ಮೂರು ದಿನಗಳಿಂದ ಬಿ.ಸಿ.ರೋಡಲ್ಲಿ ನೀರಿಲ್ಲ
ಬಂಟ್ವಾಳ: ಕಳೆದ ಮೂರು ದಿನಗಳಿಂದ ಬಿ.ಸಿ.ರೋಡ್ ನಗರಕ್ಕೆ ನೀರು ಪೂರೈಕೆಯಾಗದಿರುವುದರಿಂದ ನಾಗರಿಕರು ನೀರಿಗಾಗಿ ಪರದಾಡುವಂತಾಗಿದೆ. ಕಳೆದ ಭಾನುವಾರದಿಂದ ಗೂಡಿನಬಳಿ ಇರುವ ಪುರಸಭೆಯ ಮುಖ್ಯ ಕೊಳವೆಯಿಂದ ನೀರು ಪೂರೈಕೆ ಸ್ಥಗಿತಗೊಂಡಿದೆ. ನೀರಿನ ಪೈಪ್ ಒಡೆದು ಹೋಗಿರುವ ಹಿನ್ನಲೆಯಲ್ಲಿ ಬಿ.ಸಿ.ರೋಡಿಗೆ…