ಜಿಲ್ಲಾ ಸುದ್ದಿ

ಹತ್ಯೆ ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲಿ ಹರತಾಳ, ಬಸ್ ಸಂಚಾರ ಸ್ಥಗಿತ

ಕಾಸರಗೋಡು ಹೊರವಲಯದ ಚೂರಿ ಎಂಬಲ್ಲಿ ಧಾರ್ಮಿಕ ಶಿಕ್ಷಣ ಬೋಧಿಸುವ ಕೇಂದ್ರದಲ್ಲಿ ಮದರಸ ಶಿಕ್ಷಕನೋರ್ವನನ್ನು ಹತ್ಯೆ ಮಾಡಲಾಗಿದೆ. ಕೂಡ್ಲು ಸಮೀಪದ ಚೂರಿ ಎಂಬಲ್ಲಿ ಸೋಮವಾರ ತಡರಾತ್ರಿ 12.15ರ ವೇಳೆಗೆ…

9 years ago

ಕುಡಿಯುವ ನೀರು: ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದನೆ- ಡಿಸಿ ಸೂಚನೆ

ಕುಡಿಯುವ ನೀರು ಸಮಸ್ಯೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬರುವ ಮನವಿಗಳಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಸೂಚಿಸಿದ್ದಾರೆ. (more…)

9 years ago

ಹಿಂದು ಪತ್ರಿಕೆಯ ಅಂತರ್ಕಾಲೇಜು ಚರ್ಚಾ ಸ್ಪರ್ಧೆ

ದಿ ಹಿಂದು ಆಂಗ್ಲ ಪತ್ರಿಕೆ ಆಯೋಜನೆಯ ಇಂಗ್ಲೀಷ್ ಚರ್ಚಾಸ್ಪರ್ಧೆ ಕಾಲೇಜು ವಿದ್ಯಾರ್ಥಿಗಳಿಗೆ ನಡೆಯಲಿದ್ದು, ಬುಧವಾರ ನೋಂದಣಿಗೆ ಕೊನೇ ದಿನ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಯೋಗದೊಂದಿಗೆ ಮೂಡುಬಿದಿರೆ ವಿದ್ಯಾಗಿರಿಯ…

9 years ago

ಮಸೀದಿಗೆ ಕಲ್ಲು, ಆರೋಪಿಯ ಹಿಡಿದೊಪ್ಪಿಸಿದ ಸ್ಥಳೀಯರು

ತೊಕ್ಕೊಟ್ಟು ರೈಲ್ವೆ ಹಳಿ ಸಮೀಪದಲ್ಲಿರುವ ಮಸ್ಜಿದುಲ್ ಹುದಾ ಮಸೀದಿಗೆ ಶುಕ್ರವಾರ ರಾತ್ರಿ ಕಲ್ಲೆಸೆದ ವ್ಯಕ್ತಿಯನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಶುಕ್ರವಾರ ರಾತ್ರಿ ಸುಮಾರು 10.45ರ ವೇಳೆಗೆ ಮಸೀದಿಗೆ…

9 years ago

ಸುರತ್ಕಲ್ ವಲಯ ಆಯುಕ್ತರಾಗಿ ರೇಖಾ ಶೆಟ್ಟಿ

ಮಂಗಳೂರು ಮಹಾನಗರ ಪಾಲಿಕೆ ಸುರತ್ಕಲ್ ವಲಯ ಆಯುಕ್ತರಾಗಿ ರೇಖಾ ಜೆ.ಶೆಟ್ಟಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಪುತ್ತೂರು ನಗರಸಭೆ ಮತ್ತು ಉಳ್ಳಾಲ ನಗರಸಭೆಯಲ್ಲಿ ಪೌರಾಯುಕ್ತರಾಗಿ ಅವರು ಕರ್ತವ್ಯ ನಿರ್ವಹಿಸಿದ್ದರು.

9 years ago

ರೈತರಿಗೆ ಧೈರ್ಯ ನೀಡದ ಬಜೆಟ್: ಬಿಜೆಪಿ

ರಾಜ್ಯ ಬಜೆಟ್ ಕುರಿತು ಬಿಜೆಪಿ ಕಟುವಾಗಿ ಟೀಕಿಸಿದೆ. (more…)

9 years ago

ಕಾರ್ಯಸಾಧ್ಯ ಬಜೆಟ್: ಸಚಿವ ಯು.ಟಿ. ಖಾದರ್

bantwalnews.com ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಡಿಸಿದ ಬಜೆಟ್ ಜನಪ್ರಿಯ ಮಾತ್ರವಲ್ಲದೇ, ಪ್ರಾಯೋಗಿಕವಾಗಿ ಕಾರ್ಯಸಾಧ್ಯ ಬಜೆಟ್ ಆಗಿದೆ ಎಂದು ಆಹಾರ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. (more…)

9 years ago

ಜನೆತೆಗೆ ಅಭೂತಪೂರ್ವ ಕೊಡುಗೆ: ಸಚಿವ ರೈ

ಬಂಟ್ವಾಳನ್ಯೂಸ್ ವರದಿ bantwalnews.com ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮತೋಲನ, ಕೃಷಿ, ಕೈಗಾರಿಕೆ ಹಾಗೂ ಪ್ರವಾಸ್ಯೋದ್ಯಮ, ರೈತರು, ಕಾರ್ಮಿಕರು, ಯುವಜನತೆ, ಮಹಿಳೆಯರು ಮತ್ತು ಸಮಾಜದ…

9 years ago

ರಾಜ್ಯ ಬಜೆಟ್: ಜಿಲ್ಲೆಗೆ ಏನೇನು?

www.bantwalnews.com  ರಾಜ್ಯ ಬಜೆಟ್ ನಲ್ಲಿ ನಮಗೆಷ್ಟು ಪಾಲು ಎಂದು ನೋಡುವುದು ಸಹಜ. ಅದರಂತೆ ಸಿಎಂ ಸಿದ್ಧರಾಮಯ್ಯ ಇಂದು ಮಂಡಿಸಿದ ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಏನೇನು…

9 years ago

ಮಂಗಳೂರು ವಿ.ವಿ ಮಟ್ಟದ ಸಂಗೀತ ಸ್ಪರ್ಧೆ: ಆಳ್ವಾಸ್ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ಮಂಗಳೂರು ವಿ.ವಿ ಮಟ್ಟದ ಅಂತರ್ ವಿ.ವಿ ಕಾಲೇಜು ಸಂಗೀತ ಸ್ಪರ್ಧೆ ಎರಡು ದಿನಗಳು  ವಿದ್ಯಾಗಿರಿಯ ಡಾ.ವಿ.ಎಸ್ ಆಚಾರ್ಯ ಸಭಾಭವನದಲ್ಲಿ ನಡೆದಿದ್ದು, ಅತಿಥೇಯ ಆಳ್ವಾಸ್ ಕಾಲೇಜು ಸಮಗ್ರ…

9 years ago