Articles by Harish Mambady

ಅನ್ವೇಷಣಾ-2016 ರಾಜ್ಯಮಟ್ಟದ ಕಾರ್ಯಾಗಾರ ಸಮಾರೋಪ

ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಕ್ರಿಯಾಶೀಲರಾಗಬೇಕು. ಅದಕ್ಕೆ ಇಂತಹ ಕಾರ್ಯಕ್ರಮಗಳು ಅಗತ್ಯವಾಗಿದೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಬೇಬಿ ಕುಂದರ್ ಅಭಿಪ್ರಾಯ ಪಟ್ಟರು. ಬಿ.ಸಿ.ರೋಡು ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ  ಯುವವಾಹಿನಿ…


ಬಸ್ – ಬೈಕ್ ಡಿಕ್ಕಿ, ಸವಾರ ಗಾಯ

ಕುದ್ದುಪದವು ಜಂಕ್ಷನ್ ನಲ್ಲಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಸವಾರ ಗಾಯಗೊಂಡಿದ್ದಾರೆ. ಅಡ್ಯನಡ್ಕ ಸಮೀಪ ಚೌರ್ಕಾಡು ನಿವಾಸಿ ಮಜೀದ್ ಗಾಯಗೊಂಡವರು. ವಿಟ್ಲದಿಂದ ಪಕಳಕುಂಜಕ್ಕೆ ತೆರಳಿತ್ತಿದ್ದ ಸರ್ಕಾರಿ ಬಸ್ಸು ಕುದ್ದುಪದವು ಜಂಕ್ಷನ್‌ನಲ್ಲಿ ತಿರುವ ಸಮಯ ಅಡ್ಯನಡ್ಕದಿಂದ…


ಗುಣಾತ್ಮಕ ಶಿಕ್ಷಣದಿಂದ ಪ್ರಗತಿ: ರಮಾನಾಥ ರೈ

ಗುಣಾತ್ಮಕ ಶಿಕ್ಷಣದಿಂದ ಪ್ರಗತಿ ಸಾಧ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. ಶುಕ್ರವಾರ ಅಳಿಕೆ ಸತ್ಯಸಾಯಿ ವಿಹಾರದಲ್ಲಿ ಶ್ರೀ ಸತ್ಯ ಸಾಯಿ ಲೋಕ ಸೇವಾ ವಿದ್ಯಾ ಸಂಸ್ಥೆಗಳ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು….


ಗಾಂಜಾ ಡೀಲ್: ಪ್ರಮುಖ ಆರೋಪಿ ಸಹಿತ ಇಬ್ಬರು ಪೊಲೀಸ್ ಬಲೆಗೆ

ಮಾದಕ ದ್ರವ್ಯ ಪಿಡುಗಿಗೆ ಇಡೀ ಜಿಲ್ಲೆ ತತ್ತರಿಸುತ್ತಿದ್ದರೆ ಅದನ್ನು ಮಟ್ಟ ಹಾಕುವ ಕಾರ್ಯವನ್ನು ಜಿಲ್ಲಾ ಎಸ್ಪಿ ಭೂಷಣ್ ಬೊರಸೆ, ಬಂಟ್ವಾಳ ಡಿವೈಎಸ್ಪಿ ರವೀಶ್ ಸಿ.ಆರ್. ನೇತೃತ್ವದಲ್ಲಿ ಸಿಪಿಐ ಮಂಜಯ್ಯ ಹಾಗೂ ವಿಟ್ಲ ಪೊಲೀಸ್ ಎಸ್ ಐ ನಾಗರಾಜು…



ರಮಾನಾಥ ರೈಗಳಿಗೆ ವಿಜಯ ಕುಮಾರ್ ಶೆಟ್ಟಿ ಪ್ರಮಾಣಪತ್ರ ಬೇಕಾಗಿಲ್ಲ

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಗಳಿಗೆ ಮಂಗಳೂರು ಉತ್ತರ ಮಾಜಿ ಶಾಸಕ ವಿಜಯಕುಮಾರ ಶೆಟ್ಟಿ ಪ್ರಮಾಣಪತ್ರ ಬೇಕಾಗಿಲ್ಲ ಎಂದು ಕೆಪಿಸಿಸಿ ಸದಸ್ಯ ಎಂ.ಎಸ್.ಮಹಮ್ಮದ್ ಹೇಳಿದ್ದಾರೆ. ಮೂರು ಬಾರಿ ಕ್ಯಾಬಿನೆಟ್ ಸಚಿವರಾಗಿ, ಮೂವರು ಮುಖ್ಯಮಂತ್ರಿಗಳ ಅಧೀನದಲ್ಲಿ ಕಾರ್ಯನಿರ್ವಹಿಸಿದ…



ಜನವರಿ 13ರೊಳಗೆ 90 ಶ್ರದ್ಧಾಕೇಂದ್ರಗಳ ಸ್ವಚ್ಛತಾ ಅಭಿಯಾನ

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಸ್ವಚ್ಛಭಾರತ ನಿರ್ಮಲ ಶ್ರದ್ಧಾಕೇಂದ್ರಗಳ ಪರಿಕಲ್ಪನೆಯಡಿ ಬಂಟ್ವಾಳ ತಾಲೂಕಿನ ಸುಮಾರು 90 ಶ್ರದ್ಧಾಕೇಂದ್ರಗಳ ಸ್ವಚ್ಛತಾ ಅಭಿಯಾನ ಜ.13 ರ ಒಳಗಾಗಿ ಪೂರ್ಣಗೊಳ್ಳಲಿದೆ ಎಂದು ಮಾಜಿ ಶಾಸಕ, ತಾಲೂಕು ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ…


ರಸ್ತೆ ಸುಸ್ಥಿತಿಗೆ ತರದಿದ್ದರೆ ಜ.2ರಂದು ಹೆದ್ದಾರಿ ತಡೆ

ಬಿ.ಸಿ.ರೋಡಿನ ಕೈಕಂಬ ಪೊಳಲಿ ದ್ವಾರದ ಸಮೀಪ ರಸ್ತೆಯ ಎರಡೂ ಬದಿಯನ್ನು ಅಗಲೀಕರಣಗೊಳಿಸುವ ನಿಟ್ಟಿನಲ್ಲಿ ರಸ್ತೆ ಅಗೆದು ಒಂದೂವರೆ ತಿಂಗಳು ಕಳೆದೂ ಇನ್ನೂ ಕೂಡ ಸುಸ್ಥಿತಿಗೆ ತಾರದಿರುವ ರಾ.ಹೆದ್ದಾರಿ ಇಲಾಖೆಯ ಕಾರ್ಯವೈಖರಿಯನ್ನು ಖಂಡಿಸಿ ಜ.2 ರಂದು ಹೆದ್ದಾರಿ ತಡೆಗೊಳಿಸಿ…


ಎಪಿಎಂಸಿ ಚುನಾವಣೆ: 29 ನಾಮಪತ್ರ ಸಲ್ಲಿಕೆ

ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಜ.12ರಂದು ನಡೆಯಲಿರುವ ಚುನಾವಣೆಗೆ 29 ನಾಮಪತ್ರಗಳು ಸಲ್ಲಿಕೆಯಾಗಿದೆ ಎಂದು ಬಂಟ್ವಾಳ ತಹಶೀಲ್ದಾರ್‌ರವರ ಪ್ರಕಟಣೆ ತಿಳಿಸಿದೆ. ಸಂಗಬೆಟ್ಟು, ಚೆನ್ನೈತ್ತೋಡಿ, ಅಮ್ಟಾಡಿ, ತುಂಬೆ ಕ್ಷೇತ್ರಕ್ಕೆ ತಲಾ 3 ನಾಮಪತ್ರ, ಕಾವಳಮೂಡೂರು, ಕೊಳ್ನಾಡು,…