ಆರಾಧನೆ

ನಾವೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜಾತ್ರಾ ಸಂಭ್ರಮ

ಪ್ರೊ. ರಾಜಮಣಿ ರಾಮಕುಂಜ (ಲೇಖಕರು ನಿವೃತ್ತ ಪ್ರಾಧ್ಯಾಪಕರು) ಬಿ.ಸಿ.ರೋಡ್ ಧರ್ಮಸ್ಥಳ ರಸ್ತೆಯಲ್ಲಿ ೨ ಕಿಲೋಮೀಟರ್ ಮುಂಬರಿದಾಗ ಬಲಬದಿಗೆ ಸಿಗುವ ಸರಪಾಡಿ ರಸ್ತೆಯಲ್ಲಿ ೧ ಕಿಲೋಮೀಟರ್ ದೂರದಲ್ಲಿ ಸಿಗುವುದೇ ನಾವೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ. ಚಕ್ರ, ಶಂಖ, ಗದಾ,…


ಬಿ.ಸಿ.ರೋಡ್ ಅನ್ನಪೂರ್ಣೇಶ್ವರೀ ದೇವಸ್ಥಾನದಲ್ಲಿ ಜಾತ್ರಾ ಸಂಭ್ರಮ

ಪ್ರೊ. ರಾಜಮಣಿ ರಾಮಕುಂಜ ಬಿ.ಸಿ.ರೋಡ್ ನಲ್ಲಿ ನಿರ್ಮಾಣಗೊಂಡಿರುವ ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ಈ ದೇವಾಲಯಕ್ಕೆ ದಾಖಲಿತ ಇತಿಹಾಸವಿಲ್ಲ. ಭಾವುಕ ಜನರ ನಂಬಿಕೆಯಂತೆ, ನಂದ ಅರಸರ ಕಾಲದಲ್ಲಿ ಸುಮಾರು ಅರ್ಧ ಎಕರೆ ಜಾಗದಲ್ಲಿ ಈ ದೇವಾಲಯ ಪ್ರಸರಿಸಿತ್ತು ಅನ್ನುವುದು…


ಜಾತ್ರಾ ಸಂಭ್ರಮದಲ್ಲಿ ಪುಚ್ಚಿಪ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಪೆಜಕಳ

ಬಿ.ಸಿ.ರೋಡ್ ವಾಮದಪದವು ಮಾರ್ಗದ ಸನಿಹ ಪೆಜಕಳ ಎಂಬಲ್ಲಿರುವ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಇಂದು ಜಾತ್ರೆ ಪ್ರೊ. ರಾಜಮಣಿ ರಾಮಕುಂಜ



ವಿಟ್ಲ ಜಾತ್ರೋತ್ಸವ ಆರಂಭ, ಧ್ವಜಾರೋಹಣ

ವಿಟ್ಲ ಶ್ರೀ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಕಾಲಾವಧಿ ಜಾತ್ರೋತ್ಸವ ಶನಿವಾರ ಮಕರ ಸಂಕ್ರಮಣದ ಪರ್ವದಿನದಂದು ಆರಂಭಗೊಂಡಿತು. ಬೆಳಗ್ಗೆ ಧ್ವಜಾರೋಹಣ ಕಾರ್ಯಕ್ರಮ ನಡೆಯುವುದರೊಂದಿಗೆ ಜಾತ್ರೋತ್ಸವ ವಿಧ್ಯುಕ್ತವಾಗಿ ಆರಂಭಗೊಂಡಿತು. ಸಂಜೆ ಲಕ್ಷದೀಪೋತ್ಸವ, ರಾತ್ರಿ ಉತ್ಸವ ಬಲಿ ನಡೆಯುತ್ತದೆ. 15, 16, 17ರಂದು…


ಅರಳ: ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರ ಬಿಡುಗಡೆ

ಕೇರಳ ರಾಜ್ಯಕ್ಕಿಂತಲೂ ಹೆಚ್ಚಾಗಿ  ಧಾರ್ಮಿಕ ಕ್ಷೇತ್ರಗಳ ಪುನುರುತ್ಥಾನ ಕರ್ನಾಟಕದಲ್ಲಿ ನಡೆದದ್ದು ಸಾಮಾಜಿಕ ಬದಲಾವಣೆಯಿಂದ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. bantwalnews.com report ತಾಲೂಕಿನ ಪುರಾಣ ಪ್ರಸಿದ್ಧ ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ…


ಗದ್ದೆಪೂಜೆಯ ಮಹತ್ವ ಸಾರುವ ಕಂಬಳಕೋರಿ

ತುಳುನಾಡಿಂದ ದೂರ ಸರಿಯುವ ಸಾಂಪ್ರದಾಯಿಕ ಆಚರಣೆಗಳ ಪೈಕಿ ಕಂಬಳ ಕೋರಿ ಎಂಬ ಗದ್ದೆಪೂಜೆ ಪ್ರಮುಖ. ಈ ಉತ್ಸವಕ್ಕೆ 500 ವರ್ಷಗಳಿಗೂ ಅಧಿಕ ಇತಿಹಾಸ. ಏನಿದು ಕಂಬಳಕೋರಿ? ಮುಂದೆ ಓದಿ.