ಕರೋಪಾಡಿಯಲ್ಲಿ ಮನೆಯವರ ಕಟ್ಟಿಹಾಕಿ ನಿಧಿಶೋಧ
ಮಂಗಳವಾರ ಬೆಳಗ್ಗೆ ನಡೆದ ಘಟನೆ ಸ್ಥಳಕ್ಕೆ ವಿಟ್ಲ ಪೊಲೀಸರ ದೌಡು ಮನೆ ಪಕ್ಕ ಹೊಂಡ ಮಾಡಿ ನಿಧಿಗಾಗಿ ಶೋಧ www.bantwalnews.com report
ಮಂಗಳವಾರ ಬೆಳಗ್ಗೆ ನಡೆದ ಘಟನೆ ಸ್ಥಳಕ್ಕೆ ವಿಟ್ಲ ಪೊಲೀಸರ ದೌಡು ಮನೆ ಪಕ್ಕ ಹೊಂಡ ಮಾಡಿ ನಿಧಿಗಾಗಿ ಶೋಧ www.bantwalnews.com report
ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರದ ಅಂಗವಾಗಿ ಶಿಲಾ ಮೆರವಣಿಗೆ ಸೋಮವಾರ ಸಂಜೆ ನಡೆಯಿತು. ತುಂಬೆ ಜಂಕ್ಷನ್ ಬಳಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತೆಂಗಿನ ಕಾಯಿ ಒಡೆಯುವ ಮೂಲಕ ಮೆರವಣಿಗೆ ಚಾಲನೆ ನೀಡಿದರು. ಬಳಿಕ…
ವ್ಯಕ್ತಿಯೊಬ್ಬ ವಿದೇಶದಿಂದ ವಿಟ್ಲದ ಪತ್ರಕರ್ತರೊಬ್ಬರಿಗೆ ವಾಟ್ಸ್‌ಆಫ್ ಮೂಲಕ ಬೆದರಿಕೆ ಸಂದೇಶ ಕಳುಹಿಸಿದ ಘಟನೆಗೆ ಸಂಬಂಧಿಸಿ ಸೂಕ್ತ ತನಿಖೆ ಕೈಗೊಳ್ಳಲಾಗುವುದು ಎಂದು ಎಸ್ಪಿ ಭೂಷಣ್ ಜಿ.ಬೊರಸೆ ಹೇಳಿದ್ದಾರೆ.ಈಗಾಗಲೇ ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. www.bantwalnews.com…
ಬಂಟ್ವಾಳದ ಎಸ್.ವಿ.ಎಸ್ ಕಾಲೇಜಿನಲ್ಲಿ’ಮಾನವ ಹಕ್ಕುಗಳು – ವಿವಾದಗಳು ಮತ್ತು ಕಾಳಜಿ’ ಎಂಬ ವಿಷಯದ ಕುರಿತ ರಾಷ್ಟ್ರ ಮಟ್ಟದ ಯುಜಿಸಿ ಪ್ರಾಯೋಜಿತ ಒಂದು ದಿನದ ವಿಚಾರ ಸಂಕಿರಣ ನಡೆಯಿತು. www.bantwalnews.com report ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ನಿಕಟಪೂರ್ವ…
ಬಿ.ಸಿ.ರೋಡಿನಲ್ಲಿರುವ ಆಟೋ ಚಾಲಕರಿಗೆ ನಗದುರಹಿತ ವ್ಯವಹಾರವನ್ನು ವಿವಿಧ ವಾಲೆಟ್ ಗಳ ಬಳಕೆ ಸಹಿತ ಮಾಹಿತಿಯನ್ನು ಬಂಟ್ವಾಳ ಎಸ್.ವಿ.ಎಸ್. ಕಾಲೇಜಿನ ಬಿ.ಸಿ.ಎ.ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ನೀಡಿದರು. www.bantwalnews.com report ಎಸ್.ಬಿ.ಐ. ಸಿಬ್ಬಂದಿ ನಿತೀಶ್ ಪೈ ಬ್ಯಾಂಕ್ ಬಡ್ಡಿ ಕುರಿತು…
www.bantwalnews.com report ವಿಟ್ಲ ಕಾಶಿಮಠದ ಈಶ್ವರ ಭಟ್ ರವರು ಶಿವಮೊಗ್ಗದಲ್ಲಿ ನಡೆದ 45 ವರ್ಷ ಮೇಲ್ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟದ ಈಜು ಸ್ಪರ್ದೆಯಲ್ಲಿ 4 ಪ್ರಥಮ ಮತ್ತು 1 ದ್ವಿತೀಯ ಸ್ಥಾನದೊಂದಿಗೆ 3 ನೇ ಬಾರಿಗೆ…
ಮಂಗಳಗಂಗೋತ್ರಿ ಮಾಧ್ಯಮ ಹಳೆ ವಿದ್ಯಾರ್ಥಿಗಳ ಸಂಘ (ಮಾಮ್), ಭಾರತೀಯ ರೆಡ್‌ಕ್ರಾಸ್ ಮತ್ತು ಮಂಗಳೂರಿನ ಮಹಾಲಸಾ ಕಲಾ ಮಹಾವಿದ್ಯಾಲಯ ಸಹಭಾಗಿತ್ವದಲ್ಲಿ ಜ.27ರಂದು ಮರಳು ಕಲಾಕೃತಿ ರಚನಾ ಕಾರ್ಯಕ್ರಮ ಪಣಂಬೂರು ಕಡಲ ತೀರದಲ್ಲಿ ನಡೆಯಲಿದೆ. www.bantwalnews.com report 27ರಂದು ಬೆಳಗ್ಗಿನ…
ಸಪ್ತರಾಜ್ಯದಲ್ಲಿ ಸಂಚರಿಸಿದ ಮಂಗಲಗೋಯಾತ್ರೆಯ ಆವಾಹನಾ ರಥ ಯಾತ್ರೆ ಜ.26ರಂದು ವಿಟ್ಲಕ್ಕೆ ಆಗಮಿಸುತ್ತಿದ್ದು, ಸಂಜೆ 6.30 ಕ್ಕೆ ಉಕ್ಕುಡದಲ್ಲಿ ರಥವನ್ನು ಸ್ವಾಗತಿಸಿ ವಾಹನ ಜಾತಾ ಮೂಲಕ ವಿಟ್ಲ ಪೇಟೆಯ ಮುಖ್ಯ ರಸ್ತೆಯಲ್ಲಿ ಸಂಚರಿಸಿ ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ…
www.bantwalnews.com report ಶಂಭೂರು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಲ್ಯಾಣಿ ಅಶ್ವಿನ್ ರಾವ್ ಆಯ್ಕೆಯಾಗಿದ್ದಾರೆ. ಸದಸಯರಾಗಿ ಕೆ. ಪ್ರಭಾಕರ ರಾವ್, ಎಂ.ಎಸ್. ಆಚಾರ್, ಆನಂದ ಸಾಲ್ಯಾನ್, ರಾಜೇಶ್ ಶಾಂತಿಲ, ಯಶೋಧ ಬಿ.ಕೆ, ಲೀಲಾವತಿ,…
ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ಸೋಮವಾರ ಬೆಳಿಗ್ಗೆ ಕಾರನ್ನು ಅಡ್ಡಗಟ್ಟಿ ಪಿಸ್ತೂಲು, ತಲವಾರು ತೋರಿಸಿ ಬೆದರಿಸಿ ಐದು ಲಕ್ಷ ರೂ ಹಾಡ ಹಗಲೇ ದರೋಡೆ ಮಾಡಿದ ಘಟನೆಗೆ ಸಂಬಂಧಿಸಿ ಎರಡು ಪ್ರತ್ಯೇಕ ತಂಡ ರಚಿಸಿ ತನಿಖೆ ನಡೆಸಲಾಗುತ್ತಿದೆ. www.bantwalnews.com…