Articles by Harish Mambady

ಶಂಭೂರು, ಸಜೀಪನಡು ದೇವಸ್ಥಾನಗಳಲ್ಲಿ ಷಷ್ಠಿ ಉತ್ಸವ

ಶಂಭೂರು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ. 5ರಂದು ವರ್ಷಾವಧಿ ನಡೆಯುವ ಪೂರ್ವಾಶಿಷ್ಟ ಸಂಪ್ರದಾಯ ಷಷ್ಠಿ ಉತ್ಸವದ ಕಾರ್ಯಕ್ರಮಗಳು ಹೀಗಿವೆ. ಡಿ. 4ರಂದು  ಪಂಚಮಿ ಬೆಳಿಗ್ಗೆ 10 ಗಂಟೆಗೆ ದೇವತಾ ಪ್ರಾರ್ಥನೆ, ಬಳಿಕ ಸ್ವಸ್ತಿ ಪುಣ್ಯಾಹ ವಾಚನ,…


ಐಟಿಐ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಣೆ

ವಿಟ್ಲ: ವಿಠಲ ವಿದ್ಯಾ ಸಂಘದ ಸುವರ್ಣ ರಂಗ ಮಂದಿರದಲ್ಲಿ ಬೆಂಗಳೂರು ಸುಪ್ರಜಿತ್ ಫೌಂಡೇಶನ್ ವತಿಯಿಂದ ನೀಡುವ ವಿದ್ಯಾರ್ಥಿ ವೇತನದ 2 ನೇ ಕಂತನ್ನು ವಿಠಲ ಸುಪ್ರಜಿತ್ ಐಟಿಐಯ 58ವಿದ್ಯಾರ್ಥಿಗಳಿಗೆ ರೂಪಾಯಿ 2,90,000 ವಿತರಿಸಲಾಯಿತು. ಅಧ್ಯಕ್ಷತೆಯನ್ನು ಐಟಿಐ ಯ…


ಜ್ಞಾನ ವಿಕಾಸ ಕೇಂದ್ರದ ಸದಸ್ಯೆಯರಿಂದ ಶ್ರಮ ಸೇವೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯದ ಬಿ ಒಕ್ಕೂಟದ ಸಂಗಮ ಜ್ಞಾನ ವಿಕಾಸ ಕೇಂದ್ರದ ಸದಸ್ಯೆಯರಿಂದ, ವಲಯ ಮೇಲ್ವಿಚಾರಕ ಜನಾರ್ಧನರವರ ಸಹಕಾರದೊಂದಿಗೆ ಸೇವಾಪ್ರತಿನಿಧಿ ಸರಿತಾರವರ ನೇತೃತ್ವದಲ್ಲಿ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಮ ಸೇವೆ…


ಕಾನೂನು ಬಗ್ಗೆ ಜನಜಾಗೃತಿ ಅಗತ್ಯ

ಬಂಟ್ವಾಳ: ಗ್ರಾಮೀಣ ಜನತೆಗೆ ಉಚಿತ ಕಾನೂನು ನೆರವು ಮತ್ತು ಕಾನೂನಿನ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಸಂಚಾರಿ ನ್ಯಾಯಾಲಯ ಅಭಿಯಾನದಲ್ಲಿ ಹೆಚ್ಚು ಹೆಚ್ಚು ಮಂದಿ ಪಾಲ್ಗೊಳ್ಳುವ ಮೂಲಕ ಜನ ಸಾಮಾನ್ಯರು…


ಬೆಳ್ಳಿ ಹರಕೆ ಮಾರಾಟಕ್ಕೆ ಪಿಡಿಒ ಅಡ್ಡಿ

ವಿಶ್ವಕರ್ಮ ಯುವಕ ಸಂಘ ಆಕ್ರೋಶ, ಪ್ರತಿಭಟನೆ ಎಚ್ಚರಿಕೆ ಬಂಟ್ವಾಳ: ತಾಲ್ಲೂಕಿನ ರಾಯಿ ಪರಿಸರದ ಎರಡು ದೇವಸ್ಥಾನಗಳಲ್ಲಿ ಡಿ.5ರಂದು ನಡೆಯಲಿರುವ ಷಷ್ಠಿ ಮಹೋತ್ಸವ ಸಂದರ್ಭದಲ್ಲಿ ಪ್ರತೀ ವರ್ಷದಂತೆ ಬೆಳ್ಳಿ ಹರಕೆ ಮಾರಾಟ ಮಾಡವುದಕ್ಕೆ ದಿಢೀರ್ ನಿರ್ಬಂಧ ಹೇರಿರುವ ಇಲ್ಲಿನ…


ಬಂಟ್ವಾಳ ಎಸ್‌ಡಿಪಿಐಯಿಂದ ಆಕ್ರೋಶ್ ದಿವಸ್ ಆಚರಣೆ

ಬಂಟ್ವಾಳ: ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸೋಮವಾರ ಬಿ.ಸಿ.ರೋಡ್ ಕೈಕಂಬ ಜಂಕ್ಷನ್‌ನಲ್ಲಿ ‘ಆಕ್ರೋಶಿತ್ ದಿವಸ್’ ಅಂಗವಾಗಿ ಪ್ರತಿಭಟನಾ ಸಭೆಯಲ್ಲಿ ಹಮ್ಮಿಕೊಳ್ಳಲಾಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಹನೀಫ್ ಖಾನ್…


ನಿಧನ

ಕಮಲಾವತಿ ವಿಟ್ಲ: ಪುಣಚ ಗ್ರಾಮ ಪಾಲಾಶಾತ್ತಡ್ಕ ನಿವಾಸಿ ಬಳಂತಿಮೊಗರು ದಿ. ರಾಮಕೃಷ್ಣ ಭಟ್ಟರ ಧರ್ಮಪತ್ನಿ ಕಮಲಾವತಿ (75) ಅವರು ಅಲ್ಪ ಅಸೌಖ್ಯದಿಂದ ಮಂಗಳವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು. ಅಳಿಕೆ ಶ್ರೀ ಸತ್ಯ ಸಾಯಿ ಲೋಕಸೇವಾ ವಿದ್ಯಾ ಸಂಸ್ಥೆಯಲ್ಲಿ…


ನೋಟು ನಿಷೇಧ ಕುರಿತ ಪ್ರತಿಭಟನೆ, ಸಂಭ್ರಮ ದಿನ

ವಿಟ್ಲ: ವಿಟ್ಲ ನಗರದಲ್ಲಿ ಎರಡು ಪಕ್ಷಗಳಿಂದ ವಿಭಿನ್ನ ರೀತಿಯಲ್ಲಿ ನೋಟು ನಿಷೇಧ ಕುರಿತ ಪ್ರತಿಭಟನೆ, ಸಂಭ್ರಮ ದಿನ ನಡೆಯಿತು. ಬಿಜೆಪಿ ವಿಟ್ಲ ನಗರ ಸಮಿತಿ ವತಿಯಿಂದ ಬ್ಯಾಂಕ್‌ಗಳಿಗೆ ತೆರಳಿ ಸಿಬ್ಬಂದಿಗಳಿಗೆ ಪುಷ್ಪ ನೀಡಿ ಸಿಹಿ ಹಂಚುವ ಮೂಲ…


ಅಖಿಲ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ತೃತೀಯ ಸ್ಥಾನ

ಬಂಟ್ವಾಳ: ವಿದ್ಯಾಭಾರತಿ ಕರ್ನಾಟಕ ವತಿಯಿಂದ ಜಾರ್ಖಂಡ್‌ನಲ್ಲಿ ನಡೆದ ಅಖಿಲ ಭಾರತ ಮಟ್ಟದ ಜ್ಞಾನ ವಿಜ್ಞಾನ ಮೇಳದಲ್ಲಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕದ 7ನೇ ತರಗತಿ ವಿದ್ಯಾರ್ಥಿನಿ ಅಮೃತಾ.ಬಿ ಮಳೆ ನೀರಿನ ಸಂಗ್ರಹ ಆಧಾರಿತ ಪ್ರತಿರೂಪ ವಿಷಯದ…


ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಮೇಘಶ್ರೀ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬಂಟ್ವಾಳ: ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜು, ಬಂಟ್ವಾಳ ಇಲ್ಲಿನ ವಿದ್ಯಾರ್ಥಿಗಳಾದ ರಾಯಲ್ ವಿನೀಶಾ ಡಿ’ಸೋಜ ಮತ್ತು ಮೇಘಶ್ರೀ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ದಕ್ಷಿಣ…