ತಂತ್ರಜ್ಞಾನ ಕೇಂದ್ರಿತ ವ್ಯವಸ್ಥೆಯಿಂದ ಹಲವು ಸವಾಲು
ಎಸ್ ವಿಎಸ್ ಕಾಲೇಜು ಶಿಕ್ಷಕ ರಕ್ಷಕ ಸಂಘ ಸಭೆಯಲ್ಲಿ ಪ್ರೊ.ಕೃಷ್ಣಮೂರ್ತಿ ಬಂಟ್ವಾಳ: ಮನುಷ್ಯನ ಬದುಕು ರೂಪಿಸುವಲ್ಲಿ ಶಿಕ್ಷಣದ ಪಾತ್ರ ಹಿರಿದಾದುದು. ತಂತ್ರಜ್ಞಾನ ಕೇಂದ್ರಿತ ವ್ಯವಸ್ಥೆಯು ವಿದ್ಯಾರ್ಥಿಗಳಿಗೆ ಅನೇಕ ಸವಾಲುಗಳನ್ನು ಮುಂದಿಡುತ್ತಿದೆ. ಎಂದು ಉಜಿರೆ ಎಸ್.ಡಿ.ಎಮ್ ರೆಸಿಡೆನ್ಸಿಯಲ್ ಪದವಿ…