ಬಲಿಷ್ಠ ಭಾರತ ನಿರ್ಮಾಣಕ್ಕೆ ಗೋಸಂಪತ್ತೇ ಶ್ರೀರಕ್ಷೆ
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ “ವಸುಧಾರಾ’’ ಲೋಕಾರ್ಪಣೆಗೊಳಿಸಿ ರಾಘವೇಶ್ವರ ಶ್ರೀ ಸಂದೇಶ
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ “ವಸುಧಾರಾ’’ ಲೋಕಾರ್ಪಣೆಗೊಳಿಸಿ ರಾಘವೇಶ್ವರ ಶ್ರೀ ಸಂದೇಶ
ಬಂಟ್ವಾಳ: ತಾಲೂಕಿನ ಸಜಿಪನಡು ಗ್ರಾಮದಲ್ಲಿ ಪಾನಮತ್ತ ಹಾಗೂ ಗಾಂಜಾವ್ಯಸನಿಯೋರ್ವ ಮಧ್ಯವಯಸ್ಕ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಪ್ರಕರಣ ನಡೆದಿದೆ. ಬುಧವಾರ ಮಧ್ಯರಾತ್ರಿ ಸ್ಥಳೀಯ ನಿವಾಸಿ ಸಿದ್ದಿಕ್ (30) ತನ್ನದೇ ಊರಿನ 52 ವರ್ಷದ ಒಂಟಿಯಾಗಿ ವಾಸಿಸುವ ಮಹಿಳೆಯೋರ್ವಳ ಮನೆಗೆ…
ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಸ್ವಚ್ಚ ಭಾರತ್ ಮಿಷನ್ ಅಭಿಯಾನದಡಿ 51 ನೇ ವಾರದ ಕಾರ್ಯಕ್ರಮದಡಿ ಗುರುವಾರ ಬಿ.ಮೂಡ ಗ್ರಾಮದ ಕೈಕುಂಜೆ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು. ನಂತರ ಕೈಕುಂಜೆ ಪರಿಸರದ 190 ಮನೆಗಳಿಗೆ ತ್ಯಾಜ್ಯ ಸಂಗ್ರಹಣಾ…
ಬಂಟ್ವಾಳ: ನಗ್ರಿಯ ಶಾರದಾ ಭಜನಾ ಮಂದಿರದಲ್ಲಿ ಬಂಟ್ವಾಳದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕೇಂದ್ರಗಳ ದಿನಾಚರಣೆ ಹಾಗೂ ಮಹಿಳಾ ವಿಚಾರಗೋಷ್ಠಿ ನಡೆಯಿತು. ಮೂರ್ಕಜೆ ಮೈತ್ರೇಯಿ ಗುರುಕುಲದ ಮಾತಾಜಿ ಶ್ರೀಮತಿ ಉಪನ್ಯಾಸ ನೀಡಿದರು. ಗ್ರಾಮ ಪಂಚಾಯಿತಿ…
ಶ್ರೀದೇವಿ ಬಯಲಾಟ ಸಮಿತಿ ಮೆಲ್ಕಾರ್ ಇದರ ವತಿಯಿಂದ ರವಿವಾರ ಮೆಲ್ಕಾರ್ ಶ್ರೀದೇವಿ ಮೈದಾನದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರು 17ನೇ ವರ್ಷದ ಸೇವೆಯಾಟವಾಗಿ ಶ್ರೀದೇವಿ ಮಹಾತ್ಮೆ’ ಕಥಾಭಾಗವನ್ನು ರಾತ್ರಿ 9.30 ಕ್ಕೆ…
ಬಂಟ್ವಾಳ: ಇಲ್ಲಿನ ಗೂಡಿನ ಬಳಿ ನಿವಾಸಿ ಬಿ. ಶ್ರೀಪತಿ ರಾವ್ (58) ಅಲ್ಪಕಾಲದ ಅಸೌಖ್ಯದಿಂದ ಇತ್ತೀಚೆಗೆ ನಿಧನರಾದರು. ಅವರು ಹಯಾತುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಬಂಟ್ವಾಳ: ಕಳೆದ ಮೂರು ದಿನಗಳಿಂದ ಬಿ.ಸಿ.ರೋಡ್ ನಗರಕ್ಕೆ ನೀರು ಪೂರೈಕೆಯಾಗದಿರುವುದರಿಂದ ನಾಗರಿಕರು ನೀರಿಗಾಗಿ ಪರದಾಡುವಂತಾಗಿದೆ. ಕಳೆದ ಭಾನುವಾರದಿಂದ ಗೂಡಿನಬಳಿ ಇರುವ ಪುರಸಭೆಯ ಮುಖ್ಯ ಕೊಳವೆಯಿಂದ ನೀರು ಪೂರೈಕೆ ಸ್ಥಗಿತಗೊಂಡಿದೆ. ನೀರಿನ ಪೈಪ್ ಒಡೆದು ಹೋಗಿರುವ ಹಿನ್ನಲೆಯಲ್ಲಿ ಬಿ.ಸಿ.ರೋಡಿಗೆ…
ವಿಟ್ಲ: ನಿರ್ಮಲ ಮನಸ್ಸು ಹೊಂದಲು ದೀಕ್ಷಾಬದ್ಧರಾಗುವುದು ಅವಶ್ಯ. ನಡೆ, ನುಡಿಯಲ್ಲಿ ಶುದ್ಧತೆ ಇದ್ದಾಗ ಬದುಕಲ್ಲಿ ಸತ್ ಚಾರಿತ್ರ್ಯ ನಿರ್ಮಾಣವಾಗುತ್ತದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಬುಧವಾರ ಒಡಿಯೂರು ಶ್ರೀ ಗುರುದೇವದತ್ತ…
ಕುಂದಾಪುರ ನಾಗೂರಿನ ಕುಸುಮಾ ಫೌಂಡೇಶನ್ ಇವರು ಪ್ರಾಯೋಜಿಸುವ ’ಕುಸುಮಾಶ್ರೀ’ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಶ್ರೀ ಪಡ್ರೆಯವರು ಭಾಜನರಾಗಿದ್ದಾರೆ. ದಶಂಬರ 11ರಂದು ಸಂಜೆ ನಾಗೂರಿನ ಕುಸುಮ ಸಂಸ್ಥೆಯ ವಠಾರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ಶ್ರೀ ಪಡ್ರೆಯವರು…
ಬಂಟ್ವಾಳ: ಸಮಾನತೆಗಾಗಿ ಮಹಿಳಾ ಸಂಘಟನೆಗಳು ಹೋರಾಟ ಮತ್ತು ಆಂದೋಲನ ಮಾಡುವುದು ಕಾಣಲು ಸಿಗುತ್ತದೆ. ಮತ್ತೊಂದೆಡೆ ಸ್ತ್ರೀಯರ ಮೇಲೆ ಹಿಂದೆಂದಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ನಡೆಯುತ್ತಿರುವುದು ದುರ್ದೈವದ ಸಂಗತಿಯಾಗಿದೆ ಎಂದು ದ.ಕ ರಣರಾಗಿಣಿ ಶಾಖೆಯ ಲಕ್ಷ್ಮೀ…