ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್‌ನಿಂದ ಮೇಲ್ಮನವಿ ಅರ್ಜಿ ವಜಾ
ಸಜೀಪ ನಾಸಿರ್ ಕೊಲೆ ಮತ್ತು ಸಜಿಪ ಮುಸ್ತಫಾ ಕೊಲೆ ಯತ್ನ ಪ್ರಕರಣದ ಮೂವರು ಆರೋಪಿಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವನ್ನು ಎತ್ತಿಹಿಡಿದಿದೆ. ತಾಲೂಕಿನ ಸಜಿಪ ಗ್ರಾಮದ ಮಲಾಯಿಬೆಟ್ಟು ನಿವಾಸಿ ಮುಹಮ್ಮದ್…