ಬಿ.ಸಿ.ರೋಡಿನಲ್ಲಿ ಸ್ವಚ್ಛತಾ ಡ್ರೈವ್
ಬಂಟ್ವಾಳ: ಸ್ವಚ್ಛ ಭಾರತ್ ಮಿಷನ್ ನಡಿ ಬಂಟ್ವಾಳ ಪುರಸಭೆ ನಡೆಸುತ್ತಿರುವ 51 ನೇ ವಾರದ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಬಿ.ಸಿ.ರೋಡಿನಲ್ಲಿ ಸ್ವಚ್ಛತಾ ಡ್ರೈವ್ ಕಾರ್ಯಕ್ರಮ ಗುರುವಾರ ತಾಲೂಕು ಕಚೇರಿ ಎದುರು ನಡೆಯಿತು. ಈ ಸಂದರ್ಭ ಮಾತನಾಡಿದ ಬಂಟ್ವಾಳ…
ಬಂಟ್ವಾಳ: ಸ್ವಚ್ಛ ಭಾರತ್ ಮಿಷನ್ ನಡಿ ಬಂಟ್ವಾಳ ಪುರಸಭೆ ನಡೆಸುತ್ತಿರುವ 51 ನೇ ವಾರದ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಬಿ.ಸಿ.ರೋಡಿನಲ್ಲಿ ಸ್ವಚ್ಛತಾ ಡ್ರೈವ್ ಕಾರ್ಯಕ್ರಮ ಗುರುವಾರ ತಾಲೂಕು ಕಚೇರಿ ಎದುರು ನಡೆಯಿತು. ಈ ಸಂದರ್ಭ ಮಾತನಾಡಿದ ಬಂಟ್ವಾಳ…
ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಯುವಮೋರ್ಚಾ ಆಶ್ರಯದಲ್ಲಿ ಬಿ.ಸಿ.ರೋಡಿನ ಬಿಜೆಪಿ ಕಛೇರಿಯಲ್ಲಿ ಸಜಿಪಮುನ್ನೂರು ಯುವಮೋರ್ಚಾ ಶಕ್ತಿಕೇಂದ್ರದ ಸಭೆಯು 14ರಂದು ಸಂಜೆ 5.30 ಕ್ಕೆ ನಡೆಯಿತು. ಯುವಮೋರ್ಚಾ ಅಧ್ಯಕ್ಷ ವಜ್ರನಾಥ ಕಲ್ಲಡ್ಕ ಅಧ್ಯಕ್ಷತೆಯನ್ನು ವಹಿಸಿದ್ದರು.ಸಜಿಪಮುನ್ನೂರು ಯುವಮೋರ್ಚಾದ ಶಕ್ತಿಕೇಂದ್ರ ಸಮಿತಿಯನ್ನು…
ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಯು.ಟಿ.ಖಾದರ್ ಶಿಫಾರಸಿನ ಮೇರೆಗೆ ಸಣ್ಣ ನೀರಾವರಿ ಇಲಾಖೆಯ ಮೂಲಕ 30ಲಕ್ಷ ವೆಚ್ಚದಲ್ಲಿ ಎಲದರ ಬಾವ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಕಿಂಡಿ ಅಣೆಕಟ್ಟುಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಬಂಟ್ವಾಳ ತಾಲೂಕು…
ಬಂಟ್ವಾಳ: ತಾಲೂಕಿನ ಶಂಭೂರು, ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲಾ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಡಿ.17ರಂದು ಪೂರ್ವಾಹ್ನ 10ಕ್ಕೆ ನಡೆಯಲಿದೆ. ತಾ.ಪಂ. ಅಧ್ಯಕ್ಷ ಚಂದ್ರಹಾಸ್ ಕರ್ಕೇರಾ ಅಧ್ಯಕ್ಷತೆಯಲ್ಲಿ ನಡೆಯುವ ಪ್ರತಿಭಾ…
ಬಂಟ್ವಾಳ : ಎಸ್ಕೆಎಸ್ಸೆಸ್ಸೆಫ್ ಬಂಟ್ವಾಳ ವಲಯ ವ್ಯಾಪ್ತಿಗೊಳಪಟ್ಟ ಮೆಲ್ಕಾರ್-ಬೋಗೋಡಿ ಕ್ಯಾಂಪಸ್ ವಿಂಗ್ ಇತ್ತೀಚೆಗೆ ರೂಪೀಕರಿಸಲಾಗಿದ್ದು, ಅಧ್ಯಕ್ಷರಾಗಿ ಸುಹೈಲ್ ಗುಡ್ಡೆಅಂಗಡಿ ಆಯ್ಕೆಯಾದರು. ಇತ್ತೀಚೆಗೆ ಪಾಣೆಮಂಗಳೂರು ಎಸ್ಕೆಎಸ್ಸೆಸ್ಸೆಫ್ ಶಾಖಾ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ಎಸ್ಕೆಎಸ್ಸೆಸ್ಸೆಫ್ ಕ್ಯಾಂಪಸ್…
ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ವತಿಯಿಂದ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಕಾಂಗ್ರೆಸ್ ನಡಿಗೆ, ಸುರಾಜ್ಯದ ಕಡೆಗೆ ಎಂಬ ಕಾರ್ಯಾಗಾರ, ಉಪನ್ಯಾಸ ಮತ್ತು ಸಂವಾದ ಬಂಟ್ವಾಳ ತಾಲೂಕಿನ ಕಳ್ಳಿಗೆ ಎಂಬಲ್ಲಿ ಡಿಸೆಂಬರ್…
ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜೆಯಲ್ಲಿ ವಾಹನ ಪಾರ್ಕಿಂಗ್ ಮಾಡಲು ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ ನಡೆಸಿದನ್ವಯ ಬುಧವಾರ ತಹಸೀಲ್ದಾರ್ ಪುರಂದರ ಹೆಗ್ಡೆ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಅಂಗಡಿ ಮಾಲೀಕರಿಗೆ ತೆರವುಗೊಳಿಸಲು ಗಡುವು ನೀಡಿದ್ದಾರೆ. ಜಿಲ್ಲಾಧಿಕಾರಿ ಪರಿಶೀಲನೆ …
ಬಂಟ್ವಾಳ: ಪುರಸಭೆ ವತಿಯಿಂದ ನಗರದ ಸ್ವಚ್ಛತೆ ಉದ್ದೇಶಕ್ಕಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬಿ.ಸಿ.ರೋಡಿನ ತಾಲೂಕು ಕಚೇರಿ ಬಳಿ ಗುರುವಾರ ಬೆಳಗ್ಗೆ 8.30ಕ್ಕೆ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ. ಇದಾದ ಬಳಿಕ 8.30ರಿಂದ 9.30ವರೆಗೆ ಸಭಾ ಕಾರ್ಯಕ್ರಮ ನಡೆಯುವುದು. ಸ್ವಚ್ಛ…
ಬಂಟ್ವಾಳ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ರವರ 125ನೇ ಜಯಂತಿ ವರ್ಷಚಾರಣೆ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ನೇತೃತ್ವದಲ್ಲಿ ಸ್ವಚ್ಪತಾ ಕಾರ್ಯಕ್ರಮ ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಸ್ತಿಕೋಡಿಯ ಅಂಬೇಡ್ಕರ್ ಭವನದ ಬಳಿ ನಡೆಯಿತು….
ಗೋಳ್ತಮಜಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಮ್ಟೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಕೆ.ಸಿ.ರೋಡ್ನಿಂದ ಕೇಶವನಗರ ದವರೆಗೆ ಸುಮಾರು 5 ಕಿ.ಮೀ ರಸ್ತೆ ಹದಗೆಟ್ಟಿದ್ದು, ಸಂಚಾರಕ್ಕೆ ಅಯೋಗ್ಯವಾಗಿದೆ. ಇದನ್ನು ದುರಸ್ತಿಗೊಳಿಸುವಂತೆ ಸಾರ್ವಜನಿಕರು ಬುಧವಾರ ಪ್ರತಿಭಟನೆ ನಡೆಸಿದರು. ಬೆಳಗ್ಗೆ ಸಾರ್ವಜನಿಕರು, ಗೋಳ್ತಮಜಲು…