ಜ್ಯೋತಿಗುಡ್ಡೆ ಸಮುದಾಯ ಭವನ ಅನ್ನಛತ್ರದ ಶಿಲಾನ್ಯಾಸ
ಜಾತಿ ಧರ್ಮಗಳ ಅಂತರವನ್ನು ಮೀರಿ ಮನುಷ್ಯ ಮನುಷ್ಯನನ್ನು ಉಳಿಸುವ ದೇವರು ಅಂದರೆ ಅದು ಅನ್ನ. ಅನ್ನ ಛತ್ರ ಹಾಗೂ ಸಮುದಾಯ ಭವನ ನಿರ್ಮಾಣದಂಥ ಸತ್ಕಾರ್ಯದಲ್ಲಿ ಎಲ್ಲರೂ ಜನರು ಜೊತೆಯಾಗುತ್ತಿರುವುದೇ ಸಂತೋಷ ಎಂದು ಸಚಿವ ರಮಾನಾಥ ರೈ ಅಭಿಪ್ರಾಯಪಟ್ಟರು….
ಜಾತಿ ಧರ್ಮಗಳ ಅಂತರವನ್ನು ಮೀರಿ ಮನುಷ್ಯ ಮನುಷ್ಯನನ್ನು ಉಳಿಸುವ ದೇವರು ಅಂದರೆ ಅದು ಅನ್ನ. ಅನ್ನ ಛತ್ರ ಹಾಗೂ ಸಮುದಾಯ ಭವನ ನಿರ್ಮಾಣದಂಥ ಸತ್ಕಾರ್ಯದಲ್ಲಿ ಎಲ್ಲರೂ ಜನರು ಜೊತೆಯಾಗುತ್ತಿರುವುದೇ ಸಂತೋಷ ಎಂದು ಸಚಿವ ರಮಾನಾಥ ರೈ ಅಭಿಪ್ರಾಯಪಟ್ಟರು….
ತುಂಬೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ವೆಂಟೆಡ್ಡ ಡ್ಯಾಂನಿಂದಾಗಿ ಮುಳುಗಡೆಯಾಗುವ ಸಂತ್ರಸ್ಥ ರೈತರಿಗೆ ಸೂಕ್ತ ಪರಿಹಾರ ನೀಡದೆ ನೀರು ಶೇಖರಿಸಿರುವುದನ್ನು ಖಂಡಿಸಿ, ಕರಾವಳಿ ಭಾಗದ ರೈತರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರವನ್ನು ಎಚ್ಚರಿಸುವಂತೆ ಒತ್ತಾಯಿಸಿ ರೈತ ನಾಯಕ,ಮಾಜಿ ಮುಖ್ಯಮಂತ್ರಿ…
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಹಾಗೂ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮಗಳ ಉಸ್ತುವಾರಿ ಮತ್ತು ಜಾಗೃತಿ ಸಮಿತಿ ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು ತಮ್ಮ ಇಲಾಖಾವಾರು ಮಾಹಿತಿಯನ್ನು…
500 ಮತ್ತು 1000ರೂ ನೋಟುಗಳ ನಿಷೇಧ, ಭಾರತದ ಆರ್ಥಿಕ ಕ್ರಾಂತಿಗೆ ನಾಂದಿಯಾಗಲಿದ್ದು ಆರ್ಥಿಕ ಆಡಳಿತ ನಿರ್ವಹಣೆಯಲ್ಲಿ ಒಂದು ದಿಟ್ಟ ಹೆಜ್ಜೆ ಎಂದು ಪುತ್ತೂರು ವಿವೇಕಾನಂದ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ, ಆರ್ಥಿಕ ತಜ್ಞ ಡಾ| ವಿಘ್ನೇಶ್ ವರ್ಮುಡಿ ಹೇಳಿದರು….
ಶ್ರೀರಾಮಚಂದ್ರಾಪುರ ಮಠಾಧೀಶರಾದ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿಯವರು ಹಮ್ಮಿಕೊಂಡ ಮಂಗಲಗೋಯಾತ್ರೆ ಉತ್ಸವವಲ್ಲ, ಅದು ಆಂದೋಲನ ಸ್ವರೂಪವನ್ನು ಪಡೆಯಬೇಕು ಎಂಬ ಸಂದೇಶ ನೀಡಿದ್ದಾರೆ. ಈ ಆಂದೋಲನದ ಮೂಲಕ ಸರಕಾರಗಳಿಗೆ ಎಚ್ಚರವಾಗಬೇಕು ಎಂದು ಗುರುಪುರ ಶ್ರೀ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ…
ಬಂಟ್ವಾಳ ನ್ಯೂಸ್ ವರದಿ ಅರೆಬಿಯಾದ ಮರುಭೂಮಿಯ ಅನಕ್ಷರಸ್ಥ ಪ್ರವಾದಿ ಮುಹಮ್ಮದ್‍ರವರಿಗೆ ದೇವದೂತರ ಮೂಲಕ ಅವತೀರ್ಣಗೊಂಡ ಪವಿತ್ರ ಕುರ್‍ಆನ್ ಸರ್ವ ಶಾಸ್ತ್ರಗಳ ಮಹಾ ಸಾಗರವಾಗಿದೆ ಎಂದು ಕೇರಳದ ಪ್ರಖ್ಯಾತ ಮತ ಪ್ರಭಾಷಣಗಾರ ಹಾಫಿಝ್ ಅಹ್ಮದ್ ಖಬೀರ್ ಬಾಖವಿ ಹೇಳಿದರು….
ಕ್ರಿಸ್ಮಸ್ ಹಬ್ಬ ಆಚರಣೆಗೆ ಎಲ್ಲೆಡೆ ವ್ಯಾಪಕ ಸಿದ್ಧತೆ. ಕ್ರೈಸ್ತ ಬಾಂಧವರು ಈಗಾಗಲೇ ಹಬ್ಬದ ಸಿದ್ಧತೆ ನಡೆಸುತ್ತಿದ್ದಾರೆ. ಸರ್ವಶಕ್ತ ದೇವರು ನಮ್ಮೀ ಲೋಕಕ್ಕೆ ತಮ್ಮ ಏಕಮಾತ್ರ ಪುತ್ರರನ್ನು ಕಾಣಿಕೆಯಾಗಿ ನೀಡಿದ ಹಬ್ಬವೇ ಕ್ರಿಸ್ಮಸ್. ದೇವ ಕುಮಾರ ಯೇಸುಕ್ರಿಸ್ತರು ಈ…
ಒಂದು ವಾರದೊಳಗೆ ಕೆಲಸ ಮಾಡಿ…ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಜಗದೀಶ್, ನವೆಂಬರ್ ತಿಂಗಳಲ್ಲಿ ಬಂಟ್ವಾಳ ಪುರಸಭೆಯಲ್ಲಿ ಕರೆದ ಮೀಟಿಂಗ್ ನಲ್ಲಿ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಾ ಹೇಳುತ್ತಿದ್ದುದು ಇದು. ಬಂಟ್ವಾಳ ರಸ್ತೆ ಅಗಲಗೊಳಿಸುವ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ, ವಾರದೊಳಗೆ…
ಕ್ರೆಸೆಂಟ್ ಯಂಗ್‌ಮೆನ್ಸ್ ಅಸೋಸಿಯೇಶನ್ ತುಂಬೆ ಡಿಸೆಂಬರ್ 31ರಿಂದ ಜನವರಿ 8ರವರೆಗೆ ಹಮ್ಮಿಕೊಂಡಿರುವ ‘ಮಾದಕ ಬದುಕು ಭಯಾನಕ’ ಅಭಿಯಾನದ ಪ್ರಯುಕ್ತ ತುಂಬೆ ವ್ಯಾಪ್ತಿಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಸಭೆ ಗುರುವಾರ ರಾತ್ರಿ ಕ್ರೆಸೆಂಟ್ ಕಚೇರಿಯಲ್ಲಿ ನಡೆಯಿತು. ತುಂಬೆ ಮುಹಿಯುದ್ದೀನ್…