ನರಿಂಗಾನ ಯಶಸ್ವಿ ಕಲಾನಿಕೇತನ, ನವಚೇತನ ಯುವತಿ ಮಂಡಲ ಅಳಿಕೆಗೆ ಸಮಗ್ರ ಪ್ರಶಸ್ತಿ
www.bantwalnews.com report ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಬಂಟ್ವಾಳ ತಾಲೂಕು ಪಂಚಾಯಿತಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪುಣಚ ಗ್ರಾಮ ಪಂಚಾಯಿತಿ, ಯುವಜನ ಒಕ್ಕೂಟ ಬಂಟ್ವಾಳ, ಪುಣಚ ಯುವಕ ಮಂಡಲದ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ…