರಿರಬೇಕು. ಅವರನ್ನು ಪ್ರೀತಿ ವಾತ್ಸಲ್ಯಗಳಿಂದ ಪೋಷಿಸಿ, ಆದರೆ ನಿಮ್ಮ ಅತಿಯಾದ ಪ್ರೀತಿಯೇ ಅವರಿಗೆ ಮುಳುವಾಗಬಾರದು ಎಂದು ಕಣಚ್ಚೂರು ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲ ಸಿ.ಹೆಚ್.ರಾಮಚಂದ್ರ ಭಟ್ ಹೇಳಿದರು. ಬಂಟ್ವಾಳ ವಿದ್ಯಾಗಿರಿಯ ಬಂಟ್ವಾಳ…
ನ್ಯಾಯವಾದಿ, ಯುವ ನಾಟಕಕಾರ ಶಶಿರಾಜ್ ರಾವ್ ಕಾವೂರ್ ರವರ ಹೊಸ ತುಳು ನಾಟಕ ‘ಪಿಲಿತ ಪಂಜ’ವನ್ನು ಹಿರಿಯ ಸಾಹಿತಿ, ಜಾನಪದ ವಿಧ್ವಾಂಸ ಶ್ರೀ ಅಮೃತ ಸೋಮೇಶ್ವರ ರವರು ವಿಭಿನ್ನ ರೀತಿಯಲ್ಲಿ ಬಿಡುಗಡೆಗೊಳಿಸಿದರು. ಸಾಹಿತಿ ಅಮೃತ ಸೋಮೇಶ್ವರರ ನಿವಾಸ,…
ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಕ್ರಿಯಾಶೀಲರಾಗಬೇಕು. ಅದಕ್ಕೆ ಇಂತಹ ಕಾರ್ಯಕ್ರಮಗಳು ಅಗತ್ಯವಾಗಿದೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಬೇಬಿ ಕುಂದರ್ ಅಭಿಪ್ರಾಯ ಪಟ್ಟರು. ಬಿ.ಸಿ.ರೋಡು ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಯುವವಾಹಿನಿ…
ಕುದ್ದುಪದವು ಜಂಕ್ಷನ್ ನಲ್ಲಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಸವಾರ ಗಾಯಗೊಂಡಿದ್ದಾರೆ. ಅಡ್ಯನಡ್ಕ ಸಮೀಪ ಚೌರ್ಕಾಡು ನಿವಾಸಿ ಮಜೀದ್ ಗಾಯಗೊಂಡವರು. ವಿಟ್ಲದಿಂದ ಪಕಳಕುಂಜಕ್ಕೆ ತೆರಳಿತ್ತಿದ್ದ ಸರ್ಕಾರಿ ಬಸ್ಸು ಕುದ್ದುಪದವು ಜಂಕ್ಷನ್‌ನಲ್ಲಿ ತಿರುವ ಸಮಯ ಅಡ್ಯನಡ್ಕದಿಂದ…
ಗುಣಾತ್ಮಕ ಶಿಕ್ಷಣದಿಂದ ಪ್ರಗತಿ ಸಾಧ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. ಶುಕ್ರವಾರ ಅಳಿಕೆ ಸತ್ಯಸಾಯಿ ವಿಹಾರದಲ್ಲಿ ಶ್ರೀ ಸತ್ಯ ಸಾಯಿ ಲೋಕ ಸೇವಾ ವಿದ್ಯಾ ಸಂಸ್ಥೆಗಳ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು….
ಮಾದಕ ದ್ರವ್ಯ ಪಿಡುಗಿಗೆ ಇಡೀ ಜಿಲ್ಲೆ ತತ್ತರಿಸುತ್ತಿದ್ದರೆ ಅದನ್ನು ಮಟ್ಟ ಹಾಕುವ ಕಾರ್ಯವನ್ನು ಜಿಲ್ಲಾ ಎಸ್ಪಿ ಭೂಷಣ್ ಬೊರಸೆ, ಬಂಟ್ವಾಳ ಡಿವೈಎಸ್ಪಿ ರವೀಶ್ ಸಿ.ಆರ್. ನೇತೃತ್ವದಲ್ಲಿ ಸಿಪಿಐ ಮಂಜಯ್ಯ ಹಾಗೂ ವಿಟ್ಲ ಪೊಲೀಸ್ ಎಸ್ ಐ ನಾಗರಾಜು…
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಗಳಿಗೆ ಮಂಗಳೂರು ಉತ್ತರ ಮಾಜಿ ಶಾಸಕ ವಿಜಯಕುಮಾರ ಶೆಟ್ಟಿ ಪ್ರಮಾಣಪತ್ರ ಬೇಕಾಗಿಲ್ಲ ಎಂದು ಕೆಪಿಸಿಸಿ ಸದಸ್ಯ ಎಂ.ಎಸ್.ಮಹಮ್ಮದ್ ಹೇಳಿದ್ದಾರೆ. ಮೂರು ಬಾರಿ ಕ್ಯಾಬಿನೆಟ್ ಸಚಿವರಾಗಿ, ಮೂವರು ಮುಖ್ಯಮಂತ್ರಿಗಳ ಅಧೀನದಲ್ಲಿ ಕಾರ್ಯನಿರ್ವಹಿಸಿದ…