ಸ್ವಾಭಿಮಾನ, ಆತ್ಮಗೌರವ ಬಡಿದೆಬ್ಬಿಸಿ: ಬ್ರಿಗೇಡಿಯರ್ ಐ.ಎನ್.ರೈ
ಪುತ್ತಿಗೆಯ ಶ್ರೀಮತಿ ವನಜಾಕ್ಷಿ ಶ್ರೀಪತಿ ಭಟ್ ವೇದಿಕೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆದ 68ನೇ ಗಣರಾಜ್ಯೋತ್ಸವದ ಕಾರ್ಯಕ್ರಮಕ್ಕೆ ಆಳ್ವಾಸ್‍ನ ವಿದ್ಯಾರ್ಥಿಗಳು ಸೇರಿದಂತೆ 30,000 ಜನ ಸಾಕ್ಷಿಯಾದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾರತ ಸೇನೆಯ ಬ್ರಿಗೇಡಿಯರ್ ಐ.ಎನ್.ರೈ…