Articles by Harish Mambady









ನರಿಕೊಂಬು ಗ್ರಾಪಂನಲ್ಲಿ ಸಂವಿಧಾನ ಜಾಗೃತಿ ಜಾಥಾ

ನರಿಕೊಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಿತು. ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಜಾಥಾ ಉದ್ಘಾಟಿಸಿದರು. ಹಿಂದುಳಿದ ವರ್ಗಗಳ ತಾಲೂಕು ಅಧಿಕಾರಿ ಬಿಂದಿಯಾ ನಾಯಕ್ ಸಂವಿಧಾನ ಪೀಠಿಕೆ ವಾಚಿಸಿದರು. ಗ್ರಾಮ ಪಂಚಾಯತ್…