ಆಳ್ವಾಸ್ ವಿರಾಸತ್ ವೈಭವ ಆರಂಭ
bantwalnews.com report ಪುತ್ತಿಗೆ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯ ಬಯಲು ರಂಗಮಂದಿರದಲ್ಲಿ ಆಳ್ವಾಸ್ ವಿರಾಸತ್ 2017 ಆರಂಭಗೊಂಡಿದೆ. 23ನೇ ವರ್ಷದ ಆಳ್ವಾಸ್ ವಿರಾಸತ್‌ನ ಉದ್ಘಾಟನಾ ಸಮಾರಂಭದ ಪೂರ್ವಭಾವಿಯಾಗಿ ಸಾಂಪ್ರದಾಯಿಕ ವರ್ಣರಂಜಿತ ಮೆರವಣಿಗೆಗೆ ಚಾಲನೆ ದೊರಕಿತು….