Articles by Harish Mambady

ಎತ್ತಿನಹೊಳೆ ಯೋಜನೆ ಕುರಿತು ಡಿ.26ರಂದು ಬೆಂಗಳೂರಲ್ಲಿ ಸಭೆ

bantwalnews.com report ಎತ್ತಿನಹೊಳೆ ಯೋಜನೆ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಡಿಸೆಂಬರ್ 26ರಂದು ಬೆಂಗಳೂರಿನಲ್ಲಿ ಸಭೆ ನಡೆಯಲಿದೆ. ಮಂಗಳವಾರ ದ.ಕ. ಜಿಲ್ಲೆಯ ತುಂಬೆಯಲ್ಲಿ ನೇತ್ರಾವತಿ ನದಿಗೆ ಬಾಗಿನ ಅರ್ಪಿಸಿದ ಬಳಿಕ ನಡೆದ ಸಭೆಯಲ್ಲಿ ಅರಣ್ಯ ಸಚಿವ ಬಿ.ರಮಾನಾಥ ರೈ,…


ಪಶ್ಚಿಮವಾಹಿನಿ ಯೋಜನೆಯತ್ತ ಸಚಿವ ರಮಾನಾಥ ರೈ ಒಲವು

www.bantwalnews.com report ದಕ್ಷಿಣ ಕನ್ನಡ ಜಿಲ್ಲೆಯ ಜೀವಜಲ ಉಳಿಸುವ ಸಲುವಾಗಿ ಪಶ್ಚಿಮವಾಹಿನಿ ಯೋಜನೆ ಜಾರಿಗೆ ಪ್ರಯತ್ನಿಸಲಾಗುವುದು ಎಂದು ಅರಣ್ಯ ಸಚಿವ ಬಿ.ರಮಾನಾಥ ರೈ ಹೇಳಿದರು. ತುಂಬೆ ವೆಂಟೆಡ್ ಡ್ಯಾಂನಲ್ಲಿ ನೇತ್ರಾವತಿ ನದಿಗೆ ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ…


ಇನ್ನು ಪ್ರತಿ ವರ್ಷವೂ ತಾಲೂಕು ಮಟ್ಟದಲ್ಲಿ ಅದ್ದೂರಿ ಕರಾವಳಿ ಉತ್ಸವ

bantwalnews.com report ಬಂಟ್ವಾಳ ತಾಲೂಕು ಮಟ್ಟದ ಕರಾವಳಿ ಉತ್ಸವ ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ಸೋಮವಾರ ರಾತ್ರಿ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳಾದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಇನ್ನು ಮುಂದೆ…


ಕಲ್ಪನೆಯಲ್ಲಿ ಯುವಕರಿಗೆ ಚೂರಿ ಇರಿತ

Bantwalnews.com report ವಿವಾಹಕ್ಕೆ ತೆರಳಿ ಮರಳುತ್ತಿದ್ದ ಇಬ್ಬರು ಯುವಕರಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಕಲ್ಪನೆ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಬೈಕಿನಲ್ಲಿ ಬರುತ್ತಿದ್ದ ಜುನೈದ್(17) ಮತ್ತು ಸಿನಾನ್ (18) ಕಲ್ಪನೆ ತಲುಪುತ್ತಿದ್ದಂತೆ ಇನ್ನೊಂದು ಬೈಕಿನಲ್ಲಿ ಬಂದ…


ಸಾಲೆತ್ತೂರಿನಲ್ಲಿ ಜಾಗೃತಿ ಸಮಾವೇಶ

ದೇಶದ ಹಿತ ದೃಷ್ಠಿಯಿಂದ ನಡೆಯುವ ಬದಲಾವಣೆಯನ್ನು ತಾಳಿಕೊಳ್ಳಬೇಕು ಎಂದು ಉಡುಪಿ ಅದಮಾರು ಮಠದ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಹೇಳಿದರು. ಸಾಲೆತ್ತೂರಿನಲ್ಲಿ ಕೊಳ್ನಾಡು – ಸಾಲೆತ್ತೂರು ಹಿಂದು ಹಿತರಕ್ಷಣಾ ಸಮಿತಿ ಆಶ್ರಯದಲ್ಲಿ ಭಾರತರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್…


ಹಲ್ಲೆ ಆರೋಪಿಗಳ ಬಂಧಿಸದಿದ್ದರೆ ಉಗ್ರ ಹೋರಾಟ: ಹಿಂಜಾವೇ

bantwalnews.com report ಮಿತ್ತನಡ್ಕದಲ್ಲಿ ಶುಕ್ರವಾರ ರಾತ್ರಿ ಸಾರ್ವಜನಿಕ ಶನೈಶ್ಚರ ಪೂಜೆ ಸಿದ್ದಪಡಿಸಿದ ಜಾಗದಲ್ಲಿ ಬೈಕ್‌ನಲ್ಲಿ ಓಡಿಸಿ ಧೂಳೆಬ್ಬಿಸಿದವನೆನ್ನುವ ವಿಚಾರದಲ್ಲಿ ಉಂಟಾದ ಮಾತಿನ ಚಕಮಕಿಯಲ್ಲಿ ರಾಜೇಶ್ ನಾಯಕ್ ಮತ್ತು ರಮೇಶ್ ಅವರ ಮೇಲೆ ಹಲ್ಲೆ ನಡೆಸಿರುವುದು ಖಂಡಿನೀಯ. ಹಲ್ಲೆ…


ಮತೀಯ ಸಾಮರಸ್ಯ ಉಳಿಯಲು ಶರೀಅತ್ ಮಹತ್ವದ ಪಾತ್ರ

bantwalnews.com report ದೇಶದಲ್ಲಿ ಮತೀಯ ಸಾಮರಸ್ಯ ಉಳಿಯಲು ಶರೀಅತ್ ಮಹತ್ವದ ಪಾತ್ರವಹಿಸಿದೆ. ಎಂದು ಮೌಲಾನಾ ಅಝೀಝ್ ದಾರಿಮಿ ಚೊಕ್ಕೆಬೆಟ್ಟು ಹೇಳಿದರು. ಭಾನುವಾರ ರಾತ್ರಿ ಎಸ್‌ಕೆಎಸ್‌ಎಸ್‌ಎಫ್ ಕುದ್ದುಪದವು ಶಾಖೆ ವತಿಯಿಂದ ನಡೆದ ಶರೀಅತ್ ಸಂರಕ್ಷಣಾ ಸಮಾವೇಶ ಹಾಗೂ ಮಜ್ಲಿಸುನ್ನೂರ್…


ಮೀಟರ್ ಅಳವಡಿಸಿದರೆ ವಾರದಲ್ಲೇ ನೀರು

www.bantwalnews.com report ನೀರು ಸಂಪರ್ಕ ಜೋಡಣಾ ಶುಲ್ಕ ಕಟ್ಟಿ ಮೀಟರ್ ಅಳವಡಿಸಿದರೆ ವಾರದಲ್ಲೇ ನೀರು ಪೂರೈಕೆ ಮಾಡಲಾಗುವುದು. ಪೆರುವಾಯಿ ಪೇಟೆಗೆ ಮುಚ್ಚಿರಪದವು ಕಡೆಯಿಂದ ನೀರು ತರುವ ಪ್ರಶ್ನೆಯೇ ಇಲ್ಲ ಎಂದು ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಲ್ಫ್…



ಡಿಸೆಂಬರ್ 29 ರಿಂದ ಜನವರಿ 1 ರವರೆಗೆ ವಾರ್ಷಿಕ ಸ್ವಲಾತ್ ಮಜ್ಲಿಸ್

bantwalnews.com report ಬಿ.ಸಿ.ರೋಡು ಸಮೀಪದ ಪಲ್ಲಮಜಲು ಹಯಾತುಲ್ ಇಸ್ಲಾಂ ಜುಮಾ ಮಸೀದಿ ವತಿಯಿಂದ ವಾರ್ಷಿಕ ಸ್ವಲಾತ್ ಮಜ್ಲಿಸ್ ಹಾಗೂ ಧಾರ್ಮಿಕ ಮತ ಪ್ರವಚನ ಕಾರ್ಯಕ್ರಮವು ಡಿಸೆಂಬರ್ 29 ರಿಂದ ಜನವರಿ 1 ರವರೆಗೆ ಇಲ್ಲಿನ ಮಸೀದಿ ವಠಾರದಲ್ಲಿ…